- Tag results for Prabhu Chauhan
![]() | ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧ ಹೈಕೋರ್ಟ್ ಆದೇಶ ಸ್ವಾಗತಾರ್ಹ: ಸಚಿವ ಪ್ರಭು ಚವ್ಹಾಣ್ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020’ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯವು ಅನುಮತಿಸಿ ಆದೇಶ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ |
![]() | ಜಿಲ್ಲೆಗೊಂದು ಗೋಶಾಲೆ ಯೋಜನೆ ಅನುಷ್ಠಾನವಾಗದಿದ್ದರೆ ಅಧಿಕಾರಿಗಳ ತಲೆದಂಡ!ಜೂನ್ 23ರ ಒಳಗಾಗಿ ಜಿಲ್ಲೆಗೊಂದು ಗೋಶಾಲೆ ಯೋಜನೆ ಅನುಷ್ಠಾನವಾಗದಿದ್ದರೆ ಅಧಿಕಾರಿಗಳ ತಲೆದಂಡ ಖಚಿತ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಇಲಾಖಾ ಪ್ರಗತಿ ಪರಿಶೀಲನೆ ಸಭೆಯಲ್ಲಿ ಗುಡುಗಿದ್ದಾರೆ. |
![]() | ನಾಳೆಯಿಂದ ಬೀದರ್- ಬೆಂಗಳೂರು ವಿಮಾನಯಾನ ಸೇವೆ ಪುನರಾರಂಭ: ಸಚಿವ ಪ್ರಭು ಚವ್ಹಾಣ್ನಾಳೆಯಿಂದ ಬೀದರ್ ಮತ್ತು ಬೆಂಗಳೂರು ಮಧ್ಯೆ ವಿಮಾನಯಾನ ಸೇವೆ ಪುನರಾರಂಭವಾಗುತ್ತಿರುವುದಕ್ಕೆ ಪಶು ಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ. |
![]() | ಗೋಹತ್ಯೆ, ಪ್ರಾಣಿ ಕ್ರೌರ್ಯ ತಡೆಗಟ್ಟಲು ಪ್ರತಿ ಜಿಲ್ಲೆಯಲ್ಲೂ ಟಾಸ್ಕ್ ಫೋರ್ಸ್ ಕಮಿಟಿ ಸ್ಥಾಪನೆ: ಪ್ರಭು ಚವ್ಹಾಣ್ಗೋಮಾತೆಯನ್ನು ಕೊಂದು ಅಕ್ರಮ ಕಸಾಯಿಖಾನೆಗಳನ್ನು ತೆರೆದು ಗೋವುಗಳ ಮಾಂಸ ಸಾಗಾಣಿಕೆ ಮತ್ತು ಶೇಖರಣೆ ಮಾಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. |
![]() | ರಾಜ್ಯಕ್ಕೆ 275 ಪಶು ಚಿಕಿತ್ಸಾ ವಾಹನ ನೀಡಲು ಕೇಂದ್ರ ಒಪ್ಪಿಗೆ; ಮೋದಿ-ಬೊಮ್ಮಾಯಿ ಸಹಕಾರದಿಂದ ಯಶಸ್ವಿ: ಸಚಿವ ಪ್ರಭು ಚೌಹಾಣ್ಪ್ರಧಾನಿ ನರೇಂದ್ರ ಮೋದಿ ಅವರ ಕೃಪೆಯಿಂದ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಸಹಕಾರದಿಂದ ನಮ್ಮ ಸಂಕಲ್ಪ ಯಶಸ್ವಿಯಾಗುತ್ತಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಬುಧವಾರ ಹೇಳಿದ್ದಾರೆ. |
![]() | ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಗೆ 2 ತಿಂಗಳ ಕಾಲಾವಕಾಶ: ಪ್ರಭು ಚವ್ಹಾಣ್ಕೋವಿಡ್ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯ ಪಶುವೈದ್ಯಕೀಯ ಸಹಾಯಕ ಮತ್ತು ಪರೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇನ್ನೂ 2 ತಿಂಗಳ ಕಾಲಾವಕಾಶ ನೀಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. |
![]() | ರಾಜ್ಯದ ಮೊದಲ ಪಶುಸಂಗೋಪನಾ ವಾರ್ ರೂಮ್ ಶೀಘ್ರ ಆರಂಭ: ಪ್ರಭು ಚವ್ಹಾಣ್ಜಾನುವಾರು ಸಾಕಾಣಿಕೆಯಲ್ಲಿ ತೊಡಗಿದವರಿಗೆ ಮಾರ್ಗದರ್ಶನ ನೀಡಲು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ನಿರ್ಮಿಸಿರುವ ಸುಸಜ್ಜಿತವಾದ ವಾರ್ ರೂಮ್ ಶೀಘ್ರವೇ ಕಾರ್ಯಾರಂಭಗೊಳ್ಳಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. |
