- Tag results for Pollution
![]() | ದೇಶದಲ್ಲಿ ಕಳೆದ ಚಳಿಗಾಲ ಬೆಂಗಳೂರು, ಹೈದರಾಬಾದ್ ನಲ್ಲಿ ಅತಿ ಹೆಚ್ಚು ಮಾಲಿನ್ಯ: ಸಿಎಸ್ ಇ ವರದಿ2022-23ರ ಚಳಿಗಾಲದಲ್ಲಿ ಭಾರತದ ಎಲ್ಲಾ ಬೃಹತ್ ನಗರಗಳಲ್ಲಿ ಮಾಲಿನ್ಯ ತೀವ್ರ ಮಟ್ಟಕ್ಕೆ ಹೋಗಿ 2.5ಪಿಎಂ ಮಟ್ಟದಲ್ಲಿತ್ತು ಎಂದು ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್‌ಮೆಂಟ್ (CSE) ಸಂಶೋಧಕರು ವರದಿ ಮಾಡಿದ್ದಾರೆ. |
![]() | ಕರ್ನಾಟಕದ 17 ಕಲುಷಿತ ನದಿಗಳ ಗುಣಮಟ್ಟ ಪರಿಶೀಲನೆ ಆರಂಭ: KSPCBಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ) ಅಧಿಕಾರಿಗಳು ಇತ್ತೀಚೆಗೆ ಕಲುಷಿತಗೊಂಡಿರುವ 17 ನದಿಗಳ ನೀರಿನ ಮಾದರಿಗಳನ್ನು ಸಂಗ್ರಹಿಸಲು ಪ್ರಾರಂಭಿಸಿದ್ದಾರೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ತನ್ನ ವರದಿಯಲ್ಲಿ ತಿಳಿಸಿದೆ. |
![]() | ಬಾತಾ ನದಿಯಲ್ಲಿ ತೇಲುತ್ತಿರುವ ಸತ್ತ ಮೀನುಗಳು; ಒಡಿಶಾದ ಪರದೀಪ್‌ನಲ್ಲಿ ಮನೆಮಾಡಿದ ಆತಂಕಪರದೀಪ್ನ ಬಾತಾ ನದಿಯಲ್ಲಿ ಸಾವಿರಾರು ಸತ್ತ ಮೀನುಗಳು ತೇಲುತ್ತಿರುವುದನ್ನು ಕಂಡು ಸ್ಥಳೀಯರು ಮತ್ತು ಮೀನುಗಾರರ ಸಮುದಾಯದಲ್ಲಿ ಆತಂಕ ಉಂಟಾಗಿದೆ. |
![]() | ದೆಹಲಿಯಲ್ಲಿ ಮತ್ತೆ ವಾಯುಮಾಲಿನ್ಯ ಹೆಚ್ಚಳ: ಅನಿವಾರ್ಯವಲ್ಲದ ನಿರ್ಮಾಣ ಕಾಮಗಾರಿ ನಿಷೇಧರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯುಮಾಲಿನ್ಯ ಹೆಚ್ಚಳವಾಗಿದ್ದು, ಅನಿವಾರ್ಯವಲ್ಲದ ಕಟ್ಟಡ ನಿರ್ಮಾಣ ಕಾಮಗಾರಿ ಮತ್ತು ನೆಲಸಮ ಚಟುವಟಿಕೆಗಳನ್ನು ನಿಷೇಧಿಸಿ ದೆಹಲಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. |
![]() | 'ಮಾಲಿನ್ಯವನ್ನು ಒಂದು ಸಾರ್ವಜನಿಕ ಸಮಸ್ಯೆಯಾಗಿ ಪರಿಗಣಿಸಬೇಕು, ಆಗ ಅದು ಚುನಾವಣಾ ಆದೇಶವಾಗುತ್ತದೆ'ಮಾಲಿನ್ಯವು ಸಾರ್ವಜನಿಕ ಸಮಸ್ಯೆಗಳಲ್ಲಿ ಪ್ರಮುಖವಾದದ್ದು. ಸಾರ್ವಜನಿಕರು, ರಾಜಕಾರಣಿಗಳು ಅದನ್ನು ಗಂಭೀರವಾಗಿ ಪರಿಗಣಿಸಿ ಚರ್ಚಿಸಿದರೆ ಬದಲಾವಣೆ ತರಬಹುದು. ಎಲ್ಲಾ ರೀತಿಯ ಮಾಲಿನ್ಯ - ಗಾಳಿ, ನೀರು, ಪುರಸಭೆಯ ಘನ ತ್ಯಾಜ್ಯ, ಪ್ಲಾಸ್ಟಿಕ್, ಶಬ್ದ ಇತ್ಯಾದಿ - ಸಾರ್ವಜನಿಕ ಸಮಸ್ಯೆಯಾಗಿದೆ. |
