- Tag results for Prakash
![]() | ಗಾಯದಿಂದ ಚೇತರಿಸಿಕೊಂಡ ನಟ ಶ್ರೀ ಮುರಳಿ, ಬಘೀರ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಬಘೀರ ಚಿತ್ರದ ಸೆಟ್‌ನಲ್ಲಿ ಗಾಯಗೊಂಡು ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಶ್ರೀ ಮುರಳಿ ಅವರು ಚೇತರಿಸಿಕೊಂಡಿದ್ದು, ಮತ್ತೆ ಚಿತ್ರೀಕರಣಕ್ಕೆ ಮರಳಿದ್ದಾರೆ. |
![]() | ಹಾಸನ: ಪ್ರೀತಂಗೌಡ ಅತಿಯಾದ ಆತ್ಮವಿಶ್ವಾಸಕ್ಕೆ ಮುಖಭಂಗ: ಸ್ವರೂಪ್ ಜಯಭೇರಿ; ಮಾತು ಉಳಿಸಿಕೊಂಡ ಭವಾನಿ!ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ನ ಸ್ವರೂಪ್ ಪ್ರಕಾಶ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿ, ಗೆಲ್ಲಿಸುವುದಾಗಿ ಎಚ್.ಡಿ.ಕುಮಾರಸ್ವಾಮಿ ನೀಡಿದ್ದ ಹೇಳಿಕೆ ನಿಜವಾಗಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ; ರಿಷಬ್ ಶೆಟ್ಟಿ, ಪ್ರಕಾಶ್ ರಾಜ್, ಯಶ್ ಸೇರಿ ಸ್ಯಾಂಡಲ್‌ವುಡ್ ತಾರೆಯರಿಂದ ಮತದಾನತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹಲವಾರು ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು. ನಟ-ನಿರ್ದೇಶಕ ರಿಷಬ್ ಶೆಟ್ಟಿಯಿಂದ ಹಿಡಿದು ಪ್ರಕಾಶ್ ರಾಜ್‌ವರೆಗೆ ಇತರ ನಟ-ನಟಿಯರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು. |
![]() | ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಡಿಸಿಎಂ ದಿವಂಗತ ಎಂ.ಪಿ.ಪ್ರಕಾಶ್ ಪುತ್ರಿಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪುತ್ರಿ ಸುಮಾ ವಿಜಯ್ ಅವರು ಕಾಂಗ್ರೆಸ್ ತೊರೆದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರ್ಪಡೆಯಾದರು. |
![]() | ಲೀಲಾವತಿ ಒಂದು ಸತ್ಯ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು, ಹಾಗೆ ಆ ಇನ್ನೊಂದು ಸತ್ಯ ಒಪ್ಪಿಕೊಳ್ಳಿ: ಪ್ರಕಾಶ್ ಮೇಹುಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಮಗ ವಿನೋದ್ ರಾಜ್ ಮದುವೆಯಾಗಿರುವ ಸಂಗತಿ ಇಲ್ಲಿಯವರೆಗೂ ಯಾರೊಬ್ಬರಿಗೂ ಗೊತ್ತೇ ಇರಲಿಲ್ಲ. ಆದರೆ ,ಇತ್ತೀಚೆಗೆ ನಿರ್ದೇಶಕ ಹಾಗೂ ಡಾ.ರಾಜ್ ಕುಟುಂಬಕ್ಕೆ ಹತ್ತಿರವಾಗಿದ್ದ ಪ್ರಕಾಶ್ ರಾಜ್ ಮೆಹು ಫೋಟೋವೊಂದನ್ನು ಹಂಚಿಕೊಳ್ಳುವ ಮೂಲಕ ಸ್ಫೋಟಕ ಮಾಹಿತಿಯೊಂದನ್ನು ಬಹಿರಂಗಗೊಳಿಸಿದ್ದರು. |
![]() | ಕಡೂರು ಬಿಜೆಪಿ ಅಭ್ಯರ್ಥಿ ಬೆಳ್ಳಿ ಪ್ರಕಾಶ್ ನಾಮಪತ್ರ ಸಲ್ಲಿಕೆ; ಸಿಟಿ ರವಿ ಸಾಥ್ಚುನಾವಣಾ ಆಯೋಗ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಗುರುವಾರ ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆ ಆರಂಭವಾಗಿದೆ. |
![]() | ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ಗೆ ಮದುವೆಯಾಗಿ ವಯಸ್ಸಿಗೆ ಬಂದ ಮಗನಿದ್ದಾನೆಯೇ?: ನಿರ್ದೇಶಕನ ಪೋಸ್ಟ್ ವೈರಲ್ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಗೆ ಸಂಬಂಧಿಸಿದಂತೆ ಒಂದು ಸೆನ್ಸೇಷನಲ್ ಸುದ್ದಿಯನ್ನು ನಿರ್ದೇಶಕ ಪ್ರಕಾಶ್ ರಾಜ್ ಮೆಹು ಎಂಬುವವರು ಸೋಷಿಯಲ್ ಮೀಡಿಯಾದಲ್ಲಿ ಹೊರಹಾಕಿದ್ದು ಇದರ ಸತ್ಯಾಸತ್ಯತೆ ಬಗ್ಗೆ ಲೀಲಾವತಿಯವರು ಮತ್ತು ಅವರ ಪುತ್ರ ವಿನೋದ್ ರಾಜ್ ಅವರೇ ಹೇಳಬೇಕಾಗಿದೆ. |
