- Tag results for Pramod Muthalik
![]() | ವಿಧಾನಸಭಾ ಚುನಾವಣೆ: ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಪ್ರಮೋದ್ ಮುತಾಲಿಕ್ ಘೋಷಣೆರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿ ಸುದ್ದಿಗೆ ಗ್ರಾಸವಾಗಿದ್ದ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಇದೀಗ ತಾವು ಸ್ಪರ್ಧಿಸುವ ಕ್ಷೇತ್ರದ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. |
![]() | ದೇಶ, ಹಿಂದು ಧರ್ಮ ಉಳಿಯಬೇಕೆಂದರೆ ಬಿಜೆಪಿ ಆಗತ್ಯವಿದೆ: ಪ್ರಮೋದ್ ಮುತಾಲಿಕ್ದೇಶ, ಹಿಂದು ಧರ್ಮ ಉಳಿಯಬೇಕೆಂದರೆ ಬಿಜೆಪಿಯ ಅಗತ್ಯವಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಭಾನುವಾರ ಹೇಳಿದ್ದಾರೆ. |
![]() | ಬಿಜೆಪಿ ಹಿಂದುತ್ವವನ್ನು ಬದಿಗೊತ್ತಿದೆ: ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ಹಿಂದುತ್ವದ ಅಜೆಂಡಾವನ್ನು ಬದಿಗೊತ್ತಿದ ಬಿಜೆಪಿಯನ್ನು ಸರಿದಾರಿಗೆ ತರಲು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಚುನಾವಣಾ ಅಖಾಡಕ್ಕೆ ಇಳಿಯಲು ಮುಂದಾಗಿದ್ದಾರೆ. |
![]() | ನಮ್ಮಂತಹವರು ಬಿಜೆಪಿಗೆ ಕಾಣೋಲ್ಲ, ರೌಡಿಗಳು, ದುಡ್ಡಿರುವವರು ಕಾಣುತ್ತಾರೆ: ಪ್ರಮೋದ್ ಮುತಾಲಿಕ್ಹಿಂದುತ್ವಕ್ಕಾಗಿ ದುಡಿದ ನಮ್ಮಂತಹವರು ಬಿಜೆಪಿಗೆ ಕಾಣುವುದಿಲ್ಲ, ರೌಡಿಗಳು, ದುಡ್ಡಿರುವವರು ಕಾಣುತ್ತಾರೆಂದು ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಸೋಮವಾರ ಹೇಳಿದ್ದಾರೆ. |
![]() | ವಿಧಾನಸಭೆ ಚುನಾವಣೆಗೆ ನಾನು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಸ್ಪರ್ಧೆ: ಮುತಾಲಿಕ್ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ತಾವು ಸೇರಿದಂತೆ 25 ಪ್ರಖರ ಹಿಂದುತ್ವವಾದಿಗಳು ಪಕ್ಷೇತರ ಅಭ್ಯರ್ಥಿಗಳಾಗಿ ಸ್ಪರ್ಧಿಸಲಿದ್ದಾರೆ ಎಂದು ಬಲಪಂಥೀಯ ಸಂಘಟನೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಭಾನುವಾರ ಹೇಳಿದ್ದಾರೆ. |
![]() | ಗೋಮೂತ್ರದಿಂದ ಹುಬ್ಬಳ್ಳಿ ಈದ್ಗಾ ಮೈದಾನ ಶುಚಿಗೊಳಿಸಿ ಕನಕ ಜಯಂತಿ ಆಚರಣೆ, ವ್ಯಾಪಕ ಚರ್ಚೆ!ಟಿಪ್ಪು ಜಯಂತಿ ಆಚರಣೆಯಾಗಿದ್ದ ಹುಬ್ಬಳ್ಳಿ ಈದ್ಗಾ ಮೈದಾನವನ್ನು ಹಿಂದೂಪರ ಸಂಘಟನೆಗಳು ಗೋಮೂತ್ರದಿಂದ ಶುಚಿಗೊಳಿಸಿ ಬಳಿಕ ಕನಕದಾಸ ಜಯಂತಿ ಆಚರಣೆ ಮಾಡಲಾಗಿದೆ. |
![]() | ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಿ ಬಿಜೆಪಿ ದೇಶದ್ರೋಹಿಗಳನ್ನು ಬೆಳೆಸುತ್ತಿದೆ: ಮುತಾಲಿಕ್ಹಿಂದಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಮೊದಲ ಬಾರಿಗೆ ಆಚರಣೆಗೆ ತಂದ ಟಿಪ್ಪು ಜಯಂತಿ ಆಚರಣೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅನುಮತಿ ಕೊಟ್ಟಿದ್ದು ಇಂದು ನವೆಂಬರ್ 10ರಂದು ಮೊದಲ ಬಾರಿಗೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿಯನ್ನು ಆಚರಿಸಲಾಯಿತು. |
![]() | ಇಸ್ಲಾಂ, ಕ್ರಿಶ್ಚಿಯನ್ ಬಗ್ಗೆ ಮಾತನಾಡಿದ್ದರೆ ಇಷ್ಟೊತ್ತಿಗೆ ಗೋರಿಯಲ್ಲಿ ಇರ್ತಿದ್ರು: ಸತೀಶ್ ಜಾರಕಿಹೊಳಿ ವಿರುದ್ಧ ಮುತಾಲಿಕ್ ಕಿಡಿಹಿಂದೂ' ಎನ್ನುವ ಪದ ಪರ್ಷಿಯನ್ ಮೂಲದ್ದು. ಈ ಪದದ ಅರ್ಥ ಅಶ್ಲೀಲವಾಗಿದೆ ಎಂಬ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆಗೆ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ. |
![]() | ನಿನ್ನನ್ನು ಕೊಚ್ಚಿ, ಕೊಚ್ಚಿ ತುಂಡು ಮಾಡಿ ನಾಯಿಗೆ ಬಿಸಾಕುತ್ತೇವೆ: ಪ್ರಮೋದ್ ಮುತಾಲಿಕ್ ಗೆ ಜೀವ ಬೆದರಿಕೆ!ಶ್ರೀ ರಾಮಸೇನೆಯ ಸಂಸ್ಥಾಪಕ ಅಧ್ಯಕ್ಷರಾಗಿರುವ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವ ಕುರಿತು ಸ್ವತಃ ಪ್ರಮೋದ್ ಮುತಾಲಿಕ್ ಅವರೇ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. |
![]() | ವಿಧಾನಸಭಾ ಚುನಾವಣೆಗೆ ಮುತಾಲಿಕ್ ಸ್ಪರ್ಧೆ, ಆದರೆ ಬಿಜೆಪಿಯಿಂದಲ್ಲ!!ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುತ್ತೇವೆ ಎಂದು ಖಚಿತಪಡಿಸಿರುವ ಶ್ರೀರಾಮಸೇನೆ ಮುಖಸ್ಥ ಪ್ರಮೋದ್ ಮುತಾಲಿಕ್ ಅವರು ತಾವು ಬಿಜೆಪಿಯಿಂದ ಸ್ಪರ್ಧಿಸುತ್ತಿಲ್ಲ ಎಂದು ಅಚ್ಚರಿ ಮೂಡಿಸಿದ್ದಾರೆ. |
![]() | ಪ್ರವೀಣ್ ನೆಟ್ಟಾರು ಹತ್ಯೆ: ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶಕ್ಕೆ ಇದ್ದ ನಿರ್ಬಂಧ ರದ್ದುಗೊಳಿಸಿದ ಹೈಕೋರ್ಟ್ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. |
![]() | ಮಾಂಸ ಸೇವನೆ ಚರ್ಚೆಯ ವಿಷಯವೇ ಅಲ್ಲ: ಸಿದ್ದರಾಮಯ್ಯ ಪರ ಪ್ರಮೋದ್ ಮುತಾಲಿಕ್ ಬ್ಯಾಟಿಂಗ್ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪಿಲ್ಲ, ಅವರು ತಪ್ಪು ಮಾಡಿಲ್ಲ. ಅವರ ಮೇಲೆ ವಿನಾಕಾರಣ ಆರೋಪ ಮಾಡುತ್ತಿರುವ ಬಿಜೆಪಿ ಬಗ್ಗೆ ಅಸಹ್ಯವಾಗುತ್ತಿದೆ. |
![]() | ಬಿಜೆಪಿಯ ನಾಯಕರು 3 ತಲೆಮಾರುಗಳಿಂದ ಆಸ್ತಿ ಮಾಡಿದ್ದಾರೆ; ಪರ್ಯಾಯ ಹಿಂದೂ ಪಕ್ಷ ಹುಟ್ಟುಹಾಕಲು ನೀವೇ ಕಾರಣರಾಗುತ್ತೀರಿ: ಮುತಾಲಿಕ್ಪ್ರವೀಣ್ ಹತ್ಯೆ ಹಿನ್ನೆಲೆ ಪ್ರಚೋದನಾಕಾರಿ ಹೇಳಿಕೆ ನೀಡುತ್ತಾರೆ ಎನ್ನುವ ಕಾರಣದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಮೋದ್ ಮುತಾಲಿಕ್ ಬರದಂತೆ ನಿರ್ಬಂಧ ಹೇರಲಾಗಿತ್ತು |
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ನೀವು ಅಧಿಕಾರದಲ್ಲಿರೋಕೆ ನಾಲಾಯಕ್; ಪ್ರಮೋದ್ ಮುತಾಲಿಕ್ ಆಕ್ರೋಶಬಿಜೆಪಿ ಯುವಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಲವು ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಶ್ರೀರಾಮಸೇನೆಯ ಪ್ರಮೋದ್ ಮುತಾಲಿಕ್ ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. |
![]() | ರಾಷ್ಟ್ರಗೀತೆ ಹಾಡೋದನ್ನ ಮುತಾಲಿಕ್ ಹೇಳಿಕೊಡಬೇಕಾ?: ಜಮೀರ್ ಅಹ್ಮದ್ ಖಾನ್ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಪಡಿಸಬೇಕೆಂಬ ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿಕೆಗೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ. ರಾಷ್ಟ್ರಗೀತೆ ಹಾಡೋದನ್ನು ಅವರಿಂದ ಕಲಿಯಬೇಕಾಗಿಲ್ಲ ಎಂದು ತಿರುಗೇಟು ನೀಡಿದ್ದಾರೆ. |