![]() | ವಾಯು ಮಾಲಿನ್ಯ: ಬಿಎಸ್ 3 ಪೆಟ್ರೋಲ್, ಬಿಎಸ್4 ಡೀಸೆಲ್ ವಾಹನಗಳಿಗೆ ನ.13ರವರೆಗೆ ನಿಷೇಧ: ದೆಹಲಿ ಸರ್ಕಾರದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಮಿತಿ ಮೀರಿರುವಂತೆಯೇ ಇತ್ತ ದೆಹಲಿ ಸರ್ಕಾರ ಬಿಎಸ್ 3 ಪೆಟ್ರೋಲ್, ಬಿಎಸ್4 ಡೀಸೆಲ್ ವಾಹನಗಳಿಗೆ ನ.13ರವರೆಗೆ ನಿಷೇಧ ಮುಂದುವರೆಸಿದೆ. |
![]() | 'ಸಮ-ಬೆಸ ನಾಟಕ, ವಾಹನಗಳ ಆನ್, ಆಫ್ ನೌಟಂಕಿ: ಉಚಿತ ಕೊಡುಗೆಗಳಿಗೆ ಮತ ಹಾಕಿದ್ದರ ಫಲಿತಾಂಶ'ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿರುವುದಕ್ಕೆ ಉಚಿತ ಕೊಡುಗೆಗಳಿಗಾಗಿ ಮತ ಹಾಕಿದ್ದರ ಫಲಿತಾಂಶ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಆರೋಪಿಸಿದ್ದಾರೆ. |
![]() | ದೆಹಲಿ ಸಿಎಂ ಪ್ರಚಾರದಲ್ಲಿ ಬ್ಯುಸಿ, ವಾಯು ಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಿ: ಕೇಂದ್ರ ಆರೋಗ್ಯ ಸಚಿವ ಟಾಂಗ್ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು, ದೆಹಲಿ ಮುಖ್ಯಮಂತ್ರಿಗಳು ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದು, ವಾಯು ಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಮಾಸ್ಕ್ ಧರಿಸಿ ಎಂದು ದೆಹಲಿ ಜನತೆಗೆ ಸಲಹೆ ನೀಡಿದ್ದಾರೆ. |
![]() | ದೆಹಲಿ ವಾಯು ಮಾಲಿನ್ಯ: ಹದಗೆಡುತ್ತಿರುವ AQI ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆದೆಹಲಿ ಎನ್‌ಸಿಆರ್‌ನಾದ್ಯಂತ ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಹದಗೆಡುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 10 ರಂದು ವಾಯುಮಾಲಿನ್ಯವನ್ನು ತಡೆಯುವ ಸಲುವಾಗಿ ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಗೆ ಸೂಚಿಸಿದೆ. |
![]() | ವಾಯು ಮಾಲಿನ್ಯ: ದೆಹಲಿ, ಪಂಜಾಬ್, ಹರಿಯಾಣ, ಯುಪಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಎನ್ಎಚ್ಆರ್ ಸಿ ಸಮನ್ಸ್ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ಗಂಭೀರವಾಗಿ ಪರಿಗಣಿಸಿದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಶುಕ್ರವಾರ ಪಂಜಾಬ್, ಹರಿಯಾಣ, ಉತ್ತರ ಪ್ರದೇಶ... |
