- Tag results for Prajwal Revanna
![]() | ಧರ್ಮಸ್ಥಳಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಕಾಲ್ನಡಿಗೆ ಪ್ರಯಾಣ: ಜಲಧಾರೆ ಪಾದಯಾತ್ರೆಗೆ ಸಿದ್ಧತೆ?ಮಂಗಳವಾರದಂದು ಮಹಾಶಿವರಾತ್ರಿ ಪ್ರಯುಕ್ತ ಮಂಜುನಾಥೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ತಮ್ಮ ಕ್ಷೇತ್ರದ ಭಕ್ತರೊಂದಿಗೆ ಧರ್ಮಸ್ಥಳಕ್ಕೆ ಪಾದಯಾತ್ರೆ ಆರಂಭಿಸಿದ್ದಾರೆ. |
![]() | ತೆರಿಗೆ ವಂಚನೆ ಆರೋಪ: ಸಂಸದ ಪ್ರಜ್ವಲ್ ರೇವಣ್ಣಗೆ ಸಂಕಷ್ಟತೆರಿಗೆ ವಂಚನೆ ಆರೋಪ ಹಾಗೂ ಚುನಾವಣಾ ಆಯೋಗಕ್ಕೆ ತಪ್ಪು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ. |
![]() | ಮೇಕೆದಾಟು ಯೋಜನೆಗೆ ಅನುಮತಿ ಕುರಿತ ಪ್ರಶ್ನೆಗೆ ಸಚಿವರಿಂದ ಸಮರ್ಪಕ ಉತ್ತರವಿಲ್ಲ: ಪ್ರಜ್ವಲ್ ರೇವಣ್ಣ ಅಸಮಾಧಾನಮೇಕೆದಾಟು ಯೋಜನೆಗೆ ಅಗತ್ಯ ಮಂಜೂರಾತಿ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಸಂಬಂಧಿತ ಸಚಿವರಿಂದ ಸಂಪೂರ್ಣ ಮತ್ತು ಸರಿಯಾದ ಉತ್ತರ ಸಿಕ್ಕಿಲ್ಲ ಎಂದು ಹಾಸನದ ಜೆಡಿಎಸ್ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ಆರೋಪಿಸಿದ್ದಾರೆ. |
![]() | 'ಜೆಡಿಎಸ್ ಅನ್ಯಾಯ ಮಾಡಿದೆ ಎಂದು ಸಿ.ಎಂ ಮನಗೂಳಿ ಅವರ ಮಕ್ಕಳು ದೇವರ ಎದುರು ಪ್ರಮಾಣ ಮಾಡಲಿ'ದಿವಂಗತ ಮನಗೂಳಿ ಅವರ ಪುತ್ರರು ಸುಳ್ಳು ಹೇಳುತ್ತಿದ್ದಾರೆ. ಅಕ್ಟೋಬರ್ 30ನೇ ತಾರೀಖಿನವರೆಗೆ ಯಾರು ಎಷ್ಟು ಸುಳ್ಳು ಹೇಳುತ್ತಾರೋ ಹೇಳಲಿ. ಆ ಬಳಿಕ ಅವರು ಮನೆಗೆ ಹೋಗುತ್ತಾರೆ ಎಂದು ಪ್ರಜ್ವಲ್ ಭವಿಷ್ಯ ನುಡಿದರು. |
![]() | 2023 ಚುನಾವಣೆ ಮೇಲೆ ಜೆಡಿಎಸ್ ಕಣ್ಣು: ಸಹೋದರರಿಂದ ರಾಜ್ಯದೆಲ್ಲೆಡೆ ಪಕ್ಷ ಸಂಘಟಣೆ; ಸದಸ್ಯತ್ವ ನೋಂದಣಿಗೆ ಮೊಬೈಲ್ ಆ್ಯಪ್ಮುಂದಿನ ಒಂದೂವರೆ ವರ್ಷದಲ್ಲಿ ರಾಜ್ಯಾದ್ಯಂತ ಪ್ರವಾಸ ಮಾಡಿ ಯುವಪಡೆಯನ್ನು ಬಲವಾಗಿ ಸಂಘಟಿಸಿ 2023ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರುವುದಾಗಿ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಘೋಷಿಸಿದರು. |
![]() | ಕೆಲಸ ಮಾಡಿ ತೋರಿಸಬೇಕೇ ಹೊರತು ಫೋಟೋ ಹಾಕಿ ಪೋಸ್ ಕೊಡಬಾರದು: ಪ್ರೀತಂ ಗೌಡಗೆ ಪ್ರಜ್ವಲ್ ರೇವಣ್ಣ ಟಾಂಗ್ಸಾರ್ವಜನಿಕರ ದುಡ್ಡಿನಲ್ಲಿ ನಮ್ಮ ಫೋಟೋಗಳನ್ನು ಹಾಕಿ ಬಿಂಬಿಸಿಕೊಳ್ಳುವುದು ತಪ್ಪು ಎಂದು ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ. |
![]() | ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿಯೂ ಬೇಕು: ಪ್ರಜ್ವಲ್ ರೇವಣ್ಣ ಪ್ರಶ್ನೆಗೆ ಕೇಂದ್ರ ಜಲಶಕ್ತಿ ಸಚಿವರ ಹೇಳಿಕೆಬೆಂಗಳೂರಿಗೆ ಕುಡಿಯುವ ನೀರಿನ ಉದ್ದೇಶದಿಂದ ಕರ್ನಾಟಕವು ಕೈಗೆತ್ತಿಕೊಳ್ಳಲುದ್ದೇಶಿಸಿರುವ ಮೇಕೆದಾಟು ಯೋಜನೆಗೆ ಕಾವೇರಿ ಕೊಳ್ಳದ ಇತರೆ ರಾಜ್ಯಗಳ ಅನುಮತಿ ಕಡ್ಡಾಯ, ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೀಡಿದ ಹೇಳಿಕೆ ರಾಜ್ಯದ ಆತ್ಮವಿಶ್ವಾಸ ಕುಗ್ಗುವಂತೆ ಮಾಡಿದೆ. |
![]() | ಜೆಡಿಎಸ್ ನಲ್ಲಿ ಪ್ರಜ್ವಲ್ ರೇವಣ್ಣ ಒಬ್ಬರೇ ಆಶಾಕಿರಣ; ಅವರಿಂದ ಎಚ್ ಡಿಕೆ ಸಂಸ್ಕಾರ ಕಲಿಯಲಿ: ಸುಮಲತಾಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಕಷ್ಟಪಟ್ಟು ಕಟ್ಟಿರುವ ಪಕ್ಷವನ್ನು ಉಳಿಸಲು ಇರುವ ಒಂದೇ ಒಂದು ಆಶಾಕಿರಣವೆಂದರೆ ಸಂಸದ ಪ್ರಜ್ವಲ್ ರೇವಣ್ಣ. ಅವರನ್ನು ನೋಡಿ ಸಂಸ್ಕಾರ ಎಂದರೇನು ಎಂಬುದನ್ನು ಕಲಿಯಿರಿ. |