• Tag results for Prahlad joshi

ರಾಜ್ಯಕ್ಕೆ ಕಲ್ಲಿದ್ದಲು ಅವಶ್ಯಕತೆ ಪೂರೈಸಲು ಕ್ರಮ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಕರ್ನಾಟಕದ ಕಲ್ಲಿದ್ದಲು ಅವಶ್ಯಕತೆಯನ್ನು ಪೂರೈಸಲು ಕಲ್ಲಿದ್ದಲು ಸಂಸ್ಥೆಗಳು ಸಂಪೂರ್ಣ ಪ್ರಯತ್ನ ಮಾಡುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

published on : 19th April 2022

ಹಿಜಾಬ್ ಬಗ್ಗೆ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟ ಪಡಿಸಲಿ: ಪ್ರಹ್ಲಾದ್ ಜೋಶಿ

ದುರುದ್ದೇಶ ಪೂರ್ವಕವಾಗಿ ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ನನಗೆ ಅನಿಸುತ್ತಿದೆ

published on : 16th February 2022

ನಾಳೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ: ಸದಸ್ಯರ ಸಭೆ ಕರೆದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ

ಸಂಸತ್ತಿನ ಚಳಿಗಾಲ ಅಧಿವೇಶನ ನಾಳೆ(ನ.29)ಆರಂಭವಾಗಲಿದೆ. ಈ ಹೊತ್ತಿನಲ್ಲಿ ಇಂದು ಬೆಳಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವಿವಿಧ ಪಕ್ಷಗಳ ಲೋಕಸಭಾ ಸದಸ್ಯರ ಸಭೆ ನಡೆಸಲಿದ್ದಾರೆ.

published on : 28th November 2021

ಸಿಬಿಐ, ಇಡಿ ನಿರ್ದೇಶಕರ ಸೇವಾವಧಿ ವಿಸ್ತರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಟಿಎಂಸಿ ಸಂಸದ ಡೆರೆಕ್ ಒ'ಬ್ರಿಯಾನ್ ಮಧ್ಯೆ ಟ್ವೀಟ್ ವಾರ್!

ವಿಧೇಯಕಗಳ ಸುಗ್ರೀವಾಜ್ಞೆಗಳನ್ನು ಸರ್ಕಾರ ಪದೇ ಪದೇ ಬಳಸುವ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಮತ್ತು ಟಿಎಂಸಿ ರಾಜ್ಯಸಭಾ ಸದಸ್ಯ ಡೆರೆಕ್ ಒ'ಬ್ರಿಯಾನ್ ಮಧ್ಯೆ ವಾಕ್ಸಮರ, ಟ್ವೀಟ್ ವಾರ್ ಗೆ ವೇದಿಕೆಯಾಗಿದೆ.

published on : 16th November 2021

ಮಗಳ ಮದುವೆಗಾಗಿ ಏಕಾಏಕಿ ರಸ್ತೆ ಸಿದ್ಧಪಡಿಸುವ ಶಕ್ತಿ ಇದೆ ಎಂದಾದರೆ, ಉಳಿದ ಕಾಮಗಾರಿ ಮುಗಿಸಲು ಇಚ್ಛಾಶಕ್ತಿ ಏಕಿಲ್ಲ?

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ಹರಿಹಾಯ್ದಿದೆ, ಮಗಳ ಮದುವೆಗಾಗಿ ತುರಾತುರಿಯಲ್ಲಿ ರಸ್ತೆ ಸಿದ್ಧಪಡಿಸಿದ ಪ್ರಹ್ಲಾದ ಜೋಶಿ ಅವರೇ, ಇದೇ ಶ್ರದ್ಧೆ, ಇಚ್ಛಾಶಕ್ತಿ ಉಳಿದ ಕಾಮಗಾರಿಯಲ್ಲಿ ಏಕೆ ತೋರಲಿಲ್ಲ?

published on : 31st August 2021

ಕಾಂಗ್ರೆಸ್ ಭಾರತದ ಹಿಂದಿನ ಪಕ್ಷ, ಬಿಜೆಪಿ ವರ್ತಮಾನದ ಪಕ್ಷ: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ

ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ಪಡೆದು ಅಲ್ಲಿ ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ ನೆರೆ ದೇಶಗಳಲ್ಲಿ ಕೂಡ ಆತಂಕ ಆರಂಭವಾಗಿದೆ. ಆದರೆ ಭಾರತ ಇದನ್ನು ಸಮರ್ಥವಾಗಿ ದಿಟ್ಟವಾಗಿ ಎದುರಿಸಲಿದೆ. ಪರಿಸ್ಥಿತಿಯನ್ನು ಎದುರಿಸಲು ಸಾಕಷ್ಟು ಸ್ವ-ಸಾಮರ್ಥ್ಯ ಭಾರತಕ್ಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಪ್ರತಿಕ್ರಿಯಿಸಿದ್ದಾರೆ.

published on : 17th August 2021

ಪೆಗಾಸಸ್ ವಿವಾದ: ರಾಹುಲ್ ಗಾಂಧಿ 'ಅಪ್ರಬುದ್ಧ'ರಂತೆ ಮಾತನಾಡುತ್ತಿದ್ದಾರೆ: ಕೇಂದ್ರ ಸರ್ಕಾರ

ಪೆಗಾಸಸ್ ವಿವಾದ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್'ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಸರ್ಕಾರ ಗುರುವಾರ ತಿರುಗೇಟು ನೀಡಿದೆ. 

published on : 29th July 2021

'ಮುಂದಿನ ಸಿಎಂ ಬಗ್ಗೆ ನನಗೆ ಯಾರೂ ಹೇಳಿಲ್ಲ, ನಿಮಗೆ ಹೇಳಿದ್ದಾರೆಯೇ': ನಗುತ್ತಾ ಪ್ರಶ್ನೆ ಕೇಳಿದ ಪ್ರಹ್ಲಾದ್ ಜೋಷಿ

ಮುಂದಿನ ಸಿಎಂ ಬಗ್ಗೆ ನನ್ನಲ್ಲಿ ಯಾರೂ ಚರ್ಚೆ ನಡೆಸಿಲ್ಲ, ಆ ವಿಷಯ ನನಗೆ ಗೊತ್ತೂ ಇಲ್ಲ, ಮಾಧ್ಯಮಗಳಲ್ಲಿ ಬರುವ ಚರ್ಚೆಗಳಷ್ಟೇ ನನಗೆ ಗೊತ್ತು, ವರಿಷ್ಠರೂ ನನಗೆ ಏನೂ ಹೇಳಿಲ್ಲ, ಈ ಬಗ್ಗೆ ಪ್ರಧಾನಿ ಮೋದಿಯವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪ್ರಹ್ಲಾದ್ ಜೋಷಿ ಪ್ರತಿಕ್ರಿಯೆ ನೀಡಿದ್ದಾರೆ.

published on : 24th July 2021

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19ಕ್ಕೆ ಆರಂಭ: ಸರ್ವಪಕ್ಷ ಸಭೆ ಕರೆದಿರುವ ಸರ್ಕಾರ

ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 19 ರಿಂದ ಆಗಸ್ಟ್ 13ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ  ಅದರ ಮುನ್ನಾದಿನ ಜುಲೈ 18ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸರ್ವಪಕ್ಷ ಸಭೆ ಕರೆದಿದ್ದಾರೆ. ಅದೇ ದಿನ ಸರ್ಕಾರದಿಂದಲೂ ಸರ್ವಪಕ್ಷ ಸಭೆ ಕರೆಯಲಾಗಿದೆ.

published on : 14th July 2021

'ಮೋದಿ ಕ್ರಮದಿಂದ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕಾಂಗ್ರೆಸ್‌ ಮುಖಂಡರು ವಿಲವಿಲ ಒದ್ದಾಡುವಂತಾಗಿದೆ’

ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರ ನೀಡುವ ವಿವಿಧ ಬಗೆಯ ಆರ್ಥಿಕ ನೆರವನ್ನು ಜನರ ನೇರ ನಗದು ವರ್ಗಾವಣೆ (ಡಿಬಿಟಿ) ವ್ಯವಸ್ಥೆ ಜಾರಿಗೆ ತಂದ ಪರಿಣಾಮ ಒಂದು ರು. ಭ್ರಷ್ಟಾಚಾರ ಮಾಡಲು ಆಗುತ್ತಿಲ್ಲ.

published on : 24th June 2021

'ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಭಾರತದ ಲಸಿಕೆ ಮೇಲೆ ನಂಬಿಕೆಯಿಲ್ಲ, ಹೀಗಾಗಿ ಲಸಿಕೆ ಹಾಕಿಸಿಕೊಂಡಿಲ್ಲ'

ಭಾರತದ ಲಸಿಕೆ ಮೇಲೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ನಂಬಿಕೆಯಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ  ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.

published on : 9th June 2021

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ; ಪ್ರಹ್ಲಾದ ಜೋಷಿ

ರಾಜ್ಯದಲ್ಲಿ  ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಅವರ ರಾಜೀನಾಮೆ ಕೊಡಿಸುವ ಯಾವುದೇ ಪ್ರಶ್ನೆ ಪಕ್ಷದ ಮುಂದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ.

published on : 6th June 2021

ಸಮರ್ಥರು ಎಂದು ಹೇಳಿಕೊಂಡವರಲ್ಲೇ ಬಡಿದಾಟವಾಗುತ್ತಿದೆ: ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು

ಬಿಜೆಪಿಯಲ್ಲಿ ಸಮರ್ಥನಾಯಕರಿಲ್ಲ.. ಹೀಗಾಗಿ ನಾಯಕತ್ವ ಬದಲಾವಣೆ ಮಾಡಿಲ್ಲ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಸಮರ್ಥರು ಎಂದು ಹೇಳಿಕೊಂಡವರಲ್ಲೇ ಬಡಿದಾಟವಾಗುತ್ತಿದೆ ಎಂದು ಹೇಳಿದೆ.

published on : 30th May 2021

ರಾಜ್ಯದ ಎಲ್ಲಾ ಸೈನಿಕ ಆಸ್ಪತ್ರೆಗಳನ್ನು ಕೋವಿಡ್‌ ಕೇರ್ ಕೇಂದ್ರಗಳಾಗಿ ಮಾರ್ಪಡಿಸಿ: ರಕ್ಷಣಾ ಸಚಿವರಿಗೆ ಜೋಶಿ ಮನವಿ

ರಾಜ್ಯದಲ್ಲಿರುವ ಎಲ್ಲಾ ಸೈನಿಕ ಆಸ್ಪತ್ರೆಗಳನ್ನು ತಾತ್ಕಾಲಿಕ ಕೋವಿಡ್‌ ಕೇರ್ ಕೇಂದ್ರಗಳಾಗಿ ಪರಿವರ್ತಿಸುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರಿಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮನವಿ ಮಾಡಿಕೊಂಡಿದ್ದಾರೆ. 

published on : 30th April 2021

ಲೋಕಸಭೆಯಲ್ಲಿ ಟಿಎಂಸಿ ಹೇಳಿಕೆ ವಿವಾದ: ಸೂಕ್ತ ಕ್ರಮ ಕೈಗೊಳ್ಳುತ್ತೇವೆ- ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ 

ರಾಮ ಮಂದಿರ ತೀರ್ಪು ಮತ್ತು ಹಿಂದಿನ ಮುಖ್ಯ ನ್ಯಾಯಮೂರ್ತಿಗಳನ್ನು ತಂದು ವಿವಾದ ಸೃಷ್ಟಿಸಲು ನೋಡುವುದು ಗಂಭೀರ ವಿಷಯವಾಗಿದ್ದು ಸೂಕ್ತ ಕ್ರಮ ಕೈಗೊಳ್ಳಲಿದ್ದೇವ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ತಿಳಿಸಿದ್ದಾರೆ.

published on : 9th February 2021
1 2 > 

ರಾಶಿ ಭವಿಷ್ಯ