- Tag results for Pothole
![]() | ಡಿಸೆಂಬರ್ ವೇಳೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಗುಂಡಿ ಮುಕ್ತಗೊಳಿಸಲಾಗುವುದು: ಕೇಂದ್ರ ಸಚಿವರಾಷ್ಟ್ರೀಯ ಹೆದ್ದಾರಿಗಳ ಜಾಲವನ್ನು ಡಿಸೆಂಬರ್ ವೇಳೆಗೆ ಗುಂಡಿ ಮುಕ್ತಗೊಳಿಸುವುದಕ್ಕೆ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ (ಎಂಒಆರ್ ಟಿಹೆಚ್) ಉದ್ದೇಶಿಸಲಾಗಿದೆ. |
![]() | ಮಂಡ್ಯ: ಸೂಚನಾ ಫಲಕವಿಲ್ಲದೇ ರಸ್ತೆ ಕಾಮಗಾರಿ; ಅತಿ ವೇಗದಿಂದ ಬಂದು ಹಳ್ಳಕ್ಕೆ ಬಿದ್ದ ಸಾರಿಗೆ ಬಸ್ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇತುವೆ ನಿರ್ಮಿಸಲು ತೋಡಿದ್ದ ಹಳ್ಳಕ್ಕೆ ಅತಿವೇಗದಿಂದ ಬಂದ ಸಾರಿಗೆ ಬಸ್ ಬಿದ್ದಿದೆ. ಘಟನೆಯಲ್ಲಿ ಬಸ್ ಜಖಂಗೊಂಡಿದ್ದು ಚಾಲಕ ಸೇರಿದಂತೆ ಪ್ರಮಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. |
![]() | ಕೆಲವೇ ದಿನಗಳಲ್ಲಿ ಕಿತ್ತು ಬಂದ ಹೊಸದಾದ ರಸ್ತೆ; ನಿವಾಸಿಗಳಿಂದ ಬಿಬಿಎಂಪಿಗೆ ದೂರುಎಚ್ಎಎಲ್ ವಾರ್ಡ್‌ನ ವರ್ತೂರು, ವೈಟ್‌ಫೀಲ್ಡ್ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೊಸದಾಗಿ ಹಾಕಲಾದ ರಸ್ತೆಗಳು ಕಿತ್ತು ಬಂದಿದ್ದು, ರಸ್ತೆಗುಂಡಿಗಳು ಬಾಯಿ ತೆರೆದು ಅಪಾಯಕ್ಕಾಗಿ ಕಾದು ಕುಳಿತಿರುವಂತೆಯೇ ಈ ಕುರಿತು ಸ್ಥಳೀಯ ನಿವಾಸಿಗಳು ಬಿಬಿಎಂಪಿಗೆ ದೂರು ನೀಡಿದ್ದಾರೆ. |
![]() | ಪುದುಚೇರಿ: ಅಪಘಾತದಲ್ಲಿ ತಾತನ ಮೂಳೆ ಮುರಿತ; ರಸ್ತೆ ಗುಂಡಿಯನ್ನು ಮುಚ್ಚಿದ 8ನೇ ತರಗತಿ ಬಾಲಕತನ್ನ ಪ್ರದೇಶದಲ್ಲಿನ ರಸ್ತೆಯ ಕರುಣಾಜನಕ ಸ್ಥಿತಿಯಲ್ಲಿ ಚಲಿಸಿದ ತನ್ನ ತಾತ ಮೋಟಾರ್ ಸೈಕಲ್‌ನಿಂದ ಬಿದ್ದು ಗಾಯಗೊಂಡಿದ್ದಕ್ಕೆ ಪುದುಚೇರಿಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯು ಅಪಘಾತಕ್ಕೆ ಕಾರಣವಾಗಿದ್ದ ರಸ್ತೆ ಗುಂಡಿಯನ್ನು ಮುಚ್ಚಲು ಮುಂದಾದ ಘಟನೆ ನಡೆದಿದೆ. |
![]() | ರಸ್ತೆ ಗುಂಡಿಯಿಂದ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಟೆಕ್ಕಿ ಮೇಲೆ ಹರಿದ ಟ್ರಕ್, 22 ವರ್ಷದ ಯುವತಿ ದುರ್ಮರಣ!ರಸ್ತೆ ಗುಂಡಿಯಿಂದ ನಿಯಂತ್ರಣ ತಪ್ಪಿ ಸ್ಕೂಟಿಯಿಂದ ಕೆಳಗೆ ಬಿದ್ದ 22 ವರ್ಷದ ಟೆಕ್ಕಿ ಮೇಲೆ ಟ್ರಕ್ ಹರಿದಿದ್ದು ಆಕೆ ಅಲ್ಲೆ ಕೊನೆಯುಸಿರೆಳೆದಿರುವ ದಾರುಣ ಘಟನೆ ನಡೆದಿದೆ. |
![]() | ಬೆಂಗಳೂರು: 'ರಸ್ತೆ ಗುಂಡಿಗಳ ಹಬ್ಬ'ದೊಂದಿಗೆ ಆಮ್ ಆದ್ಮಿ ಪಕ್ಷದಿಂದ ವಿನೂತನ ಪ್ರತಿಭಟನೆರಸ್ತೆ ಗುಂಡಿಗಳ ಹಬ್ಬದೊಂದಿಗೆ ಆಮ್ ಆದ್ಮಿ ಪಕ್ಷ ಬುಧವಾರ ನಗರದ ವಿವಿಧೆಡೆ ಆಯೋಜಿಸಿದ್ದ ವಿನೂತನ ರೀತಿಯ ಪ್ರತಿಭಟನೆಯಲ್ಲಿ ನಾಗರಿಕರು ಪಾಲ್ಗೊಂಡಿದ್ದರು. |
![]() | ಬೆಂಗಳೂರು: ರಸ್ತೆಗುಂಡಿ ತಪ್ಪಿಸಲು ಹೋಗಿ ಅಪಘಾತ; 48 ಗಂಟೆಗಳಲ್ಲಿ ಮತ್ತೊಂದು ಸಾವುಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ರಸ್ತೆಗುಂಡಿ ತಪ್ಪಿಸಲು ಹೋಗಿ ಸ್ಕೂಟರ್ ನಿಂದ ಬಿದ್ದು ಸಂಭವಿಸಿದ ಅಪಘಾತದಲ್ಲಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ. |