• Tag results for Poonch

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಎನ್ ಕೌಂಟರ್: ಒಬ್ಬ ಉಗ್ರ ಹತ್ಯೆ

ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ. 

published on : 14th December 2021

ಪೂಂಚ್‌: ಡ್ರೋನ್‌ ಮಾದರಿಯ ವಸ್ತು ಪತ್ತೆ, ಶೋಧಕಾರ್ಯ ಆರಂಭ

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಡ್ರೋನ್ ತರಹದ ವಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ತೀವ್ರ ನಿಗಾ ವಹಿಸಿವೆ.

published on : 20th November 2021

ಜಮ್ಮು ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ವಿರುದ್ಧ ಕಾರ್ಯಾಚರಣೆ: ಓರ್ವ ಯೋಧ, ಇಬ್ಬರು ಪೊಲೀಸರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿ ಮುಂದುವರೆದಿದ್ದು, ಈ ವೇಳೆ ಒಬ್ಬ ಯೋಧ ಮತ್ತು ಇಬ್ಬರು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

published on : 24th October 2021

ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ ಉಗ್ರರ ಅಟ್ಟಹಾಸ: ಭಯೋತ್ಪಾದಕರ ದಾಳಿಗೆ ಸೇನಾಧಿಕಾರಿ, ಯೋಧ ಹುತಾತ್ಮ

4 ದಿನಗಳ ಹಿಂದಷ್ಟೇ ಉಗ್ರರ ದಾಳಿಗೆ 5 ಯೋಧರು ಹುತಾತ್ಮರಾದ ಬೆನ್ನಲ್ಲೇ ಗುರುವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸೇನಾ ಅಧಿಕಾರಿ ಹಾಗೂ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.

published on : 15th October 2021

ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧ 'ಕಠಿಣ ಉಪಕ್ರಮ'ದ ಅಗತ್ಯವಿದೆ: ಅರವಿಂದ ಕೇಜ್ರಿವಾಲ್

ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದನೆ ವಿರುದ್ಧ 'ಘನ ಉಪಕ್ರಮ'ದ ಅಗತ್ಯತೆಯಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. 

published on : 12th October 2021

ಜಮ್ಮು-ಕಾಶ್ಮೀರ: ಪೂಂಚ್ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ: ಕಿರಿಯ ನಿಯೋಜಿತ ಅಧಿಕಾರಿ ಸೇರಿ ಐವರು ಯೋಧ ಹುತಾತ್ಮ

ಕಿರಿಯ ನಿಯೋಜಿತ ಅಧಿಕಾರಿ(ಜೆಸಿಒ) ಸೇರಿದಂತೆ ಐವರು ಸೇನಾ ಯೋಧರು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಹುತಾತ್ಮರಾಗಿದ್ದಾರೆ.

published on : 11th October 2021

ಪೂಂಚ್‌ನಲ್ಲಿ ಗಣಿ ಸ್ಫೋಟ: ಓರ್ವ ಭಾರತೀಯ ಯೋಧ ಸಾವು

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಸಂಭವಿಸಿದ ಗಣಿ ಸ್ಫೋಟದಲ್ಲಿ ಓರ್ವ ಭಾರತೀಯ ಯೋಧರೊಬ್ಬರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 

published on : 24th July 2021

ಜಮ್ಮು-ಕಾಶ್ಮೀರ: ಪೂಂಚ್ ನಲ್ಲಿ 19 ಗ್ರೆನೇಡ್ ವಶಕ್ಕೆ ಪಡೆದ ಭಾರತೀಯ ಸೇನಾಪಡೆ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆ ವೇಳೆ 19 ಗ್ರೆನೇಡ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 

published on : 9th May 2021

ರಾಶಿ ಭವಿಷ್ಯ