- Tag results for Pralhad joshi
![]() | ಪಿಎಫ್ಐ ಬ್ಯಾನ್ ಕುರಿತು ಕೇಂದ್ರ ಗೃಹ ಇಲಾಖೆ ಜೊತೆ ಚರ್ಚೆ: ಪ್ರಲ್ಹಾದ್ ಜೋಶಿರಾಜ್ಯದಲ್ಲಿ ಪ್ರವೀಣ್ ನೆಟ್ಟಾರ್ ಹತ್ಯೆಯಿಂದಾಗಿ ಜಾನಾಕ್ರೋಶ ಉಂಟಾಗಿದೆ. ಹೀಗಾಗಿ ಪಿಎಫ್ಐ ಸಂಘಟನೆ ಬ್ಯಾನ್ ಮಾಡುವ ಕುರಿತಂತೆ ಕೇಂದ್ರ ಗೃಹ ಇಲಾಖೆ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚಿಸಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ತಲ್ಹಾದ್ ಜೋಶಿ ಹೇಳಿದ್ದಾರೆ. |
![]() | 'ರಾಣಿ ಅಥವಾ ಯುವರಾಜ' ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಕಾಂಗ್ರೆಸ್ ಪ್ರತಿಭಟನೆಗೆ ಕೇಂದ್ರ ತಿರುಗೇಟುಸಂಸತ್ತಿನಲ್ಲಿ ಪ್ರತಿಭಟನೆಯ ನಂತರ 24 ಸಂಸದರನ್ನು ಅಮಾನತುಗೊಳಿಸಿರುವುದು ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಉಲ್ಲಂಘಿಸಿದಂತೆ ಎಂದು ಪ್ರತಿಪಕ್ಷಗಳು ತೀವ್ರತರವಾದ ದನಿ ಎತ್ತಿವೆ. |
![]() | ಸಿದ್ದರಾಮಯ್ಯ ಪುಸ್ತಕ ಸುಳ್ಳಿನ ಕಂತೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕೆಮೋದಿ ಅವರು ಪ್ರಧಾನಿಯಾಗಿ 8 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿದ ಆರೋಪಗಳನ್ನು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ. |
![]() | ಪ್ರಹ್ಲಾದ್ ಜೋಶಿಗಾಗಿ ಒಂದು ಕುರ್ತಾ ತಯಾರಿಸಿ: ಮೈಸೂರಿನಲ್ಲಿ ಫಲಾನುಭವಿಗಳ ಜೊತೆ ಸಂವಾದದ ವೇಳೆ ಪ್ರಧಾನಿ ಹಾಸ್ಯ ಚಟಾಕಿ!ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆಯ ವೇಳೆಗೆ ಮೈಸೂರಿಗೆ ತೆರಳಿದರು. ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳಿಗೂ ಮುನ್ನ ಹಳೆ ಮೈಸೂರು ವಿಭಾಗದಲ್ಲಿ ಕೇಂದ್ರದ ಯೋಜನೆಗಳಿಂದ ಲಾಭ ಪಡೆದುಕೊಂಡವರೊಂದಿಗೆ ಸಂವಾದ ನಡೆಸಿದರು. |
![]() | ಪರಿಷತ್ ಚುನಾವಣೆ: ಬಿಜೆಪಿಯಲ್ಲಿ ಶುರುವಾಯ್ತು ಒಳಜಗಳ, ಭಿನ್ನಮತ ಶಮನಗೊಳಿಸಲು ಪ್ರಹ್ಲಾದ್ ಜೋಶಿ ಸಭೆವಿಧಾನಪರಿಷತ್ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜ್ಯ ಬಿಜೆಪಿಯಲ್ಲಿ ಪ್ರಮುಖವಾಗಿ ಉತ್ತರ ಕರ್ನಾಟಕದ ಬಿಜೆಪಿಯಲ್ಲಿ ಒಳಜಗಳ, ಮನಸ್ತಾಪಗಳು ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶನಿವಾರ ಸಭೆಯೊಂದನ್ನು ನಡೆಸುವ ಭಿನ್ನಮತ ಶಮನಗೊಳಿಸಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಯತ್ನ ನಡೆಸಿದ್ದಾರೆಂದು ತಿಳಿದುಬಂದಿದೆ. |
