- Tag results for Poonia
![]() | 'ಪೂನಿಯಾ ವಜಾಗೊಳಿಸಿ, ಬಿಜೆಪಿ ಉಳಿಸಿ': ಅಜ್ಮೀರ್ ಪತ್ರಿಕೆಯಲ್ಲಿ ರಾಜಸ್ಥಾನ ಬಿಜೆಪಿ ಮುಖ್ಯಸ್ಥರ ವಿರುದ್ಧ ಜಾಹೀರಾತು ಪ್ರಕಟಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜಸ್ಥಾನ ಭೇಟಿಗೂ ಮುನ್ನ, ಮಾಜಿ ಸಿಎಂ ವಸುಂಧರಾ ರಾಜೆ ಅವರ ಇತ್ತೀಚಿನ ಅಜ್ಮೀರ್ ಪ್ರವಾಸದ ಸಂದರ್ಭದಲ್ಲಿ ನೀಡಿದ ಜಾಹೀರಾತೊಂದು ರಾಜ್ಯ ಬಿಜೆಪಿಯಲ್ಲಿ ಇದೀಗ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. |
![]() | ದೆಹಲಿ ಕಾಮನ್ ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಕೃಷ್ಣಾ ಪೂನಿಯಾಗೆ ಕೋವಿಡ್-19 ಪಾಸಿಟಿವ್ಕಾಮನ್ ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ, ರಾಜಸ್ಛಾನದ ಶಾಸಕಿ ಕೃಷ್ಣಾ ಪೂನಿಯಾ ಅವರಿಗೆ ಕೋವಿಡ್-19 ಪಾಸಿಟಿವ್ ಇರುವುದು ಭಾನುವಾರ ಖಚಿತಪಟ್ಟಿದೆ. ಸದ್ಯ ಅವರು ಜೈಪುರದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. |