- Tag results for Prakash Raj
![]() | ಗಾಯದಿಂದ ಚೇತರಿಸಿಕೊಂಡ ನಟ ಶ್ರೀ ಮುರಳಿ, ಬಘೀರ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಬಘೀರ ಚಿತ್ರದ ಸೆಟ್‌ನಲ್ಲಿ ಗಾಯಗೊಂಡು ಎಡ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ನಟ ಶ್ರೀ ಮುರಳಿ ಅವರು ಚೇತರಿಸಿಕೊಂಡಿದ್ದು, ಮತ್ತೆ ಚಿತ್ರೀಕರಣಕ್ಕೆ ಮರಳಿದ್ದಾರೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ; ರಿಷಬ್ ಶೆಟ್ಟಿ, ಪ್ರಕಾಶ್ ರಾಜ್, ಯಶ್ ಸೇರಿ ಸ್ಯಾಂಡಲ್‌ವುಡ್ ತಾರೆಯರಿಂದ ಮತದಾನತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹಲವಾರು ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು. ನಟ-ನಿರ್ದೇಶಕ ರಿಷಬ್ ಶೆಟ್ಟಿಯಿಂದ ಹಿಡಿದು ಪ್ರಕಾಶ್ ರಾಜ್‌ವರೆಗೆ ಇತರ ನಟ-ನಟಿಯರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು. |
![]() | ಹಿರಿಯ ನಟಿ ಲೀಲಾವತಿ ಪುತ್ರ ವಿನೋದ್ ರಾಜ್ ಗೆ ಮದುವೆಯಾಗಿ ವಯಸ್ಸಿಗೆ ಬಂದ ಮಗನಿದ್ದಾನೆಯೇ?: ನಿರ್ದೇಶಕನ ಪೋಸ್ಟ್ ವೈರಲ್ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಗೆ ಸಂಬಂಧಿಸಿದಂತೆ ಒಂದು ಸೆನ್ಸೇಷನಲ್ ಸುದ್ದಿಯನ್ನು ನಿರ್ದೇಶಕ ಪ್ರಕಾಶ್ ರಾಜ್ ಮೆಹು ಎಂಬುವವರು ಸೋಷಿಯಲ್ ಮೀಡಿಯಾದಲ್ಲಿ ಹೊರಹಾಕಿದ್ದು ಇದರ ಸತ್ಯಾಸತ್ಯತೆ ಬಗ್ಗೆ ಲೀಲಾವತಿಯವರು ಮತ್ತು ಅವರ ಪುತ್ರ ವಿನೋದ್ ರಾಜ್ ಅವರೇ ಹೇಳಬೇಕಾಗಿದೆ. |
![]() | ಸುದೀಪ್.. ಇನ್ನು ಮುಂದೆ ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ: ಪ್ರಕಾಶ್ ರಾಜ್ಕನ್ನಡದ ಸ್ಟಾರ್ ನಟ ಸುದೀಪ್ ಬಿಜೆಪಿ ಪಕ್ಷಕ್ಕೆ ಬೆಂಬಲ ನಿರ್ಧಾರದ ವಿರುದ್ಧ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದ್ದಾರೆ. |
![]() | ಕಿಚ್ಚ ಸುದೀಪ್ ಹೇಳಿಕೆಯಿಂದ ನನಗೆ ಆಘಾತ ಮತ್ತು ನೋವಾಗಿದೆ: ನಟ ಪ್ರಕಾಶ್ ರಾಜ್ನಿನ್ನೆ ಬೆಳಗ್ಗೆ ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಸುದ್ದಿಯಾದಾಗ 'ಇದು ಸುಳ್ಳು ಸುದ್ದಿ, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ' ಎಂದು ಬಹುಭಾಷಾ ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದರು. |
![]() | ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆ ಸುದ್ದಿ; ನಟ ಪ್ರಕಾಶ್ ರಾಜ್ ಟಾಂಗ್ ಕೊಟ್ಟು ಹೇಳಿದ್ದೇನು?ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಯಾವಾಗಲೂ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |
