- Tag results for Prahlad Joshi
![]() | ಸಹಸ್ರಾರು ಜನರನ್ನು ಕೊಂದ ಟಿಪ್ಪು ಇತಿಹಾಸ ಮಕ್ಕಳಿಗೆ ಬೇಡ: ಪ್ರಹ್ಲಾದ್ ಜೋಶಿಸಹಸ್ರಾರು ಜನರನ್ನು ಕೊಂದ ಟಿಪ್ಪು ಸುಲ್ತಾನ್ ನ ಕ್ರೌರ್ಯ ಮಕ್ಕಳಿಗೆ ಬೇಡ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಹೇಳಿದ್ದಾರೆ. ಟಿಪ್ಪು ಪಠ್ಯ ತೆಗೆದುಹಾಕುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಂಸದ ಪ್ರತಾಪ್ ಸಿಂಹ ಸ್ವಾಗತಿಸಿದ್ದಾರೆ. |
![]() | ಮಹದಾಯಿ ತೀರ್ಪಿನ ಕುರಿತು 45 ದಿನಗಳಲ್ಲಿ ಅಧಿಸೂಚನೆ: ಸಂಸದ ಪ್ರಹ್ಲಾದ್ ಜೋಷಿಮಹದಾಯಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ನ್ಯಾಯಮಂಡಳಿ ನೀಡಿರುವ ತೀರ್ಪಿನ ಕುರಿತು ಕೇಂದ್ರ ಸರ್ಕಾರ ಮುಂದಿನ 45 ದಿನಗಳಲ್ಲಿ ಅಧಿಸೂಚನೆ ಹೊರಡಿಸಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಷಿ ಭರವಸೆ ನೀಡಿದ್ದಾರೆ. |
![]() | ಕರ್ನಾಟಕ ಪ್ರವಾಹದ ಕುರಿತು ಕೇಂದ್ರ ಸರ್ಕಾರಕ್ಕೆ ಅರಿವಿದ್ದು, ನೆರವಿಗೆ ಸಿದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಕರ್ನಾಟಕ ಪ್ರವಾಹದ ಕುರಿತು ಕೇಂದ್ರ ಸರ್ಕಾರಕ್ಕೆ ಅರಿವಿದ್ದು, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ನೆರವು ನೀಡಲೂ ಸಿದ್ಧವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. |
![]() | ಕರ್ನಾಟಕ ಪ್ರವಾಹದ ಕುರಿತು ಕೇಂದ್ರ ಸರ್ಕಾರಕ್ಕೆ ಅರಿವಿದ್ದು, ನೆರವಿಗೆ ಸಿದ್ಧ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಕರ್ನಾಟಕ ಪ್ರವಾಹದ ಕುರಿತು ಕೇಂದ್ರ ಸರ್ಕಾರಕ್ಕೆ ಅರಿವಿದ್ದು, ರಾಜ್ಯ ಸರ್ಕಾರಕ್ಕೆ ಯಾವುದೇ ರೀತಿಯ ನೆರವು ನೀಡಲೂ ಸಿದ್ಧವಾಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಹೇಳಿದ್ದಾರೆ. |
![]() | ಸಂಸದರಾಗಿ ಡಿವಿಎಸ್, ಪ್ರಹ್ಲಾದ್ ಜೋಷಿ ಕನ್ನಡದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ17ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಮೊದಲ ಕಲಾಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದರು. |
![]() | ಜೂನ್ 16ರಂದು ಸರ್ವಪಕ್ಷ ಸಭೆ, ಜೂನ್ 17ರಿಂದ ಸಂಸತ್ತಿನ ಮುಂಗಾರು ಅಧಿವೇಶನ: ಪ್ರಹ್ಲಾದ್ ಜೋಶಿಸಂಸತ್ತಿನ ಮುಂಗಾರು ಅಧಿವೇಶನ ಇದೇ 17ರಿಂದ ಆರಂಭವಾಗುತ್ತಿದ್ದು, ಅದಕ್ಕಿಂತ ಒಂದು ದಿನ ಮೊದಲು ಅಂದರೆ 16ರಂದು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ... |
![]() | ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ 38 ಮಸೂದೆಗಳ ಮಂಡನೆ: ಪ್ರಹ್ಲಾದ್ ಜೋಷಿಇದೇ 17 ರಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದಲ್ಲಿ 38ಕ್ಕೂ ಹೆಚ್ಚು ಮಸೂದೆಗಳನ್ನು ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. |
![]() | ಮೋದಿ 2.0 ಸಂಪುಟದಲ್ಲಿ ರಾಜ್ಯದ ಯಾರಿಗೆಲ್ಲಾ ಮಂತ್ರಿ ಸ್ಥಾನ? ಇಲ್ಲಿದೆ ಮಾಹಿತಿ!ನರೇಂದ್ರ ಮೋದಿ ನೇತೃತ್ವದ ಎನ್ ಡಿಎ 2 ಸರ್ಕಾರ ಗುರುವಾರ ಅಸ್ಥಿತ್ವಕ್ಕೆ ಬರಲಿದೆ. ಇಂದು ಸಾಯಂಕಾಲ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ವರ್ಣರಂಜಿತ ಸಮಾರಂಭದಲ್ಲಿ ನರೇಂದ್ರ... |
![]() | ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಪ್ರಹ್ಲಾದ ಜೋಶಿ ಪ್ರಮಾಣಧಾರವಾಡ ಬಿಜೆಪಿ ಸಂಸದ ಹಾಗೂ ಪಕ್ಷದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರು ಗುರುವಾರ ಕೇಂದ್ರ ಸಚಿವರಾಗಿ... |
![]() | ಧಾರವಾಡದಲ್ಲಿ ವಿನಯ್ ಕುಲಕರ್ಣಿ V/S ಪ್ರಹ್ಲಾದ ಜೋಶಿಧಾರವಾಡ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಗೆ ಟಿಕೆಟ್ ಘೋಷಿಸಿದ್ದು, ಬಿಜೆಪಿ ಅಭ್ರ್ಥಿಯ ಪ್ರಹ್ಲಾದ್ ಜೋಶಿ ಕಣಕ್ಕಿಳಿದಿದ್ದಾರೆ, ವಿನಯ್ ಕುಲಕರ್ಣಿ ... |