- Tag results for Power bill
![]() | ಬೆಂಗಳೂರು: ಆನ್'ಲೈನ್'ನಲ್ಲಿ ವಿದ್ಯುತ್ ಬಿಲ್ ಪಾವತಿಗೆ ಸಹಾಯ ಮಾಡುವ ನೆಪದಲ್ಲಿ ಎಂಬಿಎ ವಿದ್ಯಾರ್ಥಿಗೆ 5 ಲಕ್ಷ ರೂ. ವಂಚನೆ!ಆನ್ಲೈನ್ನಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡಲು ಸಹಾಯ ಮಾಡುವ ನೆಪದಲ್ಲಿ ಸೈಬರ್ ವಂಚಕನೊಬ್ಬ ಎಂಬಿಎ ವಿದ್ಯಾರ್ಥಿಗೆ 5 ಲಕ್ಷ ರೂ. ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. |
![]() | ಆಗಸ್ಟ್ 5ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ; ಇಂದಿನಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್: ಸಚಿವ ಕೆ ಜೆ ಜಾರ್ಜ್ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ. |
![]() | ಪುಟ್ಟ ಮನೆಯಲ್ಲಿ ಎರಡು ಬಲ್ಬ್ ಹೊಂದಿರುವ ವೃದ್ಧೆಗೆ ಲಕ್ಷ ರೂ. ವಿದ್ಯುತ್ ಬಿಲ್: ಪ್ರಮಾದ ಸರಿಪಡಿಸಿದ ಜೆಸ್ಕಾಂ ಎಂಜಿನಿಯರ್ಸಣ್ಣ ತಗಡಿನ ಮನೆಯಲ್ಲಿ ವಾಸ, ಮನೆಯಲ್ಲಿ ಎರಡೇ ಬಲ್ಬ್, ಭಾಗ್ಯ ಜ್ಯೋತಿ ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿಕೊಂಡು ದಿನದ ಊಟಕ್ಕೆ ಕಷ್ಟಪಡುತ್ತಾ ಬದುಕು ಸಾಗಿಸುತ್ತಿರುವ 80 ವರ್ಷದ ಅಜ್ಜಿಗೆ ಬಂದಿರುವ ವಿದ್ಯುತ್ ಬಿಲ್ಲು ಬರೋಬ್ಬರಿ 1 ಲಕ್ಷ ರೂಪಾಯಿ. |
![]() | 77 ಲಕ್ಷ ರೂ. ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಸರ್ಕಾರಕ್ಕೆ ಹಂಪಿ ವಿಶ್ವವಿದ್ಯಾಲಯದ ವಿಸಿ ಪತ್ರ!ಹಂಪಿ ಕನ್ನಡ ವಿಶ್ವವಿದ್ಯಾನಿಲಯಕ್ಕೆ ಬರೋಬ್ಬರಿ 77 ಲಕ್ಷ ರೂಪಾಯಿ ವಿದ್ಯುತ್ ಬಿಲ್ ಬಂದಿದೆ. ವಿವಿ ಉಪಕುಲಪತಿಗಳು ಇದೀಗ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಬಿಲ್ ಮನ್ನಾ ಮಾಡುವಂತೆ ಪತ್ರ ಬರೆದಿದ್ದು, ಹಣದ ಕೊರತೆಯಿಂದ ವಿಶ್ವವಿದ್ಯಾನಿಲಯವು ನಡೆಯಲು ಹೆಣಗಾಡುತ್ತಿದೆ ಎಂದಿದೆ. |
![]() | ಕಾಂಗ್ರೆಸ್ ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ; ವಿದ್ಯುತ್ ದರ ಏರಿಕೆ ನಮ್ಮ ಸರ್ಕಾರ ಮಾಡಿಲ್ಲ: ಮಾಜಿ ಸಿಎಂ ಬೊಮ್ಮಾಯಿರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಜವಾಬ್ದಾರಿ ಇಲ್ಲದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. |
![]() | ವಿದ್ಯುತ್ ದರ ಏರಿಸಿ 440 ವೋಲ್ಟೇಜ್ ಶಾಕ್ ನೀಡಿದೆ ಹೆಸ್ಕಾಂ: ವಾಣಿಜ್ಯೋದ್ಯಮಿಗಳ ಕಿಡಿರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ದರ ಹೆಚ್ಚಳ ಮಾಡಿರುವುದಕ್ಕೆ ಕರ್ನಾಟಕ ವಾಣಿಜ್ಯೋದ್ಯಮಿಗಳ ಸಂಸ್ಥೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. |
![]() | ಗ್ರಾಹಕರೇ... ಜೂನ್, ಜುಲೈ ವಿದ್ಯುತ್ ಬಿಲ್ ನಲ್ಲಿ ಕಾದಿದೆ ಹಲವು ಅಚ್ಚರಿ, ಗೊಂದಲಜೂನ್ ಮತ್ತು ಜುಲೈ ತಿಂಗಳ ವಿದ್ಯುತ್ ದರವನ್ನು ಪಾವತಿಸಲು ಗ್ರಾಹಕರೇ ಸಾಕಷ್ಟು ಉಳಿತಾಯ ಮಾಡಿ. ಆಗಸ್ಟ್ ತಿಂಗಳಲ್ಲಿ ಸರ್ಕಾರದ ಗೃಹ ಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳುವ ಮೊದಲು ಹಲವು ಅಚ್ಚರಿಗಳು ನಿಮಗೆ ಎದುರಾಗಬಹುದು. |
![]() | ಕಾಂಗ್ರೆಸ್ ಸರ್ಕಾರ ಬರ್ತಿದೆ, ನಾವು ಕರೆಂಟ್ ಬಿಲ್ ಕಟ್ಟಲ್ಲ: ಬೆಸ್ಕಾಂ ಸಿಬ್ಬಂದಿ ಮುಂದೆ ಪಟ್ಟುಹಿಡಿದ ಗ್ರಾಮಸ್ಥರು!ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 5 ಗ್ಯಾರಂಟಿ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ಘೋಷಿಸಿತ್ತು. ಅದರಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಕೂಡ ಒಂದು. ಈಗ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ಸರ್ಕಾರ ರಚಿಸಲು ಹೊರಟಿರುವ ಕಾಂಗ್ರೆಸ್ ಗೆ ಸಿಎಂ ಆಯ್ಕೆ ಕಗ್ಗಂಟಾಗಿ ಉಳಿದಿದೆ. |