- Tag results for Pornography Case
![]() | ಅಶ್ಲೀಲ ಚಿತ್ರ ಪ್ರಕರಣ: ಪೂನಂ ಪಾಂಡೆಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್ಪೋರ್ನ್ ಚಿತ್ರ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಅವರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಬಂಧನದಿಂದ ರಕ್ಷಣೆ ನೀಡಿದೆ. |
![]() | ನಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ: ಮೊದಲ ಬಾರಿಗೆ ರಾಜ್ ಕುಂದ್ರಾ ಹೇಳಿಕೆತಾನೆಂದೂ ಅಶ್ಲೀಲ ಚಿತ್ರ ತಯಾರಿಕೆಯಲ್ಲಿ ತೊಡಗಿರಲಿಲ್ಲ ಎಂದು ಉದ್ಯಮಿ ಹಾಗೂ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಹೇಳಿದ್ದಾರೆ. |
![]() | ಅಶ್ಲೀಲ ಚಿತ್ರ ಪ್ರಕರಣ: ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಚಾರ್ಜ್ಶೀಟ್; ನಟಿ ಶೆರ್ಲಿನ್ ಚೋಪ್ರಾ, ಪತ್ನಿ ಶಿಲ್ಪಾಶೆಟ್ಟಿ ಹೇಳಿಕೆ ದಾಖಲುಅಶ್ಲೀಲ ಚಿತ್ರ ತಯಾರಿಕೆ ಪ್ರಕರಣದಲ್ಲಿ ಉದ್ಯಮಿ ಪತಿ ರಾಜ್ ಕುಂದ್ರಾ ವಿರುದ್ಧ ದಾಖಲಾಗಿರುವ ಒಂದೂವರೆ ಸಾವಿರ ಪುಟಗಳ ಚಾರ್ಜ್ಶೀಟ್ ನಲ್ಲಿ ಅವರ ಪತ್ನಿ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಕೂಡ ತಮ್ಮ ಹೇಳಿಕೆ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ. |
![]() | ಅಶ್ಲೀಲ ಚಿತ್ರ ಪ್ರಕರಣ: ಬಾಲಿವುಟ್ ನಟಿ ಗೆಹನಾ ವಸಿಷ್ಠ ಜಾಮೀನು ಅರ್ಜಿ ವಜಾ, ಸುಪ್ರೀಂ ಮೆಟ್ಟಿಲೇರಲು ನಟಿ ಪರ ವಕೀಲರ ನಿರ್ಧಾರಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಬಾಲಿವುಟ್ ನಟಿ ಗೆಹನಾ ವಸಿಷ್ಠ ಅವರ ಜಾಮೀನು ಅರ್ಜಿಯನ್ನು ಬಾಂಬೇ ಹೈಕೋರ್ಟ್ ವಜಾಗೊಳಿಸಿದೆ. |
![]() | ಅಶ್ಲೀಲ ವಿಡಿಯೊ ದಂಧೆ ಪ್ರಕರಣ: ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಮಧ್ಯಂತರ ರಕ್ಷಣೆ ನೀಡಿದ ಮುಂಬೈ ಹೈಕೋರ್ಟ್ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಅಶ್ಲೀಲ ವಿಡಿಯೊ ದಂಧೆ ಪ್ರಕರಣದಲ್ಲಿ ಮುಂಬೈ ಹೈಕೋರ್ಟ್ ಮಧ್ಯಂತರ ರಕ್ಷಣೆ ನೀಡಿದೆ. |
![]() | ಅಶ್ಲೀಲ ಚಿತ್ರ ಪ್ರಕರಣ: ತನಿಖೆಗಾಗಿ ಮುಂಬೈ ಕ್ರೈಂ ಬ್ರಾಂಚ್ ನಿಂದ ಎಸ್ ಐಟಿ ರಚನೆಬಾಲಿವುಡ್ ನಟ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಪ್ರಮುಖ ಆರೋಪಿಯಾಗಿರುವ ಅಶ್ಲೀಲ ಚಿತ್ರ ಪ್ರಕರಣದ ತನಿಖೆಗಾಗಿ ಮುಂಬೈ ಪೊಲೀಸ್ ಅಪರಾಧ ವಿಭಾಗವು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಿದೆ. |
![]() | ಅಶ್ಲೀಲ ಚಿತ್ರ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಆಗಸ್ಟ್ 20ರವರೆಗೂ ಜಾಮೀನಿಲ್ಲ!!ಅಶ್ಲೀಲ ಚಿತ್ರ ತಯಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ ಆಗಸ್ಟ್ 20ರವರೆಗೂ ಜಾಮೀನು ದೊರೆಯುವುದಿಲ್ಲ.. |
![]() | ತಕ್ಷಣ ಬಿಡುಗಡೆ ಮಾಡಲು ಕೋರಿ ರಾಜ್ ಕುಂದ್ರಾ ಸಲ್ಲಿಸಿದ್ದ ಅರ್ಜಿ ಬಾಂಬೆ ಹೈಕೋರ್ಟ್ ನಲ್ಲಿ ತಿರಸ್ಕೃತ!ರಾಜ್ ಕುಂದ್ರಾ ತಮ್ಮ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶನಿವಾರ ತಿರಸ್ಕರಿಸಿದೆ. |
![]() | ಅಶ್ಲೀಲ ಚಿತ್ರ ಪ್ರಕರಣ: ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾಗೆ ಸಮನ್ಸ್!ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶೆರ್ಲಿನ್ ಚೋಪ್ರಾಗೆ ಮುಂಬೈ ಕ್ರೈಂ ಬ್ರಾಂಚ್ ವಿಶೇಷ ವಿಭಾಗ ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. |
![]() | ಅಶ್ಲೀಲ ವಿಡಿಯೋ ಪ್ರಕರಣ: ರಾಜ್ ಕುಂದ್ರಾಗೆ ಜಾಮೀನು ನಿರಾಕರಿಸಿದ ಮುಂಬಯಿ ಕೋರ್ಟ್ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಮತ್ತು ಉದ್ಯಮಿ ರಾಜ್ ಕುಂದ್ರಾ ಹಾಗೂ ಅವರ ಸಹವರ್ತಿ ರಯಾನ್ ಥೋರ್ಪೆ ಅವರ ಜಾಮೀನು ಅರ್ಜಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ತಿರಸ್ಕರಿಸಿದೆ. |
![]() | ನೀಲಿ ಚಿತ್ರ ಪ್ರಕರಣ: ನಟಿ ಗೆಹನಾ ವಸಿಷ್ಠ ಬಂಧನದಿಂದ ರಕ್ಷಣೆ ನೀಡಲು ಮುಂಬೈ ಕೋರ್ಟ್ ನಕಾರನೀಲಿ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಗೆಹನಾ ವಸಿಷ್ಠ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲು ಮುಂಬೈ ನ್ಯಾಯಾಲಯ ಮಂಗಳವಾರ ನಿರಾಕರಿಸಿದೆ. |
![]() | ರಾಜ್ ಕುಂದ್ರಾ ಪ್ರಕರಣದ ಬೆನ್ನಲ್ಲೇ ಬಂಗಾಳದಲ್ಲಿ ಮತ್ತೊಂದು ಅಶ್ಲೀಲ ಚಿತ್ರ ಪ್ರಕರಣ; ಬಂಗಾಳಿ ನಟಿ ನಂದಿತಾ ದತ್ತಾ ಬಂಧನಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಪಶ್ಚಿಮ ಬಂಗಾಳಲ್ಲೂ ಇಂತಹುದೇ ಪ್ರಕರಣವೊಂದು ಬಯಲಾಗಿದ್ದು, ಬಂಗಾಳಿ ನಟಿ ನಂದಿತಾ ದತ್ತಾ ಮತ್ತು ಹಲವರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣ: ನಟಿ ಶೆರ್ಲಿನ್ ಚೋಪ್ರಾ ನಿರೀಕ್ಷಣಾ ಜಾಮೀನು ಅರ್ಜಿ ವಜಾರಾಜ್ ಕುಂದ್ರಾ ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನ ಖ್ಯಾತ ನಟಿ ಶೆರ್ಲಿನ್ ಚೋಪ್ರಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮುಂಬೈ ಸೆಷನ್ ಕೋರ್ಟ್ ವಜಾಗೊಳಿಸಿದೆ. |
![]() | 'ರಾಜ್ ಕುಂದ್ರಾ ಕಾಮದಾಹಕ್ಕೆ ಹೆದರಿ ಟಾಯ್ಲೆಟ್ ನಲ್ಲಿ ಅಡಗಿ ಕುಳಿತಿದ್ದೆ': ನಟಿ ಶೆರ್ಲಿನ್ ಚೋಪ್ರಾಅಶ್ಲೀಲ ಚಿತ್ರ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೋರ್ವ ನಟಿ ಗಂಭೀರ ಆರೋಪ ಮಾಡಿದ್ದು, ರಾಜ್ ಕುಂದ್ರಾ ತಮ್ಮ ಮೇಲೂ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ. |
![]() | 'ಕುಟುಂಬದ ಗೌರವ ಹಾಳಾಯ್ತು.. ಎಲ್ಲವೂ ಇತ್ತಲ್ಲ.. ನಿಮಗಿನ್ನೇನು ಬೇಕಿತ್ತು'..; ಪತಿ ರಾಜ್ ಕುಂದ್ರಾ ವಿರುದ್ಧ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶ!ಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಬಂಧಿತರಾಗಿರುವ ಉದ್ಯಮಿ ಮತ್ತು ತಮ್ಮ ಪತಿ ರಾಜ್ ಕುಂದ್ರಾ ವಿರುದ್ಧ ನಟಿ ಶಿಲ್ಪಾ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಘಟನೆ ಬೆಳಕಿಗೆ ಬಂದಿದೆ. |