• Tag results for Poonam Pandey

ಒಳ ಉಡುಪು ಧರಿಸದೆ ಬೀದಿಗೆ ಬಂದು ಟ್ರೋಲಾದ ಹಾಟ್ ನಟಿ ಪೂನಂ ಪಾಂಡೆ! ವಿಡಿಯೋ

ತನ್ನ ಬೋಲ್ಡ್ ಅವತಾರಗಳಿಂದ ಆಗಾಗ್ಗೆ ಸುದ್ದಿಯಾಗುವ ಪಡ್ಡೆ ಹುಡುಗರ ನೆಚ್ಚಿನ ಹಾಟ್ ನಟಿ ಪೂನಂ ಪಾಂಡೆ ಇದೀಗ ಒಳ ಉಡುಪು ಧರಿಸದೆ ಬೀದಿಗೆ ಬರುವ ಮೂಲಕ ಮತ್ತೊಮ್ಮೆ ಟ್ರೋಲ್ ಗೆ ಗುರಿಯಾಗಿದ್ದಾರೆ.

published on : 26th June 2022

ಅಶ್ಲೀಲ ವಿಡಿಯೋ ಪ್ರಕರಣ: ನಟಿ ಪೂನಂ ಪಾಂಡೆ, ಸ್ಯಾಮ್ ಬಾಂಬೆ ವಿರುದ್ಧ ಗೋವಾ ಪೊಲೀಸರಿಂದ ಚಾರ್ಜ್ ಶೀಟ್!

ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡೆಲ್-ನಟಿ ಪೂನಂ ಪಾಂಡೆ ಮತ್ತು ಸ್ಯಾಮ್ ಬಾಂಬೆ ವಿರುದ್ಧ ಗೋವಾ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

published on : 31st May 2022

ಮಾಡೋಕೆ ಬೇರೆ ಕೆಲ್ಸ ಇಲ್ಲ ಅಂತ ಕಾಂಟ್ರವರ್ಸಿ ಮಾಡುತ್ತಿದ್ದೆ: ಪೂನಂ ಪಾಂಡೆ

ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ಇದೀಗ ಲಾಕ್ ಅಪ್ ಎನ್ನುವ ರಿಯಾಲಿಟಿ ಶೋನಲ್ಲಿ ಭಾಗವಹಿಸಲಿದ್ದಾರೆ. 

published on : 27th February 2022

ಅಶ್ಲೀಲ ಚಿತ್ರ ಪ್ರಕರಣ: ಪೂನಂ ಪಾಂಡೆಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

ಪೋರ್ನ್ ಚಿತ್ರ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಅವರಿಗೆ  ಸುಪ್ರೀಂ ಕೋರ್ಟ್ ಮಂಗಳವಾರ ಬಂಧನದಿಂದ ರಕ್ಷಣೆ ನೀಡಿದೆ.

published on : 18th January 2022

ಬಾಲಿವುಡ್ ಹಾಟ್ ಬೆಡಗಿ ಪೂನಂ ಪಾಂಡೆ ಪತಿ ಅರೆಸ್ಟ್

ಬಾಲಿವುಡ್ ನಟಿ ಪೂನಂ ಪಾಂಡೆ ಮೇಲೆ ಹಲ್ಲೆ ಮಾಡಿದ ಆರೋಪದ ಅಡಿ ಸ್ಯಾಮ್ ಬಾಂಬೆಯನ್ನು ಪೊಲೀಸರು ಬಂಧಿಸಿದ್ದಾರೆ.

published on : 9th November 2021

ರಾಶಿ ಭವಿಷ್ಯ