- Tag results for Portfolio
![]() | ತಮಿಳುನಾಡು: ಜಾತಿ ನಿಂದನೆ ಆರೋಪ, ಸಾರಿಗೆ ಖಾತೆಯಿಂದ ಆರ್ ಎಸ್ ರಾಜಕಣ್ಣಪ್ಪನ್ ವಜಾಅಧಿಕಾರಿ ವಿರುದ್ಧ ಜಾತಿ ನಿಂದನೆ ಆರೋಪದ ಮೇರೆಗೆ ತಮಿಳುನಾಡು ಸಾರಿಗೆ ಸಚಿವ ಸ್ಥಾನದಿಂದ ಆರ್ ಎಸ್ ರಾಜಕಣ್ಣಪ್ಪನ್ ಅವರನ್ನು ಮಂಗಳವಾರ ವಜಾಗೊಳಿಸಲಾಗಿದೆ. |
![]() | ರಾಜಸ್ಥಾನ ಸಂಪುಟ ಕಸರತ್ತು: ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋಮವಾರ ತನ್ನ ವಿಸ್ತರಿತ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಗೃಹ ಮತ್ತು ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. |
![]() | ಪಂಜಾಬ್ ಸಿಎಂ ಚರಣಜಿತ್ ಸಿಂಗ್ ಚನ್ನಿಯಿಂದ ಖಾತೆ ಹಂಚಿಕೆ, ಡಿಸಿಎಂ ರಾಂಧವಗೆ ಗೃಹಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರು ಮಂಗಳವಾರ ಹೊಸ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿದ್ದು, ತಮ್ಮ ಬಳಿ 14 ಇಲಾಖೆಗಳನ್ನು ಉಳಿಸಿಕೊಂಡು, ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವ.... |
![]() | ನಾನು ಸಂದೇಶ ಕೊಡೋಕೆ ಹೋಗ್ತೀನಿ, ತಗೋಳೋಕ್ಕೆ ಹೋಗೋಲ್ಲ: ಸಚಿವ ಆನಂದ್ ಸಿಂಗ್ದೆಹಲಿ ಭೇಟಿ ಬಳಿಕ ಏನಾಯಿತು ಎಂಬುದನ್ನು ತಿಳಿಯುವ ಸಲುವಾಗಿ ಮುಖ್ಯಮಂತ್ರಿಗಳ ಹಿಂದೆ ಹಿಂದೆ ಓಡಾಡುವ ವ್ಯಕ್ತಿ ನಾನಲ್ಲ. ಇದು ನನ್ನ ವ್ಯಕ್ತಿತ್ವವಲ್ಲ ಎಂದು ಸಚಿವ ಆನಂದ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ''ಥಿಯೇಟರ್ ಬಂದ್ ಹೈ ತೋ, ಪಿಚ್ಚರ್ ಕೇಸಾ ಚಾಲೂ ಹೋತಾ ಹೈ': ಆನಂದ್ ಸಿಂಗ್ ಕಾಲೆಳೆದ ರಾಜುಗೌಡಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿರುವ ಸಚಿವ ಆನಂದ್ ಸಿಂಗ್ ಗೆ ಅವರದ್ದೇ ಪಕ್ಷದ ಇನ್ನೋರ್ವ ಸಚಿವಾಕಾಂಕ್ಷಿ ರಾಜುಗೌಡ ಥಿಯೇಟರ್ ಬಂದ್ ಹೈ ತೋ, ಪಿಚ್ಚರ್ ಕೇಸಾ ಚಾಲೂ ಹೋತಾ ಹೈ ಎಂದು ಕಾಲೆಳೆದಿದ್ದಾರೆ. |
