- Tag results for Postal department
![]() | ಕೇಂದ್ರ/ರಾಜ್ಯ ಸರ್ಕಾರಗಳ ಆರ್ಥಿಕ ಸೇವೆಗಳ ಬಗ್ಗೆ ಜಾಗೃತಿ ಮೂಡಿಸಲು ಅಂಚೆ ಇಲಾಖೆಯಿಂದ ವಿಶಿಷ್ಟ ಅಭಿಯಾನಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೇವೆಗಳನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಒಂದೇ ಸೂರಿನಡಿ ತರುವ ನಿಟ್ಟಿನಲ್ಲಿ ಕರ್ನಾಟಕ ಅಂಚೆ ಇಲಾಖೆ ಮುಂದಾಗಿದೆ. |
![]() | ದೇಶದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ ಕಟ್ಟಡ ಬೆಂಗಳೂರಿನಲ್ಲಿ ನಿರ್ಮಾಣ!ಭಾರತದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದ್ದು, ಹಲಸೂರು ಬಜಾರ್ ಅಂಚೆ ಕಚೇರಿಯು ಕರ್ನಾಟಕದ ಮೊದಲ 3ಡಿ-ಮುದ್ರಿತ ಸಾರ್ವಜನಿಕ ಕಟ್ಟಡವಾಗಲಿದೆ. |
![]() | ರಜಾದಿನಗಳಲ್ಲೂ ಅಂಚೆ ಇಲಾಖೆ ನೌಕರರಿಂದ ಕರ್ತವ್ಯ ನಿರ್ವಹಣೆ; ಏಪ್ರಿಲ್ ಮಧ್ಯದ ವೇಳೆಗೆ 20 ಲಕ್ಷ ಚುನಾವಣಾ ಗುರುತು ಪತ್ರ ವಿತರಿಸುವ ಗುರಿರಾಜ್ಯ ಚುನಾವಣಾ ಆಯೋಗದ ಪರವಾಗಿ ಅಂಚೆ ಕಚೇರಿ ಮೂಲಕ ನಿತ್ಯವೂ ಸಾವಿರಾರು ಚುನಾವಣಾ ಗುರುತು ಪತ್ರ(EPIC)ಗಳನ್ನು ಕಳುಹಿಸುತ್ತಿರುವುದರಿಂದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬೆರಳೆಣಿಕೆಯ ದಿನಗಳು ಇರುವುದರಿಂದ ಕರ್ನಾಟಕ ಅಂಚೆ ಇಲಾಖೆ ನೌಕರರು ಈಗ ಸರ್ಕಾರಿ ರಜಾ ದಿನಗಳಲ್ಲಿ ಮತ್ತು ಭಾನುವಾರಗಳಂದು ಸಹ ಕೆಲಸ ಮಾಡುತ್ತಿದ್ದಾರೆ. |
![]() | ಕರ್ನಾಟಕ ಅಂಚೆ ಇಲಾಖೆಯಿಂದ ಮಹಿಳೆಯರಿಗೆ ಉತ್ತಮ ಬಡ್ಡಿ ಸಿಗುವ ಯೋಜನೆ ಜಾರಿ? ವಿವರ ಇಲ್ಲಿದೆ...ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಕರ್ನಾಟಕ ಅಂಚೆ ಇಲಾಖೆಯು ಸೋಮವಾರ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣಪತ್ರ (MSSC) 2023 ಎಂಬ ಹೊಸ ಯೋಜನೆಯನ್ನು ಹೊರತಂದಿದೆ. |
![]() | ನೇಮಕಾತಿ 2023: ಅಂಚೆ ಇಲಾಖೆಯಲ್ಲಿ 40,889 ಹುದ್ದೆಗಳು ಖಾಲಿ; ಕೂಡಲೇ ಅರ್ಜಿ ಸಲ್ಲಿಸಿ; ವಿದ್ಯಾರ್ಹತೆ SSLCಭಾರತೀಯ ಅಂಚೆ ಇಲಾಖೆಯಲ್ಲಿ 40,889 ಪೊಸ್ಟ್ ಮ್ಯಾನ್ (ಗ್ರಾಮೀಣ ಡಾಕ್ ಸೇವಕ್) ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಸಲಾಗಿದೆ. |