- Tag results for Poster
![]() | ಆ್ಯಸಿಡ್ ದಾಳಿ ಪ್ರಕರಣ; ಪೊಲೀಸರಿಗೆ ಸಹಾಯ ಮಾಡಿದ ವಾಂಟೆಡ್ ಪೋಸ್ಟರ್ಸ್!ಯುವತಿ ಮೇಲೆ ಆ್ಯಸಿಡ್ ದಾಳಿ ನಡೆಸಿ ಸಣ್ಣ ಸುಳಿವನ್ನೂ ಬಿಟ್ಟುಕೊಡದೆ ತಲೆ ಮರೆಸಿಕೊಂಡಿದ್ದ ಆರೋಪಿ ಪತ್ತೆಗೆ ಪೊಲೀಸರಿಗೆ ಸಹಾಯ ಮಾಡಿದ್ದು ವಾಂಟೆಡ್ ಪೋಸ್ಟರ್ಸ್. |
![]() | ಹುಬ್ಬಳ್ಳಿ ಪ್ರಚೋದನಾಕಾರಿ ಪೋಸ್ಟ್ ಪ್ರಕರಣ: ಮತ್ತೊಬ್ಬ ವ್ಯಕ್ತಿ ಬಂಧನಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಿಂಸಾಚಾರಕ್ಕೆ ಕಾರಣವಾದ ವಿವಾದಾತ್ಮಕ ಪೋಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸರು ಗುರುವಾರ ರಾತ್ರಿ ಮತ್ತೊಬ್ಬ ಯುವಕನನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. |
![]() | ಟಿಟಿಇ ಸೋಗಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದ ವ್ಯಕ್ತಿಯ ಬಂಧನಟಿಟಿಇ ಸೋಗಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿರುವ 23 ವರ್ಷದ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಕೇಸರಿಗೆ ಅವಮಾನವಾದರೆ ಕಠಿಣ ಕ್ರಮ: ಜೆಎನ್ ಯು ಬಳಿ ಪೋಸ್ಟರ್ ಅಂಟಿಸಿದ ಹಿಂದೂ ಸಂಘಟನೆರಾಮನವಮಿಯಂದು ಜೆಎನ್ ಯು ಹಾಸ್ಟೆಲ್ ನಲ್ಲಿ ಮಾಂಸ ಆಹಾರ ವಿತರಣೆ ಮಾಡಿದ್ದ ಘಟನೆಯ ಬೆನ್ನಲ್ಲೇ ಜೆಎನ್ ಯು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಹಿಂದೂ ಸೇನಾ ಸಂಘಟನೆ ಕೇಸರಿ ಧ್ವಜ ಹಾಗೂ ಪೋಸ್ಟರ್ ಗಳನ್ನು ಅಂಟಿಸಿದೆ. |
![]() | ಐಪಿಎಲ್ 2022: 'ಆರ್ ಸಿಬಿ ಗೆಲ್ಲೋವರೆಗೂ ಮದುವೆಯಾಗಲ್ಲ' ಇಂಟರ್ನೆಟ್ ನಲ್ಲಿ ಫೋಸ್ಟರ್ ಸದ್ದು!ಐಪಿಎಲ್ ಆರಂಭವಾದಾಗಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಒಂದು ಬಾರಿಯೂ ಕಪ್ ಗೆದ್ದಿಲ್ಲ. ಆದರೂ ಅವರ ಅಭಿಮಾನಿಗಳಂತೂ ಭರವಸೆ ಕಳೆದುಕೊಂಡಿಲ್ಲ. ಪ್ರತಿ ಬಾರಿ ಐಪಿಎಲ್ ಪಂದ್ಯಾವಳಿ ಶುರುವಾದಾಗಲೂ ಈ ಸಲ ಕಪ್ ನಮ್ದೆ ಅಂತಾ ಹೇಳ್ತಾನೆ ಇರ್ತಾರೆ. ಇದು ಪ್ರತಿ ಬಾರಿ ಟ್ರೋಲ್ ಆಗ್ತಾನೆ ಇರುತ್ತದೆ. |
![]() | ರಶ್ಮಿಕ ಮಂದಣ್ಣ ಅಭಿನಯದ 'ಸೀತಾ ರಾಮಂ' ಟೈಟಲ್ ಫೋಸ್ಟರ್, ವಿಡಿಯೋ ಬಿಡುಗಡೆದುಲ್ಕರ್ ಸಲ್ಮಾನ್, ರಶ್ಮಿಕಾ ಮಂದಣ್ಣ ಅಭಿನಯದ ಮಹತ್ವಕಾಂಕ್ಷೆಯ '' ಸೀತಾ ರಾಮಂ'' ಸಿನಿಮಾದ ಟೈಟಲ್ ಫೋಸ್ಟರ್ ಬಿಡುಗಡೆಯಾಗಿದೆ. |
![]() | ಉಪೇಂದ್ರ ನಿರ್ದೇಶನದ ಮುಂದಿನ ಚಿತ್ರದ ಪೋಸ್ಟರ್ ಬಿಡುಗಡೆ, ಚಿತ್ರದ ಟೈಟಲ್ ಏನು?ರಿಯಲ್ ಸ್ಟಾರ್ ಉಪೇಂದ್ರ ಚಿತ್ರ ನಿರ್ದೇಶನದ ಮುಂದಿನ ಚಿತ್ರದ ಫೋಸ್ಟರ್ ಬಿಡುಗಡೆಯಾಗಿದೆ. ಉಪೇಂದ್ರ ಅವರ ಚಿತ್ರಕಥೆ, ಸಂಭಾಷಣೆ ಮತ್ತು ನಿರ್ದೇಶನದ ಹೊಸ ಚಿತ್ರವನ್ನು ಜಿ. ಮನೋಹರನ್ ಹಾಗೂ ಕೆಪಿ ಶ್ರೀಕಾಂತ್ ನಿರ್ಮಿಸುತ್ತಿದ್ದಾರೆ. ನವೀನ್ ಮನೋಹರ್ ಸಹ ನಿರ್ಮಾಪಕರಾಗಿದ್ದಾರೆ. |
![]() | ರಮೇಶ್ ಅರವಿಂದ್ ಅಭಿನಯದ 'ಶಿವಾಜಿ ಸುರತ್ಕಲ್-2 ಹೊಸ ಫೋಸ್ಟರ್ ಬಿಡುಗಡೆನಟ ರಮೇಶ್ ಅರವಿಂದ್ ನಟನೆಯ' ಶಿವಾಜಿ ಸುರತ್ಕಲ್' ಚಿತ್ರದ ಎರಡನೇ ಭಾಗದ ಹೊಸ ಫೋಸ್ಟರ್ ಬಿಡುಗಡೆಯಾಗಿದೆ. 21 ದಿನಗಳ ಚಿತ್ರೀಕರಣದ ನಂತರ ಮಹಾಶಿವರಾತ್ರಿ ದಿನವಾದ ಇಂದು ಸಿನಿಮಾದ ಎರಡನೇ ಪೋಸ್ಟರ್ ನ್ನು ಚಿತ್ರ ತಂಡ ಬಿಡುಗಡೆ ಮಾಡಿದೆ. |
![]() | ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಸಿನಿಮಾ ಘೋಷಣೆ: ರಾಕ್ ಲೈನ್ ವೆಂಕಟೇಶ್ ಪ್ರೊಡಕ್ಷನ್, ತರುಣ್ ಕಿಶೋರ್ ಸುಧೀರ್ ಡೈರೆಕ್ಷನ್ಶೀರ್ಷಿಕೆ ಸೇರಿದಂತೆ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಚಿತ್ರತಂಡ ಹೇಳಿದೆ. |
![]() | ಎ.ಪಿ ಅರ್ಜುನ್ ನಿರ್ದೇಶನ 'ಅದ್ದೂರಿ ಲವರ್' ಸ್ಟೈಲಿಶ್ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ಪ್ರೇಮಿಗಳ ದಿನಾಚರಣೆ ಅಂಗವಾಗಿ ಎಪಿ ಅರ್ಜುನ್ ನಿರ್ದೇಶನದ ಅದ್ಧೂರಿ ಲವರ್ ಸಿನಿಮಾದ ಹೊಸ ಸ್ಟೈಲಿಶ್ ಪೋಸ್ಟರ್ ಬಿಡುಗಡೆಯಾಗಿದೆ. |
