- Tag results for Post
![]() | ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಜನವರಿ 23ಕ್ಕೆ ಮುಂದೂಡಿಕೆ: ಗೃಹ ಸಚಿವ ಪರಮೇಶ್ವರ್ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದ್ದು, ಮುಂದಿನ ವರ್ಷ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. |
![]() | ಕೊಪ್ಪಳ: ಆರ್‌ಎಸ್ಎಸ್‌ನಂತ ಉಗ್ರ ಸಂಘಟನೆ ಮತ್ತೊಂದಿಲ್ಲ ಎಂದು ಪೋಸ್ಟ್; ವ್ಯಕ್ತಿ ವಿರುದ್ಧ ದೂರು ದಾಖಲುರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವನ್ನು 'ಭಯೋತ್ಪಾದಕ' ಸಂಘಟನೆ ಎಂದು ಬಿಂಬಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ಸೋಮವಾರ ತಿಳಿಸಿವೆ. |
![]() | ಮಡಿಕೇರಿ: ಶಿಥಿಲಗೊಂಡ ಮೂಲಸೌಕರ್ಯ, ದಯನೀಯ ಸ್ಥಿತಿಯಲ್ಲಿ ಪಿ&ಟಿ ಕ್ವಾರ್ಟರ್ಸ್!ಕೊಡಗಿನಾದ್ಯಂತ ನಿರಾಶ್ರಿತ ಬುಡಕಟ್ಟು ಜನಾಂಗದವರ ಪುನರ್ವಸತಿಗೆ ಸೂಕ್ತ ಸರಕಾರಿ ಭೂಮಿ ಸಿಗದಿರುವುದು ತೊಡಕಾಗಿದೆ. ಆದರೆ, ಜಿಲ್ಲೆಯ ಹಲವಾರು ಸರ್ಕಾರಿ ವಸತಿ ಗೃಹಗಳು ಹಾಗೂ ಕಟ್ಟಡಗಳು ಹೆಚ್ಚಿನ ಪ್ರಮಾಣದಲ್ಲಿ ಭೂಮಿ ಒತ್ತುವರಿ ಮಾಡಿಕೊಂಡಿದ್ದರೂ ಸೂಕ್ತ ನಿರ್ವಹಣೆ ಮಾಡದ ಕಾರಣ ನಿರುಪಯುಕ್ತವಾಗಿವೆ. |
![]() | ಎಚ್ ಡಿ ಕುಮಾರಸ್ವಾಮಿ ವಿರುದ್ಧ ಪೋಸ್ಟರ್: ಪೊಲೀಸರಿಗೆ ದೂರು ನೀಡಿದ ಜೆಡಿಎಸ್ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಹಲವೆಡೆ ಭಿತ್ತಿಪತ್ರಗಳನ್ನು ಅಂಟಿಸಿದ ಕಾಂಗ್ರೆಸ್ ನ ಕಿಡಿಗೇಡಿಗಳ ವಿರುದ್ಧ ಜೆಡಿಎಸ್ ಬುಧವಾರ ಪೊಲೀಸರಿಗೆ ದೂರು ನೀಡಿದೆ. |
![]() | ವಿಡಿಯೋ ವಿಷಯ ವಿಷಯಾಂತರ ಮಾಡಬೇಡಿ, ನಾನು ಕೇಳಿದ್ದೇನು? ನೀವು ಹೇಳುತ್ತಿರುವುದೇನು?: ಸಿಎಂಗೆ ಹೆಚ್'ಡಿಕೆ ಪ್ರಶ್ನೆಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಸಂಭಾಷಣೆಯ ವೀಡಿಯೋ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. |
![]() | ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಬಿಜೆಪಿ ನಾಯಕನಿಗೆ ಒಲಿಯಿತು ಪ್ರಮುಖ ಹುದ್ದೆ!ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿಗೆ ಪ್ರಮುಖ ಸ್ಥಾನ ನೀಡಿದೆ. |
![]() | ರಾಜ್ಯ ರಾಜಕೀಯದಲ್ಲಿ ಜೋರಾಗಿದೆ ಪೋಸ್ಟರ್ ವಾರ್: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಸರಣಿ ಪೋಸ್ಟರ್!ಕಳೆದ ವರ್ಷ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿರೋಧ ಪಕ್ಷದ ಸ್ಥಾನದಲ್ಲಿದ್ದ ಕಾಂಗ್ರೆಸ್ ಪೇಸಿಎಮ್ ಸೇರಿದಂತೆ ಇನ್ನಿತರ ಪೋಸ್ಟರ್ಗಳನ್ನು ಅಂಟಿಸಿ ತೀವ್ರ ಪ್ರಚಾರ ಮಾಡಿತ್ತು. ಅದು ದೊಡ್ಡ ಮಟ್ಟದಲ್ಲಿ ಕುಖ್ಯಾತಿ ಪಡೆದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿ ಕಾಂಗ್ರೆಸ್ ಲಾಭ ಪಡೆದಿತ್ತು. |
![]() | ವಿದ್ಯುತ್ ಕಳ್ಳ ಎಚ್‌ಡಿಕೆ ಪೋಸ್ಟರ್ ಪ್ರಕರಣ: ಮೂವರ ವಿರುದ್ಧ ಎಫ್ಐಆರ್ ದಾಖಲುಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟರ್ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. |
