- Tag results for Poorna
![]() | ಸಾಹಿತಿ ಕೆಪಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ತೇಜಸ್ವಿ ನಿಧನಕನ್ನಡದ ಖ್ಯಾತ ಸಾಹಿತಿ, ಲೇಖಕ ಪೂರ್ಣಚಂದ್ರ ತೇಜಸ್ವಿಯವರ ಪತ್ನಿ, ಕುವೆಂಪುರವರ ಸೊಸೆ ರಾಜೇಶ್ವರಿ ತೇಜಸ್ವಿ(84 ವ) ಅಲ್ಪಕಾಲದ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. |
![]() | ಡಿ.26ಕ್ಕೆ 'ಪೂರ್ಣ ಮಂಡಲೋತ್ಸವ' ಕಾರ್ಯಕ್ರಮಚನ್ನೇನಹಳ್ಳಿಯ ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವದ ಅಂಗವಾಗಿ ಜನಸೇವಾ ವಿಶ್ವಸ್ಥ ಮಂಡಳಿಯು ಇದೇ 26ರಂದು ‘ಪೂರ್ಣ ಮಂಡಲೋತ್ಸವ’ ಕಾರ್ಯಕ್ರಮವನ್ನು ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಭಾಗವಹಿಸಲಿದ್ದಾರೆಂದು ತಿಳಿದುಬಂದಿದೆ. |
![]() | ರಮೇಶ್ ಅರವಿಂದ್ ಇಂದಿಗೂ ಚಾರ್ಮ್ ಉಳಿಸಿಕೊಂಡಿದ್ದಾರೆ: ನಟಿ ಪೂರ್ಣ ಕಾಂಪ್ಲಿಮೆಂಟ್ನಟ ರಮೇಶ್ ಅರವಿಂದ್ ಅವರು ನಾಯಕ ನಟನಾಗಿ ನಟಿಸಿರುವ ಸೈಬರ್ ಕ್ರೈಮ್ ಆಧಾರಿತ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ 100 ಭಾಗಿಯಾಗಿರುವ ಬಗ್ಗೆ ನಟಿ ಪೂರ್ಣ ಎಕ್ಸೈಟ್ ಆಗಿದ್ದಾರೆ. ಸಿನಿಮಾ ನವೆಂಬರ್ 19ರಂದು ತೆರೆ ಕಾಣುತ್ತಿದೆ. |
![]() | ಇನ್ ಸ್ಟಾಗ್ರಾಂ ಅಕೌಂಟ್ ತೆರೆದ ಲೇಖಕ ಪೂರ್ಣಚಂದ್ರ ತೇಜಸ್ವಿ ಕಥೆಯ ಪಾತ್ರಗಳು: ಡೇರ್ ಡೆವಿಲ್ ಮುಸ್ತಾಫಾ ವಿನೂತನ ಸಿನಿಮಾ ಟೀಸರ್'ಡೇರ್ ಡೆವಿಲ್ ಮುಸ್ತಾಫಾ' ಕನ್ನಡ ಚಿತ್ರತಂಡ ಅಪ್ಪಟ ಕನ್ನಡಿಗರು ನೋಡಬೇಕಾದ ಅದ್ಭುತವಾದ ಟೀಸರ್ ಬಿಡುಗಡೆಗೊಳಿಸಿದೆ. ರೆಟ್ರೊಗ್ರಾಂ ಎನ್ನುವ ಪರಿಕಲ್ಪನೆಯಾಧರಿಸಿ ಈ ಟೀಸರ್ ಅನ್ನು ನಿರ್ಮಿಸಲಾಗಿದೆ. |
![]() | ಜೂ.5 ರಂದು ಸಂಪೂರ್ಣ ಕ್ರಾಂತಿ ದಿವಸ್ ಆಚರಣೆಗೆ ರೈತರು ನಿರ್ಧಾರಕೇಂದ್ರ ಕೃಷಿ ಕಾನೂನನ್ನು ವಿರೋಧಿಸಿರುವ ರೈತರು ಜೂ.೦5 ರಂದು ಸಂಪೂರ್ಣ ಕ್ರಾಂತಿ ದಿವಸ್ ಆಚರಣೆಗೆ ನಿರ್ಧರಿಸಿದ್ದಾರೆ. |
![]() | ಹೊಟೆಲ್ ಪಾವತಿ ವಿಚಾರ ಬಿಡಿ; ಮೊದಲು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲಿಗಾಗಿ ಏನು ಮಾಡಿದ್ದೀರಿ: ತೇಜಸ್ವಿ ಸೂರ್ಯಗೆ ಕಾಂಗ್ರೆಸ್ ತರಾಟೆಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲನ್ನು ಬಿಡುಗಡೆ ಮಾಡಿಸಲು ನೀವೇನು ಮಾಡಿದ್ದೀರಿ ಎಂದು ಕಾಂಗ್ರೆಸ್ ತೇಜಸ್ವಿ ಸೂರ್ಯಗೆ ಪ್ರಶ್ನೆ ಮಾಡಿದೆ. |