- Tag results for Poll result
![]() | ಕಾಂಗ್ರೆಸ್ ಪಕ್ಷದ ಹಲವು ಶಾಸಕರು ಬಿಜೆಪಿ ಸೇರಲು ಸಿದ್ಧರಿದ್ದಾರೆ: ಸಚಿವ ಆರ್.ಅಶೋಕ್ಗುಜರಾತಿನಲ್ಲಿ ಕಾಂಗ್ರೆಸ್ ಮತಗಳನ್ನು ಕಬಳಿಸಿದ ಆಮ್ ಆದ್ಮಿ ಪಕ್ಷ (ಎಎಪಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲೂ ಅದೇ ಪಾತ್ರ ವಹಿಸಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಗುರುವಾರ ಹೇಳಿದ್ದಾರೆ. |
![]() | ಗುಜರಾತ್ ಚುನಾವಣಾ ಫಲಿತಾಂಶ ನಿರೀಕ್ಷಿತ, ಬಿಜೆಪಿ-ಆಪ್ ಒಳಒಪ್ಪಂದ ಕುರಿತು ಅನುಮಾನವಿದೆ: ರಾವತ್ಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆ ಫಲಿಕಾಂಶ ನಿರೀಕ್ಷೆಯಂತೆಯೇ ಬಂದಿದೆ. ಆದರೆ, ಬಿಜೆಪಿ ಹಾಗೂ ಆಮ್ ಆದ್ಮಿ ಪಕ್ಷಗಳ ನಡುವೆ ಒಳಒಪ್ಪಂದವಾಗಿರುವ ಬಗ್ಗೆ ಅನುಮಾನಗಳೂ ವ್ಯಕ್ತವಾಗುತ್ತಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಅವರು ಗುರುವಾರ ಹೇಳಿದ್ದಾರೆ. |
![]() | ಗುಜರಾತ್ ಮಾಡೆಲ್‌ಗೆ ಸಂದ ಜಯ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗುಜರಾತ್ ಮಾಡಲೆ'ಗೆ ಸಿಕ್ಕಿರುವ ಜಯವಿದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಗುರುವಾರ ಹೇಳಿದ್ದಾರೆ. |
![]() | ಉಪ ಚುನಾವಣೆ ಫಲಿತಾಂಶ: ಬಿಹಾರದ ಎರಡು ಅಸೆಂಬ್ಲಿ ಕ್ಷೇತ್ರಗಳಲ್ಲಿ ಆರ್ ಜೆಡಿ ಮುನ್ನಡೆಬಿಹಾರದ ಮೊಕಾಮ ಮತ್ತು ಗೋಪಾಲ್ ಗಂಜ್ ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚಿಗೆ ನಡೆದ ಉಪ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ನಂತರ ರಾಷ್ಟ್ರೀಯ ಜನತಾ ದಳ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿಗೆ ಹಿನ್ನಡೆಯಾಗಿದೆ. |
![]() | ಉಪಚುನಾವಣೆ ಫಲಿತಾಂಶ ಬಳಿಕ ಬಿಜೆಪಿ ಜೊತೆಗಿನ ಘರ್ಷಣೆ: ತ್ರಿಪುರಾ ಕಾಂಗ್ರೆಸ್ ಮುಖ್ಯಸ್ಥ ಸೇರಿದಂತೆ 19 ಮಂದಿಗೆ ಗಾಯ!ಕಾಂಗ್ರೆಸ್ ಭವನದ ಎದುರು ಇಂದು ಕಾಂಗ್ರೆಸ್ ಮತ್ತು ಬಿಜೆಪಿ ಬೆಂಬಲಿಗರ ನಡುವೆ ನಡೆದ ಘರ್ಷಣೆಯಲ್ಲಿ ತ್ರಿಪುರಾ ಪಿಸಿಸಿ ಮುಖ್ಯಸ್ಥ ಬಿರಜಿತ್ ಸಿನ್ಹಾ ಸೇರಿದಂತೆ 19 ಮಂದಿ ಗಾಯಗೊಂಡಿದ್ದಾರೆ. |
![]() | ಪಶ್ಚಿಮ ಬಂಗಾಳ ಉಪ ಚುನಾವಣೆ: ಟಿಎಂಸಿ ನಾಯಕರಾದ ಶತ್ರುಘ್ನ ಸಿನ್ಹಾ, ಬಾಬುಲ್ ಸುಪ್ರಿಯೊ ಭರ್ಜರಿ ಗೆಲುವುಜನರು ಬಿಜೆಪಿಯ ಅಹಂಕಾರವನ್ನು ನಾಶಪಡಿಸಿದ್ದಾರೆ ಎಂದು ಪಶ್ಚಿಮ ಬಂಗಾಳದ ಬ್ಯಾಲಿಗುಂಗೆ ವಿಧಾನಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಭ್ಯರ್ಥಿ ಬಾಬುಲ್... |
![]() | ಸೋಲು ಕಂಡ ರಾಜ್ಯಗಳ ಮುಖ್ಯಸ್ಥರ ವಜಾಗೊಳಿಸಿದ ಸೋನಿಯಾ ಗಾಂಧಿಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ತೀವ್ರ ಕಳಪೆ ಫಲಿತಾಂಶದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ್ಯೆ ಸೋನಿಯಾ ಗಾಂಧಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥರನ್ನು ವಜಾಗೊಳಿಸಿದ್ದಾರೆ. |
![]() | 'ಪಂಚ ರಾಜ್ಯಗಳ ಚುನಾವಣೆ ಸೋಲಿಗೆ 'ಗಾಂಧಿ ಪರಿವಾರ' ಮಾತ್ರ ಕಾರಣವಲ್ಲ: ಕಾಂಗ್ರೆಸ್ ನಾಯಕರ ಸಾಮೂಹಿಕ ಹೊಣೆಗಾರಿಕೆ'ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಬ್ಬರನ್ನೇ ದೂರಿ ಪ್ರಯೋಜನವಿಲ್ಲ. |
![]() | 'ಸಿದ್ದರಾಮಯ್ಯ ಕಾಂಗ್ರೆಸ್ಸಿಗೆ ಶನಿ ಎಂಬ ಪೂಜಾರಿಯವರ ಮಾತು ನೆನಪಾಗುತ್ತಿದೆ; ಶತಮಾನದ ಪಕ್ಷ, ಇತಿಹಾಸದ ಪುಟ ಸೇರುವ ಸಮಯ ಬಂದಿದೆ'ಸಿಧು ಮತ್ತು ಚನ್ನಿ ಆಂತರಿಕ ಕಲಹದ ಪ್ರತಿಫಲವಾಗಿ ಪಂಜಾಬಿನಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಕಾಂಗ್ರೆಸ್ ನೆಲ ಕಚ್ಚಲಿದೆ. |
![]() | ಪಾದಯಾತ್ರೆಯಿಂದ ನೀರು ಬರೋದಿಲ್ಲ; ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಮಕಾಡೆ ಮಲಗಿದೆ: ನಳಿನ್ ಕುಮಾರ್ ಕಟೀಲ್ಪಂಚ ರಾಜ್ಯಗಳ ಮತದ ಎಣಿಕೆ ನಡೆಯುತ್ತಿದ್ದು, ಈಗ ಬಂದಿರೋ ಫಲಿತಾಂಶದ ಆಧಾರದಲ್ಲಿ 4 ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. |
![]() | ಗೋವಾ, ಪಂಜಾಬ್ ನಲ್ಲಿ ಸರ್ಕಾರ ರಚನೆ ಮಾಡ್ತೀವಿ ಅಂದಿದ್ರಿ; ಸೂತ್ರಧಾರರನ್ನ ಕಳುಹಿಸಿದ್ರಿ: ಕಾಂಗ್ರೆಸ್ ಗೆ ಎಚ್ ಡಿಕೆ ಟಾಂಗ್ಪಂಚ ರಾಜ್ಯಗಳ ಫಲಿತಾಂಶದ ಬಳಿಕ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಅಂದ್ರೆ ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ಇದೆ ಎಂಬುದು ಕಂಡುಬರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. |
![]() | ಮುಂಬರುವ ಚುನಾವಣಾ ಫಲಿತಾಂಶ ಸರ್ಕಾರದ ಸಾಧನೆ ಬಗ್ಗೆ ಜನಾಭಿಪ್ರಾಯವಲ್ಲ: ಸಿದ್ದರಾಮಯ್ಯನಾಲ್ಕು ವಿಧಾನ ಪರಿಷತ್ ಸ್ಥಾನಗಳ ಮತ್ತು ಉಪ ಚುನಾವಣೆಗಳ ಫಲಿತಾಂಶ ರಾಜ್ಯ ಸರ್ಕಾರದ ಸಾಧನೆ, ಕೆಲಸಗಳ ಬಗ್ಗೆ ಜನಾಭಿಪ್ರಾಯವಾಗುವುದಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. |