![]() | ಅನಧಿಕೃತ ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಸಚಿವ ಪ್ರಭು ಚವ್ಹಾಣ್ ಸೂಚನೆಹಾಸನ ಜಿಲ್ಲೆ ಅರಸಿಕೆರೆಯಲ್ಲಿ ೪ ರಿಂದ ೫ ಕಸಾಯಿಖಾನೆಗಳು ಅನಧಿಕೃತ ವಾಗಿ ನಡೆಯುತ್ತಿರುವುದು ಗಮನಕ್ಕೆ ಬಂದಿದ್ದು ಇವುಗಳ ವಿರುದ್ದ ಕ್ರಮಕೈಗೊಳ್ಳಲು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ |
![]() | ಗೋ ಆಧಾರಿತ ಕೃಷಿಗೆ ಒತ್ತು, ಮಣ್ಣಿನ ಸತ್ವ ಸುಧಾರಿಸಲು ಗೋಮಯ ಸೂಕ್ತ- ಸಚಿವ ಪ್ರಭು ಚವ್ಹಾಣ್ಸಾವಯವ ಗೊಬ್ಬರ ಮತ್ತು ಗೋ ಆಧಾರಿತ ಕೃಷಿಗೆ ಒತ್ತು ನೀಡಲು ಎಲ್ಲ ಗೋಶಾಲೆಗಳಲ್ಲಿ ಘಟಕಗಳನ್ನು ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. |
![]() | ಗೋರಕ್ಷಕರ ವಿರುದ್ಧದ ಕೇಸ್ ವಾಪಸ್: ರಾಜ್ಯ ಸರ್ಕಾರರಾಜ್ಯದಲ್ಲಿ ಈ ಹಿಂದೆ ಗೋ ಸಾಗಾಟ ತಡೆದ ಗೋರಕ್ಷಕ ಕಾರ್ಯಕರ್ತರ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು ಹೇಳಿದ್ದಾರೆ. |
![]() | ನಾಳೆಯಿಂದ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ (ಗೋಹತ್ಯೆ ನಿಷೇಧ ಕಾಯ್ದೆ) ಮತ್ತು ಸಂರಕ್ಷಣಾ ಕಾಯ್ದೆಯು ಸೋಮವಾರದಿಂದ ರಾಜ್ಯದಲ್ಲಿ ಜಾರಿಯಾಗಲಿದೆ. |
![]() | ಜನವರಿ 18 ರಿಂದ ರಾಜ್ಯದಲ್ಲಿ ಸಂಪೂರ್ಣ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿ- ಸಚಿವ ಪ್ರಭು ಚವ್ಹಾಣ್ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧ್ಯಾದೇಶ ಇದೇ ಜನ ವರಿ 18 ರಿಂದ ರಾಜ್ಯದಲ್ಲಿ ಜಾರಿಯಾಗಲಿದ್ದು ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟ ಸಂಪೂರ್ಣ ನಿಷೇಧವಾಗುತ್ತದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ. |
![]() | ಹಕ್ಕಿಜ್ವರ ರಾಜ್ಯ ಪ್ರವೇಶಿಸಿಲ್ಲ, ಆಂತಕ ಬೇಡ: ಸಚಿವ ಪ್ರಭು ಚೌವ್ಹಾಣ್ರಾಜ್ಯದಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿಲ್ಲ, ಆದರೂ ನೆರೆ ರಾಜ್ಯ ಕೇರಳದಲ್ಲಿ ಹಕ್ಕಿ ಜ್ವರ ಕಂಡು ಬಂದಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಿಕೆ ವಹಿಸಲಾಗಿದೆ ಎಂದು ಪಶು ವೈದ್ಯಕೀಯ ಸಚಿವ ಪ್ರಭುಚವ್ಹಾಣ್ ಹೇಳಿದ್ದಾರೆ. |
![]() | ಹಕ್ಕಿ ಜ್ವರ ಬಗ್ಗೆ ಆತಂಕ ಬೇಡ: ಕೋಳಿ ಮೊಟ್ಟೆ, ಮಾಂಸ ಸೇವಿಸಿದರೆ ತೊಂದರೆಯಿಲ್ಲ; ಸಚಿವ ಪ್ರಭು ಚವ್ಹಾಣ್ರಾಜ್ಯದಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿಲ್ಲ, ಆದರೂ ನೆರೆ ರಾಜ್ಯ ಕೇರಳದಲ್ಲಿ ಹಕ್ಕಿ ಜ್ವರ ಕಂಡು ಬಂದಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರಿಕೆ ವಹಿಸಲಾಗಿದೆ ಎಂದು ಪಶು ವೈದ್ಯಕೀಯ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. |