- Tag results for Positivity rate
![]() | ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.2.56ಕ್ಕೆ ಏರಿಕೆ: ಪರಿಷ್ಕೃತ ಮಾರ್ಗಸೂಚಿ ಬಿಡುಗಡೆರಾಜ್ಯದಲ್ಲಿ ಕೊರೋನಾ ಪಾಸಿಟಿವ್ ದರ ಶೇ.2.56ಕ್ಕೆ ಏರಿಕೆಯಾಗಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೋವಿಡ್ ತಜ್ಞರ ಸಲಹಾ ಸಮಿತಿ ಸಲಹೆಯಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. |
![]() | ಕೋವಿಡ್-19: ಶೇ.40ರಷ್ಟಿದ್ದ ಪಾಸಿಟಿವಿಟಿ ದರ ಈಗ ಶೇ.0.35ಕ್ಕೆ ಕುಸಿತ- ಕೇಂದ್ರ ಆರೋಗ್ಯ ಸಚಿವಾಲಯದೇಶದಲ್ಲಿ ಕೋವಿಡ್ ಸೋಂಕು ಪ್ರಮಾಣ ಗಣನೀಯವಾಗಿ ಕುಸಿದಿದ್ದು 3 ತಿಂಗಳ ಹಿಂದೆ ಶೇ.40ರಷ್ಟಿದ್ದ ಕೋವಿಡ್ ಪಾಸಿಟಿವಿಟಿ ದರ ಇದೀಗ ಶೇ.0.35ಕ್ಕೆ ಕುಸಿದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. |
![]() | ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಟೆಸ್ಟ್ ಪಾಸಿಟಿವಿಟಿ ದರ ಶೇ.4 ಕ್ಕಿಂತ ಕಡಿಮೆ!ರಾಜ್ಯದಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿದ್ದು, ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.4ಕ್ಕಿಂತ ಕೆಳಗಿಳಿದಿರುವುದು ಕಂಡು ಬಂದಿದೆ. |
![]() | ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 2,315 ಸೇರಿ 5,019 ಮಂದಿಗೆ ಪಾಸಿಟಿವ್; 39 ಸಾವು!ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 5,339 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,17,119ಕ್ಕೆ ಏರಿಕೆಯಾಗಿದೆ. |
![]() | ಬೆಂಗಳೂರಿನಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ.3.5ಕ್ಕೆ ಇಳಿಕೆಬೆಂಗಳೂರು ನಗರದಲ್ಲಿ ಕೋವಿಡ್-19 ದೈನಂದಿನ ಪಾಸಿಟಿವಿಟಿ ದರದಲ್ಲಿ ಶೇ. 3.55 ರಷ್ಟು ಇಳಿಕೆಯಾಗಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಬುಧವಾರ ರಾಜ್ಯದಲ್ಲಿ 5,339, ಬೆಂಗಳೂರಿನಲ್ಲಿ 2,161 ಹೊಸ ಪ್ರಕರಣ ವರದಿಯಾಗಿದೆ. |
![]() | ಬೆಂಗಳೂರಿನಲ್ಲಿ ಕೋವಿಡ್ ಪಾಸಿಟಿವಿಟಿ ದರ ಒಂದಂಕಿಗೆ ಕುಸಿತ!ಶುಕ್ರವಾರ ಬೆಂಗಳೂರಿನಲ್ಲಿ 6,039 ಹೊಸ ಕೋವಿಡ್ ಪ್ರಕರಣಗಳೊಂದಿಗೆ ದೈನಂದಿನ ಪಾಸಿಟಿವಿಟಿ ದರ ಶೇ. 9.17ರಷ್ಟು ಇರುವುದರೊಂದಿಗೆ ಒಂದಂಕಿಗೆ ಕುಸಿತವಾಗಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. |
![]() | ಕೋವಿಡ್ ಮೂರನೇ ಅಲೆಯಲ್ಲಿ ಕೇಸ್ ಗಳ ಸಂಖ್ಯೆ ಇಳಿಕೆ; ಸರಾಸರಿ 44 ವರ್ಷ ವಯಸ್ಸಿನವರು ಹೆಚ್ಚು ಸೋಂಕಿತರು: ಕೇಂದ್ರ ಸರ್ಕಾರಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ 34 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್-19 ಪ್ರಕರಣಗಳು ಹಾಗೂ ಪಾಸಿಟಿವಿಟಿ ದರ ಇಳಿಕೆಯಾಗಿದ್ದು, ಕೇರಳ ಮತ್ತು ಮಿಜೋರಾಂನಲ್ಲಿ ಈಗಲೂ ಪ್ರಕರಣಗಳ ಸಂಖ್ಯೆ ಹಾಗೂ ಪಾಸಿಟಿವಿಟಿ ಪ್ರಮಾಣದಲ್ಲಿ ಹೆಚ್ಚಳ ದಾಖಲಾಗಿರುವುದಾಗಿ ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ. |
