• Tag results for Pramod

ಬೆಳಗಾವಿ ಉಪಚುನಾವಣೆ: ಟಿಕೆಟ್ ನೀಡುವಂತೆ ಪ್ರಧಾನಿ ಮೋದಿ, ಅಮಿತ್ ಶಾಗೆ ಪ್ರಮೋದ್ ಮುತಾಲಿಕ್ ಪತ್ರ

ಏಪ್ರಿಲ್ 17 ರಂದು ಬೆಳಗಾವಿಯಲ್ಲಿ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಲು ಟಿಕೆಟ್ ನೀಡುವಂತೆ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.

published on : 24th March 2021

ಪದ್ಮಭೂಷಣ ಪ್ರಶಸ್ತಿ ವಿಜೇತ ಖ್ಯಾತ ವರ್ಣಚಿತ್ರಕಾರ ಲಕ್ಷ್ಮಣ್ ಪೈ ನಿಧನ

ಖ್ಯಾತ ವರ್ಣಚಿತ್ರಕಾರ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಲಕ್ಷ್ಮಣ್ ಪೈ (95) ಅವರು ಭಾನುವಾರ ಸಂಜೆ ಗೋವಾದ ತಮ್ಮ ನಿವಾಸದಲ್ಲಿ ನಿಧನರಾದರು.

published on : 15th March 2021

66 ವರ್ಷ ವಯಸ್ಸಾಗಿದೆ, ನನ್ನ ಕೊನೆಯ ಚುನಾವಣೆಗೆ ಟಿಕೆಟ್ ನೀಡಿ: ಪ್ರಮೋದ್ ಮುತಾಲಿಕ್

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಟಿಕೆಟ್‌ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಅದಕ್ಕೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ

published on : 7th March 2021

ಅಲಂಕಾರ್ ವಿದ್ಯಾರ್ಥಿ ಆದ ಪ್ರಮೋದ್

ಚಿತ್ರರಂಗಕ್ಕೆ ಕಾಲಿಟ್ಟ ಕೂಡಲೇ ಕೆಲವು ನಾಯಕ ನಟರು ಆರಂಭದಲ್ಲಿಯೇ ಭರವಸೆ ಮೂಡಿಸುತ್ತಾರೆ. ಅಂತಹ ಭರವಸೆ ಮೂಡಿಸಿದ ನಟರಲ್ಲಿ ಪ್ರಮೋದ್ ಅವರು ಮುಂಚೂಣಿಯಲ್ಲಿದ್ದಾರೆ. 

published on : 11th January 2021

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ಗೆ ಕೊರೊನಾ ಸೋಂಕು

ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

published on : 19th September 2020

ಡ್ರಗ್ಸ್ ವಿಚಾರ: ಕುಮಾರಸ್ವಾಮಿಯನ್ನು ಮೊದಲಿಗೆ ವಿಚಾರಣೆಗೊಳಪಡಿಸಿ - ಪ್ರಮೋದ್ ಮುತಾಲಿಕ್

ಡ್ರಗ್ಸ್ ಆರೋಪ ವಿಚಾರದಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರನ್ನು ವಿಚಾರಣೆಗೊಳಪಡಿಸಿದಂತೆ ಮೈತ್ರಿ ಸರ್ಕಾರ ಪತನಗೊಳಿಸಲು ಬಿಜೆಪಿ ಕಾಂಗ್ರೆಸ್ ನಾಯಕರು ಡ್ರಗ್ ಮಾಫೀಯಾ ಹಣವನ್ನು ಬಳಸಿಕೊಂಡಿದ್ದಾರೆ.

published on : 3rd September 2020

ಗೌರಿ ಲಂಕೇಶ್ ಕೂಡ ಡ್ರಗ್ ಎಡಿಟ್ ಆಗಿದ್ದರು, ಆಗ ಏಕೆ ಈ ಬಗ್ಗೆ ಪ್ರಶ್ನಿಸಲಿಲ್ಲ; ಇಂದ್ರಜಿತ್‌ಗೆ ಮುತಾಲಿಕ್ ಪ್ರಶ್ನೆ

ಚಂದನವನದಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಧ್ವನಿಯೆತ್ತಿರುವ ನಿರ್ದೇಶಕ ಇಂದ್ರಜಿತ್ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಟೀಕಿಸಿದ್ದಾರೆ.

published on : 2nd September 2020

ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ಕೊರೋನಾ ಸೋಂಕು, ಹೋಮ್ ಐಸೊಲೋಷನ್ ನಲ್ಲಿ ಚಿಕಿತ್ಸೆ!

ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು. ಅವರನ್ನು ಹೋಮ್ ಐಸಲೇಷನ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

published on : 2nd September 2020

ಲಾಫಿಂಗ್ ಬುದ್ಧನಾಗಲು ಹೊರಟಿದ್ದಾರೆ ಪ್ರಮೋದ್ ಶೆಟ್ಟಿ

ಲಾಫಿಂಗ್ ಬುದ್ದ ನಗುವಿನ ಸಂಕೇತ, ರಿಷಬ್ ಶೆಟ್ಟಿ ನಾಲ್ಕನೇ ನಿರ್ಮಾಣದ ಸಿನಿಮಾದಲ್ಲಿ ಪ್ರಮೋದ್ ಶೆಟ್ಟಿ ಪೂರ್ಣ ಪ್ರಮಾಣದಲ್ಲಿ ನಾಯಕನಾಗಲಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಿನಿಮಾದಲ್ಲಿ ರಿಷಭ್ ಶೆಟ್ಟಿ ಅವರ ಜೊತೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಭರತ್ ರಾಜ್ ನಿರ್ದೇಶನ ಮಾಡುತ್ತಿದ್ದಾರೆ.

published on : 1st September 2020

'100 ಮಂಕೀಸ್' ಮೂಲಕ ಒಂದಾಗುತ್ತಿರುವ ಪ್ರಮೋದ್-ಸಂಗೀತ ಶೃಂಗೇರಿ 

ಸೆಪ್ಟೆಂಬರ್ ಮೊದಲ ವಾರದಲ್ಲಿ ಇಂಗ್ಲಿಷ್ ಮಂಜ ಶೂಟಿಂಗ್ ಆರಂಭಿಸಲಿರುವ ಪ್ರೀಮಿಯರ್ ಪದ್ಮಿನಿ, ಗೀತಾ ಬ್ಯಾಂಗಲ್ ಸ್ಟೋರ್ ಚಿತ್ರದ ಖ್ಯಾತಿಯ ನಟ ಪ್ರಮೋದ್ ಇನ್ನೊಂದು ಚಿತ್ರಕ್ಕೆ ಸಹಿ ಹಾಕಿದ್ದಾರೆ. 

published on : 19th August 2020