![]() | ರಾಜ್ಯ ಬಿಜೆಪಿಯಲ್ಲಿ ಖಾತೆ ಕ್ಯಾತೆ: ಅತೃಪ್ತ ಸಚಿವರ ಮನವೊಲಿಕೆಗೆ ಮುಂದಾದ ಕೇಂದ್ರ ನಾಯಕರುಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ ಹಾಗೂ ಸೂಕ್ತ ಖಾತೆ ಸಿಗದೆ ಬೇಸರಗೊಂಡಿರುವ ನಾಯಕರ ಮನವೊಲಿಸಲು ಹಾಗೂ ಸಮಾಧಾನಪಡಿಸಲು ಇದೀಗ ಕೇಂದ್ರೀಯ ನಾಯಕತ್ವವೇ ಮುಂದೆ ಬಂದಿದೆ. |
![]() | ಇಂದು ಸ್ವಾತಂತ್ರ್ಯ ದಿನಾಚರಣೆ, ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ, ನಾಳೆ ಎಲ್ಲ ಹೇಳುತ್ತೇನೆ: ಸಚಿವ ಆನಂದ್ ಸಿಂಗ್ಇಂದು ಸ್ವಾತಂತ್ರ್ಯ ದಿನಾಚರಣೆ, ಸ್ವಾತಂತ್ರ್ಯ ಸಿಕ್ಕಿದ ದಿನ ಖುಷಿಯಲ್ಲಿದ್ದೇವೆ, ಏನೂ ಹೇಳುವುದಿಲ್ಲ, ನಾಳೆ ನಿಮಗೆ ಉತ್ತರಿಸುತ್ತೇನೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಕುತೂಹವನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ. |
![]() | ಆನಂದ್ ಸಿಂಗ್ ಬಳಿ ಮಾತನಾಡುತ್ತೇನೆ, ಅಂತಿಮವಾಗಿ ಎಲ್ಲ ಸರಿ ಹೋಗುತ್ತದೆ: ಸಿಎಂ ಬಸವರಾಜ ಬೊಮ್ಮಾಯಿಸಚಿವ ಆನಂದ್ ಸಿಂಗ್ ಅವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ, ಅವರು ತಮ್ಮ ಅಸಮಾಧಾನ, ನೋವನ್ನು ತೋಡಿಕೊಂಡಿದ್ದಾರೆ. ಅವರ ಜೊತೆ ನಾನು ಕೂಡ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದೇನೆ, ಬೆಂಗಳೂರಿಗೆ ಬಂದ ಮೇಲೆ ಮಾತನಾಡಿ ಎಲ್ಲವನ್ನೂ ಬಗೆಹರಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | 'ಖಾತೆ ಕ್ಯಾತೆ': ಸಿಎಂ ಬೊಮ್ಮಾಯಿ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲು ಆನಂದ್ ಸಿಂಗ್ ಚಿಂತನೆ?ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಿಂದ ಮೊದಲ ವಿಕೆಟ್ ಪತನವಾಗಿದೆಯೇ ಎಂಬ ಗುಸುಗುಸು ವದಂತಿ ಬುಧವಾರ ದಟ್ಟವಾಗಿ ಕೇಳಿಬರುತ್ತಿದೆ. |
![]() | ಸತ್ಯಹರಿಶ್ಚಂದ್ರನಂತೆ ರಾಜನ ಸ್ಥಾನಕ್ಕೂ ಸೈ, ಸ್ಮಶಾನ ಕಾಯೋಕೂ ಸೈ: ಶ್ರೀರಾಮುಲುಜನಸೇವೆ ವಿಚಾರದಲ್ಲಿ ನಾನು ಹರಿಶ್ಚಂದ್ರನಂತೆ ನಿರಂತರ ಸೇವೆ ಮಾಡುತ್ತೇನೆ. ಸತ್ಯಹರಿಶ್ಚಂದ್ರನಂತೆ ರಾಜನ ಸ್ಥಾನಕ್ಕೂ ಸೈ, ಸ್ಮಶಾನ ಕಾಯೋಕೂ ಸೈ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ |
![]() | ಖಾತೆ ಹಂಚಿಕೆ ಬೆನ್ನಲ್ಲೇ ಭುಗಿಲೆದ್ದ ಅಸಮಾಧಾನ: ರೆಬೆಲ್ ಆದ ಆನಂದ್ ಸಿಂಗ್, ಎಂಟಿಬಿ ನಾಗರಾಜ್ಸಿಎಂ ಬಸವರಾಜ ಬೊಮ್ಮಾಯಿ ಮಂತ್ರಿಮಂಡಲದಲ್ಲಿ 29 ಸಚಿವರಿಗೆ ಖಾತೆ ಹಂಚಿಕೆ ಮಾಡಿಯಾದ ಬೆನ್ನಲ್ಲೇ ಹಲವರ ಅಸಮಾಧಾನ ಸ್ಫೋಟಗೊಂಡಿದೆ. ತಮ್ಮಿಷ್ಟದ ಖಾತೆ ಸಿಕ್ಕಿಲ್ಲ ಎಂದು ಕೆಲವರು ಹೇಳಿದರೆ, ಇನ್ನು ಕೆಲವರು ತಮಗೆ ಸಚಿವ ಸ್ಥಾನ ನೀಡಲಿಲ್ಲವೇಕೆ ಎಂದು ಮುಖ್ಯಮಂತ್ರಿಗಳ ಮನೆಬಾಗಿಲು ತಟ್ಟುತ್ತಿದ್ದಾರೆ. |
![]() | ಸೇಫ್ ಗೇಮ್ ಪ್ಲೇಯರ್ ಬೊಮ್ಮಾಯಿ: ಹಲವು ಸಚಿವರು ಕಣ್ಣಿಟ್ಟಿದ್ದ ನಗರಾಭಿವೃದ್ಧಿ ತಮ್ಮ ಬಳಿ ಉಳಿಸಿಕೊಂಡ ಸಿಎಂ!ಹಲವು ಸಚಿವರು ಕಣ್ಣಿಟ್ಟಿದ್ದ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಯಾರಿಗೂ ಕೊಡದೇ, ಆ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರುವ ಸಿಎಂ ಬಸವರಾಜ ಬೊಮ್ಮಾಯಿ ಸೇಫ್ ಗೇಮ್ ಆಡಿದ್ದಾರೆ. |
![]() | ಆನಂದ್ ಸಿಂಗ್ ನನ್ನ ಸ್ನೇಹಿತ, ಕರೆದು ಮಾತನಾಡುತ್ತೇನೆ: ಸಿಎಂ ಬೊಮ್ಮಾಯಿಸಚಿವ ಆನಂದ್ ಸಿಂಗ್ ಅವರ ಅಸಮಾಧಾನ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಆನಂದ್ ಸಿಂಗ್ ಅವರು ನನಗೆ ಆತ್ಮೀಯರು, ನನ್ನ ಗೆಳೆಯ ಅವರು, ಹೌದು ಅವರು ಪಕ್ಷದಲ್ಲಿ ಪ್ರಮುಖ ವ್ಯಕ್ತಿ, ಅವರಿಗೆ ಅಸಮಾಧಾನವಾಗಿದ್ದರೆ ಕರೆಸಿ ಮಾತನಾಡುತ್ತೇನೆ ಎಂದಿದ್ದಾರೆ. |
![]() | ನಾನು ಬಯಸಿದ ಖಾತೆಯೇ ಬೇರೆ, ನನಗೆ ಸಿಕ್ಕಿದ್ದೇ ಬೇರೆ: ಸಚಿವ ಆನಂದ್ ಸಿಂಗ್ ಅಸಮಾಧಾನನನಗೆ ನಿರೀಕ್ಷೆ ಮಾಡಿದ ಖಾತೆಯನ್ನು ಸಿಎಂ ಬೊಮ್ಮಾಯಿಯವರು ಕೊಟ್ಟಿಲ್ಲ, ನಾನು ಬೇರೆ ಉತ್ತಮ ಖಾತೆಯನ್ನು ನಿರೀಕ್ಷೆ ಮಾಡಿದ್ದೆ ಎಂದು ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಮೊದಲ ಬಾರಿ ಸಚಿವರಾದವರಿಗೆ ಜಾಕ್ ಪಾಟ್: ಸುನೀಲ್ ಕುಮಾರ್ ಗೆ ಇಂಧನ, ಆರಗ ಜ್ಞಾನೇಂದ್ರ- ಗೃಹಖಾತೆ; ಸಿಎಂ ಬಳಿ ಬೆಂಗಳೂರು ಅಭಿವೃದ್ಧಿಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಯಡಿಯೂರಪ್ಪ ಅವರ ಅವಧಿಯಲ್ಲಿ ಸಚಿವರಾಗಿದ್ದ ಅನೇಕರಿಗೆ ಬೊಮ್ಮಾಯಿ ಸರಕಾರದಲ್ಲಿಯೂ ಅದೇ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. |