social_icon
  • Tag results for Prabhudeva

ಕುಲು ಮನಾಲಿಯಲ್ಲಿ ಮ್ಯಾಟ್ನಿ ಹಾಡಿನ ಚಿತ್ರೀಕರಣದಲ್ಲಿ ನಟ ಸತೀಶ್ ನೀನಾಸಂ- ನಟಿ ಅದಿತಿ ಪ್ರಭುದೇವ

ನಿರ್ದೇಶಕ ಮನೋಹರ್ ಕಾಂಪಲ್ಲಿ ಅವರ ಮುಂಬರುವ ರೋಮ್ಯಾಂಟಿಕ್ ಥ್ರಿಲ್ಲರ್ ಮ್ಯಾಟ್ನಿ ಸಿನಿಮಾದಲ್ಲಿ ಸತೀಶ್ ನೀನಾಸಂ, ರಚಿತಾ ರಾಮ್ ಮತ್ತು ಅದಿತಿ ಪ್ರಭುದೇವ ನಟಿಸಿದ್ದಾರೆ. ಸದ್ಯ, ಕೊನೆಯ ಹಂತದ ಶೂಟಿಂಗ್‌ನಲ್ಲಿ, ತಂಡವು ಇತ್ತೀಚೆಗೆ ಕುಲು ಮನಾಲಿಗೆ ಭೇಟಿ ನೀಡಿತು. ಅಲ್ಲಿ ಸತೀಶ್ ಮತ್ತು ಅದಿತಿ ಹಾಡೊಂದನ್ನು ಚಿತ್ರೀಕರಿಸಿದ್ದಾರೆ.

published on : 18th February 2023

ನಾನೊಬ್ಬ ಆಕಸ್ಮಿಕ ಚಿತ್ರ ನಿರ್ದೇಶಕ ಎನ್ನುತ್ತಾರೆ 'Chaos' ನಿರ್ದೇಶಕ ಜಿವಿ ಪ್ರಸಾದ್

ವೃತ್ತಿಯಲ್ಲಿ ವೈದ್ಯರಾಗಿರುವ ಜಿವಿ ಪ್ರಸಾದ್ ಅವರು ಇದೀಗ ಸಿನಿಮಾರಂಗಕ್ಕೆ ಕಾಲಿಟ್ಟಿದ್ದು, ತಮ್ಮ ಚೊಚ್ಚಲ ನಿರ್ದೇಶನದ ಸಿನಿಮಾದ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಅಕ್ಷಿತ್ ಶಶಿಕುಮಾರ್ ಮತ್ತು ಅದಿತಿ ಪ್ರಭುದೇವ ಅಭಿನಯದ ಅವರ ಮೊದಲ ಚಿತ್ರ ಫೆಬ್ರುವರಿ 17 ರಂದು ಬಿಡುಗಡೆಯಾಗಲಿದೆ.

published on : 7th February 2023

ಮಾನವೀಯತೆಯ ಶಕ್ತಿಯನ್ನು ಒತ್ತಿ ಹೇಳುತ್ತಿದೆ 'ಧನಂಜಯ್' ಅಭಿನಯದ ಜಮಾಲಿಗುಡ್ಡ ಟೀಸರ್

ನಟ ಧನಂಜಯ್ ನಟನೆಯ ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ ಸಿನಿಮಾ ಡಿಸೆಂಬರ್ 30 ರಂದು ತೆರೆಗೆ ಬರಲಿದ್ದು, ಮಂಗಳವಾರ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ. ಈ ಮೂಲಕ ಈ ವರ್ಷದಲ್ಲಿ ನಟ ರಾಕ್ಷಸ ಧನಂಜಯ್ ನಟನೆಯ ಕೊನೆಯ ಚಿತ್ರ ಇದಾಗಲಿದೆ.

published on : 1st December 2022

ನಟಿ ಅದಿತಿ ಪ್ರಭುದೇವ- ಯಶಸ್ ಅದ್ಧೂರಿ ವಿವಾಹ; ದಾಂಪತ್ಯ ಜೀವನಕ್ಕೆ ಪ್ರವೇಶ!

ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ ಇಂದು ಯಶಸ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 

published on : 28th November 2022

ನಟಿ ಅದಿತಿ ಪ್ರಭುದೇವ ಆರತಕ್ಷತೆಯಲ್ಲಿ ಲಹರಿ ವೇಲು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ನಟಿ ಅದಿತಿ ಪ್ರಭುದೇವ ಅವರ ಆರತಕ್ಷತೆ ಸಮಾರಂಭದಲ್ಲಿ ಭಾಗಿಯಾಗಿದ್ದ ವೇಳೆ ಲಹರಿ ಆಡಿಯೋ ಮುಖ್ಯಸ್ಥ ಲಹರಿ ವೇಲು ಅವರು ಅಸ್ವಸ್ಥಗೊಂಡಿದ್ದಾರೆ.

published on : 27th November 2022

'ಶ್ಯಾನೆ ಟಾಪ್' ಹುಡುಗಿ ಅದಿತಿ ಪ್ರಭುದೇವ ಮದುವೆ ದಿನಾಂಕ ಫಿಕ್ಸ್: ಆಮಂತ್ರಣ ಪತ್ರಿಕೆ ಫೋಟೋ ವೈರಲ್!