![]() | ಅಕ್ರಮ ಪೋಸ್ಟರ್ ಗಳ ವಿರುದ್ಧ ಎಫ್ಐಆರ್ ದಾಖಲಿಸಿ: ಬಿಬಿಎಂಪಿಗೆ ಬಿಎನ್'ಪಿ ಆಗ್ರಹನಗರದ ರಸ್ತೆಗಳಲ್ಲಿ ರಾಜಕಾರಣಿಗಳ ಅದರಲ್ಲೂ ಶಾಸಕರ ಮತ್ತು ಸ್ಥಳೀಯ ಮುಖಂಡರ ಅಸಂಖ್ಯಾತ ಭಾವಚಿತ್ರಗಳು, ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳನ್ನು ಹಾಕಿರುವ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಬೆಂಗಳೂರು ನವನಿರ್ಮಾಣ ಪಕ್ಷ ಸದಸ್ಯರು ಬಿಬಿಎಂಪಿಗೆ ಒತ್ತಾಯಿಸಿದ್ದಾರೆ. |
![]() | ಝೈದ್ ಖಾನ್ ಸ್ಟಾರರ್ 'ಬನಾರಸ್' ಕನ್ನಡ ಸಿನಿಮಾ ನೂತನ ಪೋಸ್ಟರ್ ಬಿಡುಗಡೆಬನಾರಸ್ ಸಿನಿಮಾವನ್ನು ತಿಲಕ್ ರಾಜ್ ಬಲ್ಲಾಳ್ ನಿರ್ಮಾಣ ಮಾಡುತ್ತಿದ್ದಾರೆ. ನಾಯಕಿಯಾಗಿ ಸೋನಾಲ್ ಮೊಂತೇರೊ ನಟಿಸುತ್ತಿದ್ದಾರೆ. |
![]() | ಪುನೀತ್ ರಾಜ್ ಕುಮಾರ್ 'ಜೇಮ್ಸ್' ಸಿನಿಮಾ ಪೋಸ್ಟರ್ ಲಾಂಚ್: ಯೋಧನ ರೂಪದಲ್ಲಿ ಪವರ್ ಸ್ಟಾರ್ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ 'ಜೇಮ್ಸ್' ಪೋಸ್ಟರ್ ಅನ್ನು ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡು ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. |
![]() | ಮಂಗಳೂರು: ಜಾತ್ರೆಯಲ್ಲಿ ಹಿಂದೂಯೇತರರು ವ್ಯಾಪಾರ ಮಾಡದಂತೆ ಹಾಕಲಾದ ಫೋಸ್ಟರ್ ತೆರವುನಾಳೆಯಿಂದ ಆರಂಭವಾಗಿರುವ ಉಳ್ಳಾಲದ ದೇವಾಲಯವೊಂದರ ಎರಡು ದಿನಗಳ ಜಾತ್ರೆಯಿಂದ ಹಿಂದೂಯೇತರ ವ್ಯಾಪಾರಿಗಳು ದೂರು ಇರುವಂತೆ ಪೋಸ್ಟರ್ ವೊಂದನ್ನು ವಿಶ್ವ ಹಿಂದು ಪರಿಷತ್ ಬಜರಂಗದಳ ಉಳ್ಳಾಲ ಬೈಲ್ ನ ಮೈದಾನವೊಂದರಲ್ಲಿ ಹಾಕಿತ್ತು. |
![]() | ಹಿಂದೂಯೇತರರು ಗಂಗಾ ನದಿ ಘಾಟ್ ಪ್ರವೇಶಿಸಬಾರದು, ಇದು ಮನವಿಯಲ್ಲ ಎಚ್ಚರಿಕೆ!ಹಿಂದೂಯೇತರರು ಗಂಗಾ ನದಿಯ ಘಾಟ್ಗಳು, ನದಿ ದಡದಲ್ಲಿರುವ ದೇವಾಲಯಗಳಿಂದ ದೂರವಿರುವಂತೆ ಎಚ್ಚರಿಕೆ ನೀಡುವ ಪೋಸ್ಟರ್ಗಳು ಕಾಶಿಪುರದ ಬೀದಿಗಳಲ್ಲಿ ಕಾಣಿಸಿಕೊಂಡಿವೆ. |