- Tag results for Pragya Thakur
![]() | ಪ್ರಗ್ಯಾ ಠಾಕೂರ್ ಗೆ ದಾವೂದ್ ಗ್ಯಾಂಗ್ ನಿಂದ ಬೆದರಿಕೆತಮಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಮ್ ಗ್ಯಾಂಗ್ ನಿಂದ ಬೆದರಿಕೆ ಬಂದಿದೆ ಎಂದು ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ದೂರು ದಾಖಲಿಸಿದ್ದಾರೆ. |
![]() | "ಬೆಳಗಿನ ಜಾವ ಜೋರಾಗಿ ಕೇಳುವ ಶಬ್ಧ ನಿದ್ರೆಗೆ ಭಂಗ ತರುತ್ತದೆ: ಪ್ರಜ್ಞಾ ಸಿಂಗ್ ಠಾಕೂರ್"ಮುಂಜಾನೆ ಜೋರಾಗಿ ಕೇಳಿಸುವ ಶಬ್ಧದಿಂದ ಜನರ ನಿದ್ರೆಗೆ ತೊಂದರೆಯಾಗುತ್ತಿದೆ. ಅಲ್ಲದೇ ಇದು ಕೆಲವರ ರಕ್ತದೊತ್ತಡವನ್ನು ಹೆಚ್ಚಿಸುತ್ತದೆ ಎಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ. |
![]() | ಕಬಡ್ಡಿ ವಿಡಿಯೋ ವೈರಲ್: ವಿಡಿಯೋ ಮಾಡಿದಾತ 'ರಾವಣ' ಎಂದ ಪ್ರಜ್ಞಾ ಠಾಕೂರ್ಬಿಜೆಪಿ ನಾಯಕಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಕಾಳಿ ದೇವಾಲಯದ ಆವರಣದಲ್ಲಿ ಆಡಿದ್ದ ಕಬಡ್ಡಿ ಆಟದ ವಿಡಿಯೋ ವೈರಲ್ ಆಗಿದ್ದು, ವಿಡಿಯೋ ಮಾಡಿದಾತನನ್ನು ಪ್ರಜ್ಞಾ ಅವರು ರಾವಣ ಸಂಭೋದಿಸಿದ್ದಾರೆ. |
![]() | ಹೋರಿಗಳ ಸಂತಾನಶಕ್ತಿ ಹರಣ: ಸಾದ್ವಿ ಪ್ರಗ್ಯಾಸಿಂಗ್ ಠಾಕೂರ್ ಟೀಕೆಗೆ ಮಣಿದ ಮಧ್ಯ ಪ್ರದೇಶ ಸರ್ಕಾರಮಧ್ಯಪ್ರದೇಶ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಹೋರಿಗಳ ಸಂತಾನಶಕ್ತಿ ಹರಣ ಯೋಜನೆಯ ವಿರುದ್ಧ ತೀವ್ರ ಟೀಕೆ ಮಾಡಿದ್ದ ಸಾದ್ವಿ ಪ್ರಗ್ಯಾಸಿಂಗ್ ಠಾಕೂರ್ ಟೀಕೆಗೆ ಅಲ್ಲಿನ ಬಿಜೆಪಿ ಸರ್ಕಾರ ಮಣಿದಿದೆ. |
![]() | ಬ್ಯಾಸ್ಕೆಟ್ ಬಾಲ್ ನಂತರ ಪ್ರಗ್ಯಾ ಸಿಂಗ್ ಠಾಕೂರ್ ಡ್ಯಾನ್ಸ್ ವಿಡಿಯೋ ವೈರಲ್ಬಿಜೆಪಿ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ ಭೋಪಾಲ್ನಲ್ಲಿ ಬಾಸ್ಕೆಟ್ ಬಾಲ್ ಆಡುತ್ತಿರುವ ವೀಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಈಗ ವಿವಾಹವೊಂದರಲ್ಲಿ ಪ್ರಗ್ಯಾ ಸಿಂಗ್ ಠಾಕೂರ್ ಡ್ಯಾನ್ಸ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ. |
![]() | ಗಾಂಧಿ ಹಂತಕ ಗೋಡ್ಸೆಯನ್ನು 'ದೇಶಭಕ್ತ' ಎಂದು ಕರೆದು ಮತ್ತೆ ವಿವಾದದ ಕಿಡಿ ಹಚ್ಚಿದ ಸಂಸದೆ ಪ್ರಜ್ಞಾ ಠಾಕೂರ್ಭೋಪಾಲ್ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು "ದೇಶಭಕ್ತ" ಎಂದೆನ್ನುವ ಮೂಲಕ ಮತ್ತೊಮ್ಮೆ ವಿವಾದ ಎಬ್ಬಿಸಿದ್ದಾರೆ. |