![]() | ದೆಹಲಿಯಲ್ಲಿ ಮಿತಿಮೀರಿದ ವಾಯು ಮಾಲಿನ್ಯ: ನವೆಂಬರ್ 10 ರಂದು ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆದೆಹಲಿ ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದಲ್ಲಿ (NCR) ಹೆಚ್ಚುತ್ತಿರುವ ವಾಯು ಮಾಲಿನ್ಯಕ್ಕೆ ಮುಖ್ಯ ಕಾರಣವಾಗಿರುವ ಹುಲ್ಲು ಸುಡುವಿಕೆಗೆ ಹೊಸ ಮಾರ್ಗಸೂಚಿಗಳನ್ನು ಸೂಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನವೆಂಬರ್ 10 ರಂದು ವಿಚಾರಣೆಗೆ ಕೈಗೆತ್ತಿಗೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ. |
![]() | ದೆಹಲಿಯಲ್ಲಿ ದಟ್ಟ ವಾಯುಮಾಲಿನ್ಯ, ಪ್ರಾಥಮಿಕ ಶಾಲೆಗಳಿಗೆ ಅನಿರ್ದಿಷ್ಟಾವಧಿ ರಜೆ, ಕೇಂದ್ರ ತುರ್ತು ಕ್ರಮ ಕೈಗೊಳ್ಳಬೇಕು: ಸಿಎಂ ಅರವಿಂದ್ ಕೇಜ್ರಿವಾಲ್ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ಅಪಾಯದ ಮಟ್ಟ ಮೀರಿದೆ. ಜನರು ಮನೆಯಿಂದ ಹೊರಗೆ ಬರಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ದೆಹಲಿಯಲ್ಲಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. |
![]() | ರಾಷ್ಟ್ರ ರಾಜಧಾನಿಯಲ್ಲಿ ದಟ್ಟ ವಾಯುಮಾಲಿನ್ಯ, ಸರ್ಕಾರಕ್ಕೆ ಗಂಭೀರತೆ ಇಲ್ಲ: ವರುಣ್ ಗಾಂಧಿದಟ್ಟ ವಾಯುಮಾಲಿನ್ಯದಿಂದ ರಾಷ್ಟ್ರ ರಾಜಧಾನಿಯಲ್ಲಿ ಪರಿಸರ ತೀವ್ರ ರೀತಿಯಲ್ಲಿ ಹದಗೆಡುತ್ತಿರುವಂತೆಯೇ, ಪರಿಸ್ಥಿತಿ ನಿಭಾಯಿಸುವಲ್ಲಿ ದೆಹಲಿ ಹಾಗೂ ಕೇಂದ್ರ ಸರ್ಕಾರದ ನಡುವಣ ಸಮನ್ವಯತೆ, ಕಾಳಜಿ ಕೊರತೆಯನ್ನು ಸಂಸದ ವರುಣ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ. |
![]() | ಮಾಲಿನ್ಯ ಕಡಿಮೆಯಾಗುವವರೆಗೆ ಶಾಲೆಗಳನ್ನು ಮುಚ್ಚುವಂತೆ ದೆಹಲಿ ಸರ್ಕಾರಕ್ಕೆ ಮಕ್ಕಳ ಹಕ್ಕುಗಳ ಸಂಸ್ಥೆ ಸೂಚನೆರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ಶಾಲೆಗಳನ್ನು ಮುಚ್ಚುವಂತೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್) ದೆಹಲಿ ಸರ್ಕಾರಕ್ಕೆ ಸೂಚಿಸಿದೆ. |
![]() | ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿತ; ವಾಯುಮಾಲಿನ್ಯ ಕಡಿತಗೊಳಿಸಲು ಮನೆಯಿಂದಲೇ ಕೆಲಸ ಮಾಡಿ ಎಂದ ಸಚಿವ ಗೋಪಾಲ್ ರೈರಾಜಧಾನಿಯಲ್ಲಿ ವಾಯು ಮಾಲಿನ್ಯಕ್ಕೆ ಪ್ರಮುಖ ಕೊಡುಗೆ ನೀಡುವ ವಾಹನ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮನೆಯಿಂದಲೇ ಕೆಲಸ ಮಾಡಲು ಮತ್ತು ಹಂಚಿಕೆಯ ಸಾರಿಗೆಯನ್ನು ಬಳಸುವಂತೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದರು. |