ಸ್ಯಾಂಡಲ್ವುಡ್ ನಟಿ ಅದಿತಿ ಪ್ರಭುದೇವ ಅವರು ಹಸೆಮಣೆ ಏರುವ ಕಾಲು ಕೂಡಿಬಂದಿದ್ದು ಅವರ ಮದುವೆ ದಿನಾಂಕ ಫಿಕ್ಸ್ ಆಗಿದೆ. 

published on : 3rd November 2022

ತೋತಾಪುರಿ ಸಿನಿಮಾ ಗಂಭೀರ ವಿಷಯವಾಗಿದ್ದು ಸೂಕ್ಷ್ಮವಾಗಿ ಕಥೆಯನ್ನು ಹೆಣೆಯಲಾಗಿದೆ: ನಟಿ ಅದಿತಿ ಪ್ರಭುದೇವ

'ಸಣ್ಣ ಪರದೆಯಿಂದ  ಬೆಳ್ಳಿ ಪರದೆಗೆ ಕೆಲಸ ಮಾಡಲು ಮುಂದಾಗುವಾಗ, ನಾನು ವಿಭಿನ್ನ ಪಾತ್ರಗಳನ್ನು ಮಾಡಲು ಬಯಸಿದ್ದೆ ಮತ್ತು ಸುದೀರ್ಘ ಕಾಯುವಿಕೆಯ ನಂತರ ವಿಜಯ ಪ್ರಸಾದ್ ಅವರ ನಿರ್ದೇಶನದಲ್ಲಿ ನನಗೆ ಒಳ್ಳೆಯ ಪಾತ್ರ ಸಿಕ್ಕಿದೆ' ಎಂದು ಹೇಳುತ್ತಾರೆ ನಟಿ ಅದಿತಿ ಪ್ರಭುದೇವ.

published on : 29th September 2022

ಮೂವರು ನಾಯಕಿಯರೊಂದಿಗೆ ಗೋಲ್ಡನ್ ಸ್ಟಾರ್ 'ತ್ರಿಬಲ್ ರೈಡಿಂಗ್‌'; ಯಟ್ಟಾ ಯಟ್ಟಾ ಹಾಡಿಗೆ ಭರ್ಜರಿ ರೆಸ್ಪಾನ್ಸ್

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ. ರ‍್ಯಾಪರ್ ಚಂದನ್ ಶೆಟ್ಟಿ ಮತ್ತು ಮಂಗ್ಲಿ ಹಾಡಿರುವ ಸಾಯಿ ಕಾರ್ತಿಕ್ ಸಂಯೋಜನೆಯ ಯಟ್ಟಾ ಯಟ್ಟಾ ಯಟ್ಟಾ ಹಾಡಿಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

published on : 19th September 2022

'Chaos' ಸಿನಿಮಾದಲ್ಲಿ ಅಕ್ಷಿತ್ ಶಶಿಕುಮಾರ್ ಗೆ ಅದಿತಿ ಪ್ರಭುದೇವ ನಾಯಕಿ!

ವೃತ್ತಿಯಲ್ಲಿ ವೈದ್ಯರಾಗಿರುವ ಜಿ ವೆಂಕಟೇಶ್ ಪ್ರಸಾದ್ ಚಲನಚಿತ್ರ ನಿರ್ದೇಶನದ ಬಗ್ಗೆ ಒಲವು ಹೊಂದಿದ್ದಾರೆ. ತಮ್ಮ ವೃತ್ತಿ  ಬದಲಿಸಿ ನಿರ್ದೇಶನಕ್ಕೆ ಇಳಿದಿದ್ದಾರೆ.

published on : 24th August 2022

ಶಿವರಾಜ್ ಕುಮಾರ್- ಪ್ರಭುದೇವ ನಟನೆಯ ಬಹುಭಾಷಾ ಸಿನಿಮಾ ಜೂನ್ 9 ರಿಂದ ಆರಂಭ: ಬಿಗ್ ಬಜೆಟ್ ಚಿತ್ರಕ್ಕೆ ರಾಕ್‌ಲೈನ್‌ ನಿರ್ಮಾಣ

ಶಿವರಾಜ್‌ಕುಮಾರ್‌ ಮತ್ತು ಪ್ರಭುದೇವ ಕಾಂಬಿನೇಶನ್‌ನಲ್ಲಿ ಮೂಡಿ ಬರಲಿರುವ ಸಿನಿಮಾ ಆ್ಯಕ್ಷನ್‌ ಡ್ರಾಮಾ ಸಬ್ಜೆಕ್ಟ್ ಹೊಂದಿದೆ. ಈಗಾಗಲೇ ಕಥೆ ಕೇಳಿ ಶಿವಣ್ಣ ಮತ್ತು ಪ್ರಭುದೇವ ಥ್ರಿಲ್‌ ಆಗಿದ್ದಾರೆ.

published on : 1st June 2022

'ಗಜಾನನ ಅಂಡ್ ಗ್ಯಾಂಗ್' ಬಿಡುಗಡೆ ಫಿಕ್ಸ್: 300 ಥಿಯೇಟರ್ ಗಳಲ್ಲಿ ಅದಿತಿ- ಶ್ರೀ ಜೋಡಿ ಮ್ಯಾಜಿಕ್

‘ನಮ್ ಗಣಿ ಬಿಕಾಂ ಪಾಸ್‌’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಿರ್ದೇಶಕ, ನಟ ಅಭಿಷೇಕ್‌ ‘ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ.

published on : 9th April 2022

ಕಿರುತೆರೆಯಲ್ಲಿ ಇದೇ ಮೊದಲ ಬಾರಿಗೆ ಓಲ್ಡ್ ಮಾಂಕ್ ಚಿತ್ರಪ್ರದರ್ಶನ: world television premiere

ಶ್ರೀನಿ ನಿರ್ದೇಶಿಸಿ ನಟಿಸಿರುವ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹೊಚ್ಚ ಹೊಸ ಚಿತ್ರ 'ಓಲ್ಡ್ ಮಾಂಕ್' ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರದರ್ಶನ ಕಾಣುತ್ತಿದೆ.

published on : 2nd April 2022

ಪ್ರತಿ ಸಿಪ್ಪಲ್ಲೂ ಕ್ರಿಯೇಟಿವಿಟಿಯ ಕಿಕ್ಕು: 'ಓಲ್ಡ್ ಮಾಂಕ್' ಚಿತ್ರವಿಮರ್ಶೆ 

ನಡೆಯದ ಕಥೆಯೇ ಆದರೂ ಬಿಲೀವೆಬಲ್ ಆಗಿ ಸ್ಟೋರಿ ಟೆಲ್ಲಿಂಗ್ ಮಾಡೋದು ಶ್ರೀನಿ ಸಿನಿಮಾಗಳ ವೈಶಿಷ್ಟ್ಯತೆ. 'ಓಲ್ಡ್ ಮಾಂಕ್' ಸಿನಿಮಾದಲ್ಲೂ ಈ ತಂತ್ರಗಾರಿಕೆಯನ್ನು ಕಾಣಬಹುದು. ಅಲ್ಲದೆ ಎಷ್ಟೊಂದು ಕ್ರಿಯೇಟಿವ್ ಆಗಲು ಸಾಧ್ಯವೋ ಅವೆಲ್ಲಾ ಸಾಧ್ಯತೆಗಳನ್ನು ಬಳಸಿಕೊಂಡಿರುವುದು ಸಿನಿಮಾದ ಹೆಗ್ಗಳಿಕೆ.

published on : 25th February 2022

ಅವನೇ ಶ್ರೀಮನ್ನಾರಾಯಣ Vs ಅವನೇ ಎಸ್. ನಾರಾಯಣ್: 'ಓಲ್ಡ್ ಮಾಂಕ್' ಹೊಸ ಮಿನಿ ಟೀಸರ್ ಬಿಡುಗಡೆ

ನೋಡಲು ಮಜವಾಗಿರುವ ಈ ಮಿನಿ ಟೀಸರ್ ಫೆ. 25ರಂದು ಬಿಡುಗಡೆಯಾಗುತ್ತಿರೋ 'ಓಲ್ಡ್ ಮಾಂಕ್' ಸಿನಿಮಾ ಕುರಿತಾಗಿ ಪ್ರೇಕ್ಷಕರಲ್ಲಿ ನಿರೀಕ್ಷೆ ಹುಟ್ಟಿಸುತ್ತಿದೆ.

published on : 23rd February 2022

'ಓಲ್ಡ್ ಮಾಂಕ್' ಬಾಟಲಿ ಬಗ್ಗೆ ಮುಂಚೆ ಗೊತ್ತೇ ಇರಲಿಲ್ಲ: 'ಓಲ್ಡ್ ಮಾಂಕ್' ಸಿನಿಮಾ ನಟಿ ಅದಿತಿ ಪ್ರಭುದೇವ

ಪ್ರೇಕ್ಷಕರಿಗೆ ಈ ಸಿನಿಮಾ ಕನ್ನಡದ ಕ್ಲಾಸಿಕ್ ಕಾಮಿಡಿ ಸಿನಿಮಾಗಳನ್ನು ನೆನಪಿಸಲಿದೆ ಎನ್ನುತ್ತಾರೆ ನಾಯಕಿ ಅದಿತಿ ಪ್ರಭುದೇವ. 'ಓಲ್ಡ್ ಮಾಂಕ್' ಸಿನಿಮಾ ಫೆ.25ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. 

published on : 23rd February 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9