![]() | ಸುದೀಪ್.. ಇನ್ನು ಮುಂದೆ ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ: ಪ್ರಕಾಶ್ ರಾಜ್ಕನ್ನಡದ ಸ್ಟಾರ್ ನಟ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನಿರ್ಧಾರದ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. |
![]() | ಕಿಚ್ಚ ಸುದೀಪ್ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ: ನಟ ಪ್ರಕಾಶ್ ರಾಜ್ನಿನ್ನೆ ಬೆಳಗ್ಗೆ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಸುದ್ದಿಯಾದಾಗ 'ಇದು ಸುಳ್ಳು ಸುದ್ದಿ, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ' ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು. |
![]() | ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಸುದ್ದಿ; ನಟ ಪ್ರಕಾಶ್ ರಾಜ್ ಟಾಂಗ್ ಕೊಟ್ಟು ಹೇಳಿದ್ದೇನು?ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಯಾವಾಗಲೂ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | ವಿಜಯ ರಾಘವೇಂದ್ರ, ಭಾವನಾ ರಾವ್, ಶ್ರುತಿ ಪ್ರಕಾಶ್ ಅಭಿನಯದ ಗ್ರೇ ಗೇಮ್ಸ್ ಟೀಸರ್ ಬಿಡುಗಡೆಗ್ರೇ ಗೇಮ್ಸ್ ಒಂದು ರೋಮಾಂಚಕ ಫ್ಯಾಮಿಲಿ ಎಂಟರ್‌ಟೈನರ್ ಆಗಿದ್ದು, ಶುಕ್ರವಾರ ಬಿಡುಗಡೆಯಾದ ಚಿತ್ರದ ಟೀಸರ್ ಆನ್‌ಲೈನ್ ಗೇಮಿಂಗ್‌ನಲ್ಲಿನ ಅಪರಾಧಗಳ ವಿಷಯಗಳ ಬಗ್ಗೆ ಬೆಳಕು ಚೆಲ್ಲುತ್ತದೆ. |
![]() | ಎಸ್‌ಸಿ ಮೀಸಲಾತಿಯಿಂದ ಲಂಬಾಣಿ, ಕೊಂಚ ಸಮುದಾಯ ಕೈಬಿಡಲು ಬಿಜೆಪಿ ಸಂಚು: ಎಂಎಲ್‌ಸಿ ಪ್ರಕಾಶ್ ರಾಥೋಡ್ಎಸ್ಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡುವ ಸರ್ಕಾರದ ನಿರ್ಧಾರ ಅಸಾಂವಿಧಾನಿಕ, ಕಾನೂನುಬಾಹಿರ ಮತ್ತು ಕಾನೂನು ಉಲ್ಲಂಘನೆ ಎಂದು ಕಾಂಗ್ರೆಸ್ ಎಂಎಲ್‌ಸಿ ಪ್ರಕಾಶ್ ರಾಥೋಡ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. |
![]() | ಮಂಡ್ಯ ಪ್ರೊಫೆಸರ್ ಜಯಪ್ರಕಾಶ್ ಗೌಡ ಕ್ಷಮೆಯಾಚನೆಗೆ ಕೊಡವ ಸಮಾಜದ ಆಗ್ರಹವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಮಂಡ್ಯ ಪ್ರಾಧ್ಯಾಪಕ ಜಯಪ್ರಕಾಶ್ ಗೌಡ ಅವರ ಕ್ಷಮೆಯಾಚನೆಗೆ ಕೊಡವ ಸಮಾಜ ಪಟ್ಟು ಹಿಡಿದಿದೆ. |
![]() | 2ನೇ ಹಂತದ 'ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ: ಪ್ರಕಾಶ್ ರೈಗೆ ಯಶ್, ಚಿರಂಜೀವಿ, ಸೂರ್ಯ ಸಾಥ್!ನಟ-ರಾಜಕಾರಣಿ ಪ್ರಕಾಶ್ ರಾಜ್ ಇತ್ತೀಚಿಗೆ 2ನೇ ಹಂತದ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ ನೀಡಿದ್ದಾರೆ. ಅವರ ಈ ಸೇವಾ ಕಾರ್ಯಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್, ಮೆಗಾಸ್ಟಾರ್ ಚಿರಂಜೀವಿ ಮತ್ತು ಕಾಲಿವುಡ್ ನ ಸೂರ್ಯ ನೆರವಾಗಿದ್ದಾರೆ. ಈ ವಿಚಾರವನ್ನು ಪ್ರಕಾಶ್ ರಾಜ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. |
![]() | ಶಿವಸೇನಾ ಶಾಸಕ, ಪಕ್ಷದ ನಾಯಕಿಯ 'ತಿರುಚಿದ' ವಿಡಿಯೋ ಪ್ರಕರಣ: ಎಸ್‌ಐಟಿಯಿಂದ ತನಿಖೆಶಿವಸೇನಾ ಶಾಸಕ ಪ್ರಕಾಶ್ ಸುರ್ವೆ ಮತ್ತು ಪಕ್ಷದ ಉಪ ನಾಯಕಿ ಶೀತಲ್ ಮ್ಹಾತ್ರೆ ಅವರ ಮಾರ್ಫ್ ಮಾಡಲಾದ ವಿಡಿಯೋ ಕುರಿತು ತನಿಖೆ ನಡೆಸಲು ಮಹಾರಾಷ್ಟ್ರ ಸರ್ಕಾರ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಲಿದೆ... |