![]() | 2ನೇ ಹಂತದ 'ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ: ಪ್ರಕಾಶ್ ರೈಗೆ ಯಶ್, ಚಿರಂಜೀವಿ, ಸೂರ್ಯ ಸಾಥ್!ನಟ-ರಾಜಕಾರಣಿ ಪ್ರಕಾಶ್ ರಾಜ್ ಇತ್ತೀಚಿಗೆ 2ನೇ ಹಂತದ ಅಪ್ಪು ಎಕ್ಸ್ ಪ್ರೆಸ್ ಆಂಬ್ಯುಲೆನ್ಸ್' ಗೆ ಚಾಲನೆ ನೀಡಿದ್ದಾರೆ. ಅವರ ಈ ಸೇವಾ ಕಾರ್ಯಕ್ಕೆ ಈ ಬಾರಿ ರಾಕಿಂಗ್ ಸ್ಟಾರ್ ಯಶ್, ಮೆಗಾಸ್ಟಾರ್ ಚಿರಂಜೀವಿ ಮತ್ತು ಕಾಲಿವುಡ್ ನ ಸೂರ್ಯ ನೆರವಾಗಿದ್ದಾರೆ. ಈ ವಿಚಾರವನ್ನು ಪ್ರಕಾಶ್ ರಾಜ್ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. |
![]() | 'RRR ಬ್ಯಾನ್ ಮಾಡಿ ಅಂದಿದ್ದ ವಿಸ್ವ ಗುರುವಿನ ಶಿಷ್ಯರು ಎಲ್ ಮಕ್ಕಾಡೆ ಮಲ್ಕೊಂಡವ್ರೆ ನೋಡ್ರಾಪ್ಪಾ': ಪ್ರಕಾಶ್ ರಾಜ್ ಲೇವಡಿಆರ್ ಆರ್ ಆರ್ ಸಿನಿಮಾ ಬ್ಯಾನ್ ಮಾಡಿ, ಚಿತ್ರಮಂದಿರಗಳನ್ನು ಸುಡುವುದಾಗಿ ಹೇಳಿದ್ದ ಬಿಜೆಪಿ ನಾಯಕರ ವಿರುದ್ಧ ಬಹು ಭಾಷಾ ನಟ ಪ್ರಕಾಶ್ ರಾಜ್ ಟೀಕಾ ಪ್ರಹಾರ ನಡೆಸಿದ್ದಾರೆ. |
![]() | ವಿಜಯ್-ರಶ್ಮಿಕಾ ಮಂದಣ್ಣ ಅಭಿನಯದ 'ವಾರಿಸು' ಚಿತ್ರದ ಡಿಲಿಟೆಡ್ ದೃಶ್ಯ ಬಿಡುಗಡೆ ಮಾಡಿದ ಪ್ರೈಮ್ ವಿಡಿಯೋಪ್ರೈಮ್ ವಿಡಿಯೋ ವಿಜಯ್ ಅವರ ಇತ್ತೀಚಿನ ಸಿನಿಮಾ 'ವಾರಿಸು'ದಿಂದ ಅಳಿಸಲಾಗಿದ್ದ ದೃಶ್ಯವನ್ನು ಬಿಡುಗಡೆ ಮಾಡಿದೆ. ಈ ಸಿನಿಮಾ ಸದ್ಯ ಪ್ರೈಮ್ ವಿಡಿಯೋ ವೇದಿಕೆಯಲ್ಲಿ ಸ್ಟ್ರೀಮ್ ಆಗುತ್ತಿದೆ. |
![]() | ‘ಬೊಗಳುತ್ತಾರೆ, ಕಚ್ಚುವುದಿಲ್ಲ ಎಂದಿದ್ದ ನಟ ಪ್ರಕಾಶ್ ರಾಜ್‌ಗೆ ಅರ್ಬನ್ ನಕ್ಸಲ್ ಎಂದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿನಟ ಪ್ರಕಾಶ್ ರಾಜ್ ಅವರು 'ದಿ ಕಾಶ್ಮೀರ್ ಫೈಲ್ಸ್' ಚಿತ್ರವನ್ನು ಟೀಕಿಸಿದ ನಂತರ, ನಿರ್ದೇಶಕ ವಿವೇಕ್ ರಂಜನ್ ಅಗ್ನಿಹೋತ್ರಿ ಕಟುವಾದ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ತಮ್ಮ ಚಿತ್ರವು ಅರ್ಬನ್ ನಕ್ಸಲರ ನಿದ್ದೆಯನ್ನು ಕೆಡಿಸಿದೆ ಎಂದು ಹೇಳಿದ್ದಾರೆ. |
![]() | ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚುವುದಿಲ್ಲ: ಪಠಾಣ್ ಸಿನಿಮಾ ವಿರೋಧಿಗಳ ಬಗ್ಗೆ ಪ್ರಕಾಶ್ ರಾಜ್ ಟೀಕೆಕೇರಳದ ತಿರುವನಂತಪುರಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ಪ್ರಕಾಶ್ ರಾಜ್, ‘ಅವರು ಪಠಾಣ್ ಚಿತ್ರವನ್ನು ಬ್ಯಾನ್ ಮಾಡಬೇಕು ಎಂದು ಅಂದುಕೊಂಡಿದ್ದರು. ಆದರೆ, ಈ ಚಿತ್ರ 700 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. |
![]() | ಕೋಮಲ್ ಕುಮಾರ್ 'ಕಾಲಾಯ ನಮಃ' ಚಿತ್ರದಲ್ಲಿ ನಟ ಪ್ರಕಾಶ್ ರೈಪವನ್ ಒಡೆಯರ್ ಅವರ ಗೋವಿಂದಾಯ ನಮಃ ಚಿತ್ರದ ಮೂಲಕ ನಾಯಕನಾಗಿ ಹೊರಹೊಮ್ಮಿದ ಹಾಸ್ಯನಟ ನಟ ಕೋಮಲ್ ಕುಮಾರ್ ಐದು ವರ್ಷಗಳ ನಂತರ ಕಾಲಾಯ ನಮಃ ಚಿತ್ರದ ನಾಯಕನಾಗಿ ನಟಿಸಲು ಮರಳುತ್ತಿದ್ದಾರೆ. |
![]() | 'ಆಳುವ ಎಡಬಿಡಂಗಿಗಳಿಂದ ಇತಿಹಾಸ ತಿರುಚುವ ಹುನ್ನಾರ; ಗೋಮೂತ್ರ ಶ್ರೇಷ್ಠವಾಗಿದ್ದರೆ ನೀವೇ ಕುಡಿಯಿರಿ, ನಮ್ಮನ್ನು ಸ್ವಚ್ಛವಾಗಿರಲು ಬಿಡಿ'ಎಡಬಿಡಂಗಿಗಳಿಗೆ ಇತಿಹಾಸವಿಲ್ಲ, ಇತಿಹಾಸವೂ ಗೊತ್ತಿಲ್ಲ. ಇದರಿಂದಲೇ ಇವರಿಗೆ ಭೂತಕಾಲ, ವರ್ತಮಾನದ ಕಾಲವೂ ಅರ್ಥವಾಗುತ್ತಿಲ್ಲ. ಭವಿಷ್ಯತ್ ಕಾಲದ ಕುರಿತು ಅರಿವಿಲ್ಲ. ಅದಕ್ಕಾಗಿ ದಾರಿ ತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. |