social_icon
  • Tag results for Popular Front of India

NIA ಮತ್ತು ATSಗೆ ದೊಡ್ಡ ಗೆಲುವು; ಬಿಹಾರದಲ್ಲಿ PFI ಮಾಸ್ಟರ್ ಟ್ರೈನರ್ ಯಾಕೂಬ್ ಬಂಧನ!

ಪಿಎಫ್‌ಐ ಪ್ರಕರಣದಲ್ಲಿ ಬಿಹಾರ ಎಟಿಎಸ್‌ಗೆ ದೊಡ್ಡ ಯಶಸ್ಸು ಸಿಕ್ಕಿದೆ. ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಮಾಸ್ಟರ್ ಟ್ರೈನರ್ ಸುಲ್ತಾನ್ ಉಸ್ಮಾನ್ ಖಾನ್ ಅಲಿಯಾಸ್ ಯಾಕೂಬ್ ನನ್ನು ಎಟಿಎಸ್ ಮತ್ತು ಪೂರ್ವ ಚಂಪಾರಣ್ ಪೊಲೀಸರು ಬಂಧಿಸಿದ್ದಾರೆ. 

published on : 19th July 2023

ಕೇರಳ ಪ್ರೊಫೆಸರ್‌ ಕೈ ಕತ್ತರಿಸಿದ ಪ್ರಕರಣ: 5 PFI ಕಾರ್ಯಕರ್ತರು ದೋಷಿಗಳು ಎಂದ ಕೋರ್ಟ್

ಕೇರಳದ ಪ್ರೊಫೆಸರ್‌ ಜೊಸೆಫ್ ಅವರ ಕೈ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಮಂದಿ PFI ಕಾರ್ಯಕರ್ತರ ವಿರುದ್ಧದ ಆರೋಪ ಸಾಬೀತಾಗಿದ್ದು, ಕೋರ್ಟ್ ದೋಷಿಗಳು ಎಂದು ತೀರ್ಪು ನೀಡಿದೆ.

published on : 12th July 2023

PFI ನಿಷೇಧ ಆದೇಶ ಎತ್ತಿಹಿಡಿದ ಯುಎಪಿಎ ನ್ಯಾಯಾಧಿಕರಣ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ನಿಷೇಧಿಸಿದ ಕೇಂದ್ರ ಸರ್ಕಾರದ ಆದೇಶವನ್ನು ಯುಎಪಿಎ ಟ್ರಿಬ್ಯುನಲ್ (ನ್ಯಾಯಾಧಿಕರಣ) ಎತ್ತಿ ಹಿಡಿದಿದೆ.

published on : 22nd March 2023

2047ಕ್ಕೆ ದೇಶದಲ್ಲಿ ಇಸ್ಲಾಂ ಆಡಳಿತ ಸ್ಥಾಪಿಸುವ ಗುರಿ; 'ಸೇವಾ ತಂಡ', 'ಕಿಲ್ಲರ್ ಸ್ಕ್ವಾಡ್' ಸ್ಥಾಪಿಸಿದ ಪಿಎಫ್ ಐ: ಎನ್ಐಎ ಚಾರ್ಜ್ ಶೀಟ್ ನಲ್ಲಿ ಮಾಹಿತಿ ಬಹಿರಂಗ!

PFI ಸಂಘಟನೆ ದೇಶದಲ್ಲಿ ಕೋಮು ದ್ವೇಷ, ಉಗ್ರಗಾಮಿ ಚಟುವಟಿಕೆ ಮತ್ತು ಸಮಾಜದ ಸ್ವಾಸ್ಥ್ಯ ಕೆಡಿಸಿ ಅನಿಶ್ಚಿತತೆ ಹುಟ್ಟುಹಾಕುವ ಉದ್ದೇಶವನ್ನು ಹೊಂದಿದ್ದು 2047ಕ್ಕೆ ಭಾರತದಲ್ಲಿ ಇಸ್ಲಾಮ್ ಆಡಳಿತವನ್ನು ತರಬೇಕೆಂಬ ಮಹದಾಸೆಯನ್ನು ಹೊಂದಿದೆ ಎಂಬ ಆಘಾತಕಾರಿ ಮಾಹಿತಿ ಬಯಲಿಗೆ ಬಂದಿದೆ.

published on : 21st January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9