![]() | ಬೆಂಗಳೂರು: 'ಡಿಕೆ ಸಹೋದರರನ್ನು ಕೊಲ್ಲಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ ವ್ಯಕ್ತಿ; ಬಂಧನಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರನ್ನು ಕೊಲ್ಲುವಂತೆ ಜನರನ್ನು ಒತ್ತಾಯಿಸುವ ಸಾಮಾಜಿಕ ಮಾಧ್ಯಮ ಪೋಸ್ಟ್ ಹಾಕಿದ್ದಕ್ಕಾಗಿ ಪೊಲೀಸರು ಬುಧವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. |
![]() | ಬೆಂಗಳೂರು: ಜೆಡಿಎಸ್ ಕಚೇರಿ ಗೋಡೆ ಮೇಲೆ 'ವಿದ್ಯುತ್ ಕಳ್ಳ ಕುಮಾರಸ್ವಾಮಿ' ಪೋಸ್ಟರ್!ವಿದ್ಯುತ್ ಕಳವು ಆರೋಪದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಜೆಡಿಎಸ್ ಕಚೇರಿ ಜೆಪಿ ಭವನಕ್ಕೆ ʼಕರೆಂಟ್ ಕಳ್ಳ ಕುಮಾರಸ್ವಾಮಿʼ, ʼವಿದ್ಯುತ್ ಕಳ್ಳ ಕುಮಾರಸ್ವಾಮಿʼ ಎನ್ನುವ ಬರಹವುಳ್ಳ ಅವಹೇಳನಕಾರಿ ಪೋಸ್ಟರ್ ಅಂಟಿಸಿರುವುದು ಕಂಡುಬಂದಿದೆ. |
![]() | ಟಿಪ್ಪು ಸುಲ್ತಾನ್ ಅವಮಾನಿಸುವ ಬ್ಯಾನರ್: ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ!ಟಿಪ್ಪು ಸುಲ್ತಾನ್ ಸೇರಿದಂತೆ ಇತರ ಮುಸ್ಲಿಂ ರಾಜರನ್ನು ಅವಮಾನಿಸುವ ಬ್ಯಾನರ್ ಹಾಕಿದ್ದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. |
![]() | ನನಗೀಗ 61, ನಾನ್ಯಾಕೆ ನನ್ನ ಮಕ್ಕಳ ವಯಸ್ಸಿನವರೊಂದಿಗೆ ತರ್ಕ ಮಾಡಲಿ; ನಟ ಜಗ್ಗೇಶ್ ಮಾತಿನ ಹಿಂದಿನ ಮರ್ಮವೇನು?ನನ್ನ ಇನ್ಸ್ಟಗ್ರಾಮ್ ಹಿಂದಿನ ಮುಖಪುಟ photoshot ಬಳಸಿ ಯಾರೋ ಒಬ್ಬ ವ್ಯಕ್ತಿಯ ಬಗ್ಗೆ ನಾನು negative post ಹಾಕಿದಂತೆ ಮಾಡಿದ್ದಾರೆ. ಕ್ಷಣಿಕ ಖುಷಿ ಅವರಿಗೆ ಸಿಗಬಹುದು ನೆನಪಿಡಿ ಸಿಕ್ಕಿಬಿದ್ದರೆ ನಿಮ್ಮ ಜನ್ಮ ಸಾಕು ಎನ್ನುವಂತೆ ಮಾಡುತ್ತದೆ ಇಂದಿನ ಕಾನೂನು! |
![]() | ಎಲ್ಲಾ ಸಮುದಾಯಗಳು ತಮ್ಮ ನಾಯಕರು ಸಿಎಂ ಆಗಬೇಕು ಅಂತಾ ಬಯಸುತ್ತವೆ: ಸತೀಶ್ ಜಾರಕಿಹೊಳಿದಲಿತರು ಸೇರಿದಂತೆ ಎಲ್ಲ ಸಮುದಾಯದವರಿಂದ ತಮ್ಮ ನಾಯಕರೊಬ್ಬರು ಮುಖ್ಯಮಂತ್ರಿಯಾಗಬೇಕೆಂಬ ಬೇಡಿಕೆ ಇದೆ, ಆದರೆ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಹೇಳಿದ್ದಾರೆ. |
![]() | ಪಂಚರಾಜ್ಯ, ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಕಾಂಗ್ರೆಸ್ ಗೆ ಸಿಎಂ ಹುದ್ದೆ ಬದಲಾವಣೆ ವದಂತಿ ಕಾಟ!ಇತ್ತೀಚೆಗೆ ಹೊಸಕೋಟೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ, ಮುಂದಿನ 5 ವರ್ಷಗಳವರೆಗೂ ನಾನೇ ಮುಖ್ಯಮಂತ್ರಿ ಎಂದು ಹೇಳಿರುವುದು ರಾಜಕೀಯ ವಲಯದಲ್ಲಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಂಚಲನ ಮೂಡಿಸಿತು. |
![]() | ಸಿಎಂ ಆಗುವ ಆತುರ ನನಗಿಲ್ಲ; ಕುಮಾರಸ್ವಾಮಿ ಮೊದಲು ಎನ್ ಡಿಎ ಮೈತ್ರಿಯಿಂದ ಆಚೆ ಬಂದು ಮಾತಾಡಲಿ: ಡಿ ಕೆ ಶಿವಕುಮಾರ್ಡಿ ಕೆ ಶಿವಕುಮಾರ್ ಅವರು ನಾಳೆಯೇ ಸಿಎಂ ಆಗುವುದಾದರೆ ತಮ್ಮ ಪಕ್ಷದ 19 ಶಾಸಕರು ಬೆಂಬಲ ನೀಡಲು ಸಿದ್ಧರಿದ್ದೇವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. |