![]() | ಉದ್ಘಾಟನಾ ಪ್ರಯಾಣದಲ್ಲಿಯೇ ಹಳಿತಪ್ಪಿದ 'ಪುಟಾಣಿ ರೈಲು'; ಪ್ರಹ್ಲಾದ್ ಜೋಷಿ, ಜಗದೀಶ್ ಶೆಟ್ಟರ್ ಅಪಾಯದಿಂದ ಪಾರುಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಸಚಿವ ಜಗದೀಶ್ ಶೆಟ್ಟರ್ ಅವರಿದ್ದ ಪುಟಾಣಿ ರೈಲೊಂದು ಉದ್ಘಾಟನಾ ಪ್ರಯಾಣದಲ್ಲಿಯೇ ಹಳ್ಳಿ ತಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ಶನಿವಾರ ನಡೆದಿದೆ. |
![]() | ಕಲ್ಲಿದ್ದಲು ಕೊರತೆ: 'ಆಪ್' ಸುಳ್ಳು ಹೇಳುತ್ತಿದ್ದು, ಆತಂಕ ಪಡುವ ಅಗತ್ಯವಿಲ್ಲ- ಸಚಿವ ಪ್ರಹ್ಲಾದ್ ಜೋಶಿಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ‘ಸುಳ್ಳು ಹೇಳುವ ಅಭ್ಯಾಸ’ ಇದೆ ಇದ್ದು, ಕಲ್ಲಿದ್ದಲು ವಿಚಾರದಲ್ಲಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಪ್ರಲ್ಹಾದ್ ಜೋಶಿ ಅವರು ಶನಿವಾರ ಹೇಳಿದ್ದಾರೆ. |
![]() | ಕಲ್ಲಿದ್ದಲು ಬಿಕ್ಕಟ್ಟು: ರಾಹುಲ್ ಗಾಂಧಿಯನ್ನು 'ನಕಲಿ ಜ್ಯೋತಿಷಿ' ಎಂದ ಪ್ರಹ್ಲಾದ್ ಜೋಶಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಶನಿವಾರ ವಾಗ್ದಾಳಿ ನಡೆಸಿದ್ದು, ರಾಹುಲ್ ಅವರನ್ನು ನಕಲಿ ಜ್ಯೋತಿಷಿ ಎಂದು ಕರೆದಿದ್ದಾರೆ. |
![]() | ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ: ಪ್ರಲ್ಹಾದ್ ಜೋಶಿರಾಜ್ಯದಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರತಿಪಕ್ಷ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಶನಿವಾರ ಹೇಳಿದ್ದಾರೆ. |
![]() | ಇಂಗ್ಲಿಷ್ ಗೆ ಪರ್ಯಾಯ ಹಿಂದಿ: ಅಮಿತ್ ಶಾ ತಪ್ಪೇನೂ ಹೇಳಿಲ್ಲ ಎಂದ ಪ್ರಹ್ಲಾದ್ ಜೋಶಿಇಂಗ್ಲೀಷ್ ಬದಲು ಹಿಂದಿ ಬಳಸಿ ಅಂತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ. ಅಮಿತ್ ಶಾ ಅವರು ತಪ್ಪೇನೂ ಹೇಳಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಶನಿವಾರ ಸಮರ್ಥಿಸಿಕೊಂಡಿದ್ದಾರೆ. |
![]() | ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಉಚಿತ ವೀಕ್ಷಣೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕಚೇರಿ ವ್ಯವಸ್ಥೆಕಾಶ್ಮೀರಿ ಪಂಡಿತರ ಹತ್ಯೆ ಮತ್ತು ವಲಸೆ ಕುರಿತ ನೈಜ ಘಟನೆಗಳನ್ನು ಆಧರಿಸಿರುವ ವಿವೇಕ್ ಅಗ್ನಹೋತ್ರಿ ನಿರ್ದೇಶನದ `ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಉಚಿತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕಚೇರಿ ಪ್ರಕಟಣೆ ತಿಳಿಸಿದೆ. |
![]() | ಜನರು ಪ್ರಧಾನಿ ಮೋದಿ ಮೇಲೆ ಇಟ್ಟಿರುವ ನಂಬಿಕೆ ಬಿಜೆಪಿ ಗೆಲುವಿಗೆ ಕಾರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಇತ್ತೀಚೆಗಷ್ಟೇ ನಡೆದ ಪಂಚ ರಾಜ್ಯಗಳ ಚುನಾವಣೆಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಬಿಜೆಪಿ ಮೇಲಿನ ಜನರ ನಂಬಿಕೆಯೇ ಪಕ್ಷ ಜಯಭೇರಿ ಬಾರಿಸಲು ಕಾರಣ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಭಾನುವಾರ ಹೇಳಿದರು. |
![]() | ವಿದ್ಯಾರ್ಥಿಗಳ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ, ಸಚಿವ ಪ್ರಹ್ಲಾದ್ ಜೋಶಿ ಕ್ಷಮೆ ಕೇಳಬೇಕು: ಡಿಕೆ ಶಿವಕುಮಾರ್ಇದು ವಿದ್ಯಾರ್ಥಿಗಳ ಸ್ವಾಭಿಮಾನದ ವಿಷಯ, ಬೇರೆ ಬೇರೆ ದೇಶಗಳಲ್ಲಿ ನಮ್ಮ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ ಕಡಿಮೆ ದರದಲ್ಲಿ ಶಿಕ್ಷಣ ಸಿಗುತ್ತೆ ಎಂದು ಹೋಗುತ್ತಾರೆ ವಿದ್ಯಾರ್ಥಿಗಳು ಹೊರ ದೇಶಕ್ಕೆ ಹೋಗಿ ಓದಿದರೆ ಇದರಲ್ಲಿ ತಪ್ಪೇನಿದೆ? |
![]() | ವಿದೇಶದಲ್ಲಿ ವೈದ್ಯ ಪದವಿ ಪಡೆದು ಬಂದ ಶೇ. 90 ರಷ್ಟು ವಿದ್ಯಾರ್ಥಿಗಳು ಇಲ್ಲಿನ ಅರ್ಹತಾ ಪರೀಕ್ಷೆಯಲ್ಲಿ ಪಾಸಾಗುವುದಿಲ್ಲ: ಪ್ರಹ್ಲಾದ ಜೋಶಿವಿದೇಶದಲ್ಲಿ ವೈದ್ಯಕೀಯ ಪದವಿಯನ್ನು ಪಡೆದು ಬರುವ ಶೇ 90ರಷ್ಟು ವಿದ್ಯಾರ್ಥಿಗಳು ಇಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಅಗತ್ಯವಿರುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ’ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. |
![]() | ರಷ್ಯಾ-ಉಕ್ರೇನ್ ಸಂಘರ್ಷ: ವಿದೇಶದಲ್ಲಿ ಎಂಬಿಬಿಎಸ್ ಓದಿರುವ ಶೇ.90ರಷ್ಟು ವಿದ್ಯಾರ್ಥಿಗಳು ಭಾರತದ ನೀಟ್ ಪರೀಕ್ಷೆಯಲ್ಲಿ ಫೇಲ್: ಕೇಂದ್ರ ಸಚಿವ ಪ್ರಹ್ಲಾದ್ ಜೋಷಿವಿದೇಶಗಳಲ್ಲಿ ಎಂಬಿಬಿಎಸ್ ಓದಿರುವ ಶೇ.90ರಷ್ಟು ವಿದ್ಯಾರ್ಥಿಗಳು ಭಾರತದ ನೀಟ್ ಪರೀಕ್ಷೆಯಲ್ಲಿ ತೇರ್ಗಡೆಯಾಗುವಲ್ಲಿ ವಿಫಲರಾಗುತ್ತಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. |