![]() | ಕೋವಿಡ್ ಪಾಸಿಟಿವಿಟಿ ದರ ನಿರ್ಬಂಧ ತೆರವುಗೊಳಿಸುವಷ್ಟು ಕಡಿಮೆ ಇಲ್ಲ: ದೆಹಲಿ ಆರೋಗ್ಯ ಸಚಿವಕೋವಿಡ್ ಪಾಸಿಟಿವಿಟಿ ದರ ಇನ್ನೂ ಕಡಿಮೆಯಾಗಿಲ್ಲ. ಹೀಗಾಗಿ ಮಹಾಮಾರಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ವಿಧಿಸಲಾಗಿರುವ ನಿರ್ಬಂಧಗಳನ್ನು ಸದ್ಯಕ್ಕೆ ತೆರವುಗೊಳಿಸುವುದಿಲ್ಲ. |
![]() | ಕೋವಿಡ್-19: ಹಾಸನ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಅತಿಹೆಚ್ಚು; ಅಧಿಕಾರಿಗಳಿಗೆ ಚಿಂತೆಹಾಸನ ಜಿಲ್ಲೆಯಲ್ಲಿ ಸೋಂಕಿತರ ಜೊತೆಗೆ ಪಾಸಿಟಿವಿಟಿ ದರ ಕೂಡ ಹೆಚ್ಚಾಗುತ್ತಿದ್ದು, ಈ ಬೆಳವಣಿಗೆಗೆ ಜಿಲ್ಲಾಡಳಿತ ಮಂಡಳಿ ಆತಂಕ ವ್ಯಕ್ತಪಡಿಸುತ್ತಿದೆ. |
![]() | ರಾಜ್ಯದಲ್ಲಿ 14,473 ಹೊಸ ಕೋವಿಡ್ ಕೇಸ್; 5 ಸಾವು, ಪಾಸಿಟಿವಿಟಿ ದರ ಶೇ.10.30ಕ್ಕೆ ಏರಿಕೆರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿರಂತರ ಏರುತ್ತಿದ್ದು ಜ.11 ರಂದು ಬೆಂಗಳೂರಿನಲ್ಲಿ 10,800 ಸೇರಿದಂತೆ ರಾಜ್ಯದಲ್ಲಿ ಒಂದೇ ದಿನ 14,473 ಹೊಸ ಕೋವಿಡ್ ಕೇಸ್ ವರದಿಯಾಗಿದೆ. |
![]() | ಪಾಸಿಟಿವ್ ದರ ಕಡಿಮೆ ಇರುವ ಸ್ಥಳಗಳಲ್ಲಿ ಕೋವಿಡ್ ನಿರ್ಬಂಧ ಸಡಿಲಿಕೆ ತಳ್ಳಿಹಾಕಿದ ಸಿಎಂ ಬೊಮ್ಮಾಯಿರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಡಿಮೆ ಪಾಸಿಟಿವ್ ದರ ಇರುವ ಸ್ಥಳಗಳಲ್ಲಿ ನಿರ್ಬಂಧ ಸಡಿಲಿಸುವ ವಿಚಾರವನ್ನು ಸೋಮವಾರ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. |
![]() | ಬೆಂಗಳೂರಿನಲ್ಲಿ 146 ಓಮಿಕ್ರಾನ್, ರಾಜ್ಯದಲ್ಲಿ 11,698 ಹೊಸ ಕೋವಿಡ್-19 ಪ್ರಕರಣಗಳು ವರದಿ; 4 ಸಾವುಬೆಂಗಳೂರಿನಲ್ಲಿ 146 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಓಮಿಕ್ರಾನ್ ಸೋಂಕು 479ಕ್ಕೆ ಏರಿಕೆಯಾಗಿದೆ. |
![]() | ಏರುಗತಿಯಲ್ಲಿ ಕೊರೋನಾ ಪ್ರಕರಣ: ಬೆಂಗಳೂರಿನಲ್ಲಿ 7,113 ಕೇಸ್ ಸೇರಿ ರಾಜ್ಯದಲ್ಲಿ 8,906 ಮಂದಿಗೆ ಸೋಂಕು; 4 ಸಾವುಕೊರೋನಾ ಸೋಂಕು ದೃಢಪಡುತ್ತಿರುವ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದ್ದು ಇಂದು ಬೆಂಗಳೂರಿನಲ್ಲಿ 7,113 ಮಂದಿಗೆ ಸೋಂಕು ದೃಢಪಟ್ಟಿರು ರಾಜ್ಯಾದ್ಯಂತ 8,906 ಪ್ರಕರಣಗಳು ವರದಿಯಾಗಿದೆ. |
![]() | ಬೆಂಗಳೂರಿನಲ್ಲಿ 4,324 ಸೇರಿ ರಾಜ್ಯದಲ್ಲಿ 5,031 ಮಂದಿಗೆ ಇಂದು ಕೊರೋನಾ ಸೋಂಕು; 1 ಸಾವುಬೆಂಗಳೂರಿನಲ್ಲಿ ಕೋವಿಡ್-19 ಸೋಂಕು ರಾಜ್ಯದಲ್ಲೇ ಅತಿ ಹೆಚ್ಚಾಗಿದ್ದು ಒಂದೇ ದಿನ 4,324 ಮಂದಿಗೆ ಸೋಂಕು ತಗುಲಿದೆ. |
![]() | ಗೋವಾದಲ್ಲಿ ಕೋವಿಡ್ ಪಾಸಿಟಿವ್ ದರ ಶೇ. 26ಕ್ಕೆ ಏರಿಕೆ; ಶಾಲಾ-ಕಾಲೇಜ್ ಗಳು ಬಂದ್, ನೈಟ್ ಕರ್ಫ್ಯೂ ಜಾರಿಗೋವಾದಲ್ಲಿ ಸೋಮವಾರ 631 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವ್ ದರ ಶೇಕಡಾ 16 ರಿಂದ 26.43 ಕ್ಕೆ ಜಿಗಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |