- Tag results for Pooja Hegde
![]() | ಮಂಗಳೂರು: ಪೂಜಾ ಹೆಗ್ಡೆ ಸಹೋದರ ರಿಷಬ್ ಮದುವೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ಬಾಲಿವುಡ್ ನಟ ಸಲ್ಮಾನ್ ಖಾನ್ ಇತ್ತೀಚೆಗೆ ನಟಿ ಪೂಜಾ ಹೆಗ್ಡೆ ಅವರ ಸಹೋದರ ರಿಷಬ್ ಹೆಗ್ಡೆ ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು. |
![]() | ಸೋದರನ ಮದುವೆಯಲ್ಲಿ ಮಿಂಚಿದ ಸೌತ್ ಬ್ಯೂಟಿ ಪೂಜಾ ಹೆಗ್ಡೆದಕ್ಷಿಣ ಭಾರತದ ನಟಿ ಪೂಜಾ ಹೆಗ್ಡೆ (Pooja Hegde) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಣ್ಣನ ಮದುವೆ ಅದ್ದೂರಿಯಾಗಿ ನಡೆದಿದ್ದು, ನಟಿ ಸಹೋದರನ ಮದುವೆಯಲ್ಲಿ ಸಂತೋಷದಿಂದ ಕುಣಿದು ಕುಪ್ಪಳಿಸಿದ್ದಾರೆ. |
![]() | 2022ರಲ್ಲಿ ತೆಲುಗು ಚಿತ್ರರಂಗವನ್ನು ಆಳಿದ ಟಾಪ್ 3 ನಾಯಕಿಯರಿವರು, ಪ್ರತಿ ಸಿನಿಮಾಗೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?ತೆಲುಗು ಚಿತ್ರರಂಗವು 2022 ರಲ್ಲಿ ಆರ್‌ಆರ್‌ಆರ್, ಸೀತಾ ರಾಮಂ, ಕಾರ್ತಿಕೇಯ 2, ಬಿಂಬಿಸಾರ ಮತ್ತು ಮೇಜರ್ ಸೇರಿದಂತೆ ಕೆಲವು ಸೂಪರ್‌ಹಿಟ್ ಚಲನಚಿತ್ರಗಳನ್ನು ನೀಡಿದೆ. ತೆಲುಗು ಚಿತ್ರರಂಗದಲ್ಲಿ ಮೊದಲ ಮೂರು ಸ್ಥಾನಗಳನ್ನು ತಮ್ಮದಾಗಿಸಿಕೊಂಡಿರುವ ನಟಿಯರು ಭರ್ಜರಿ ಸಂಭಾವನೆಯನ್ನೂ ಪಡೆಯುತ್ತಿದ್ದಾರೆ. |
![]() | ಮತ್ತೋರ್ವ ಕನ್ನಡತಿ ಜೊತೆ ಸಲ್ಮಾನ್ ಖಾನ್ ಡೇಟಿಂಗ್: ತನಗಿಂತ 24 ವರ್ಷ ಕಿರಿಯ ನಟಿ ಜೊತೆ ಲವ್?; ಬಾಲಿವುಡ್ ನಲ್ಲಿ ಸಂಚಲನಬಾಲಿವುಡ್ ಸ್ಟಾರ್ ಹೀರೋ ಸಲ್ಮಾನ್ ಖಾನ್ ಮತ್ತು ಹಾಟ್ ಗೊಂಬೆ ಪೂಜಾ ಹೆಗ್ಡೆ ಕುರಿತು ಇಂಟರೆಸ್ಟಿಂಗ್ ಮ್ಯಾಟರ್ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ |
![]() | ನನ್ನ ಬಹುದಿನಗಳ ಕನಸು ಈಗ ನನಸಾಯಿತು: ನಟಿ ಪೂಜಾ ಹೆಗ್ಡೆಸಾಲು ಸಾಲು ಸಿನಿಮಾಗಳ ಯಶ್ಸಸ್ಸಿನಲ್ಲಿ ನಟಿ ಪೂಜಾ ಹೆಗ್ಡೆ ಇದ್ದಾರೆ. ಪೂಜಾ ಹೆಗ್ಡೆ ನಟಿಸುತ್ತಿದ್ದಾರೆ ಎಂದರೆ ಆ ಸಿನಿಮಾ ಹಿಟ್ ಅನ್ನು ಮಟ್ಟಿಗೆ ಹೆಸರು ಮಾಡಿ ಮುನ್ನುಗ್ಗುತ್ತಿದ್ದಾರೆ. ಹೆಸರು ಮಾಡುವ ಜೊತೆಗೆ ಹಣ ಕೂಡ ಚೆನ್ನಾಗಿ ಗಳಿಸುತ್ತಿದ್ದಾರೆ. |
![]() | 'ಮೋಸ್ಟ್ ಎಲಿಜಿಬಲ್ ಬ್ಯಾಚಲರ್' ನಟಿ ಪೂಜಾ ಹೆಗ್ಡೆ 5 ಬಹುಭಾಷಾ ಸಿನಿಮಾಗಳು 2022ರಲ್ಲಿ ತೆರೆಗೆದಕ್ಷಿಣಭಾರತ ಚಿತ್ರರಂಗದ ಜನಪ್ರಿಯ ನಟಿ ಪೂಜಾ ಹೆಗ್ಡೆ ಅವರ 5 ಬಹುನಿರೀಕ್ಷಿತ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. |