• Tag results for Pramod Sawant

ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷ ಅನುಭವವಿಲ್ಲದವರಿಗೆ ಸರ್ಕಾರಿ ಕೆಲಸವಿಲ್ಲ: ಗೋವಾ ಸಿಎಂ ಪ್ರಮೋದ್ ಸಾವಂತ್

ನುರಿತ ಮತ್ತು ಪ್ರತಿಭಾವಂತ ಉದ್ಯೋಗಿಗಳನ್ನು ಪಡೆಯುವ ಪ್ರಯತ್ನದಲ್ಲಿ, ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವಾಗ ಖಾಸಗಿ ವಲಯದಲ್ಲಿ ಕನಿಷ್ಠ ಒಂದು ವರ್ಷದ ಅನುಭವವನ್ನು ಕಡ್ಡಾಯಗೊಳಿಸಲು ಗೋವಾ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ.

published on : 8th November 2022

ಕರ್ನಾಟಕದ ರಸ್ತೆಗಳ ಸ್ಥಿತಿ ಅತ್ಯಂತ ಕೆಟ್ಟದಾಗಿದೆ: ಗೋವಾ ಸಿಎಂ ಸಾವಂತ್

ರಾಜ್ಯದ ರಸ್ತೆಗಳ ಸ್ಥಿತಿ ಬಗ್ಗೆ ತೀವ್ರ ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಗೋವಾ ಬಿಜೆಪಿ ಸರ್ಕಾರ ಸಹ ರಸ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಬೊಮ್ಮಾಯಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

published on : 20th October 2022

ಎಂಟು ಕಾಂಗ್ರೆಸ್ ಶಾಸಕರು ಯಾವುದೇ ಷರತ್ತುಗಳಿಲ್ಲದೆ ಬಿಜೆಪಿ ಸೇರಿದ್ದಾರೆ: ಗೋವಾ ಸಿಎಂ ಪ್ರಮೋದ್ ಸಾವಂತ್

ಕಾಂಗ್ರೆಸ್‌ನ ಎಂಟು ಶಾಸಕರು ಬೇಷರತ್ತಾಗಿ ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ(ಬಿಜೆಪಿ) ಸೇರಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ಬುಧವಾರ ಹೇಳಿದ್ದಾರೆ.

published on : 14th September 2022

ಸೋನಾಲಿ ಫೋಗಟ್ ಹತ್ಯೆ ಪ್ರಕರಣದ ತನಿಖೆಯ 'ಗೌಪ್ಯ ವರದಿಯನ್ನು' ಹರಿಯಾಣ ಸರ್ಕಾರಕ್ಕೆ ನೀಡಿದ್ದೇವೆ: ಪ್ರಮೋದ್ ಸಾವಂತ್

ಹರಿಯಾಣದ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕುರಿತು ತಮ್ಮ ಸರ್ಕಾರವು 'ಗೌಪ್ಯ ವರದಿ'ಯನ್ನು ಹರಿಯಾಣ ಸರ್ಕಾರಕ್ಕೆ ಸಲ್ಲಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದ್ದಾರೆ.

published on : 30th August 2022

ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ ವಚನ ಸ್ವೀಕಾರ: ಪ್ರಧಾನಿ ಮೋದಿ ಭಾಗಿ

ಗೋವಾ ಮುಖ್ಯಮಂತ್ರಿಯಾಗಿ ಸತತ 2ನೇ ಅವಧಿಗೆ ಪ್ರಮೋದ್ ಸಾವಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. 

published on : 28th March 2022

ಮಾ.28ರಂದು ಎರಡನೇ ಬಾರಿ ಗೋವಾ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಪ್ರಮಾಣ, ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗಿ

ಬಿಜೆಪಿ ನಾಯಕ ಪ್ರಮೋದ್ ಸಾವಂತ್ ಅವರು ಮಾರ್ಚ್ 28ರಂದು ಎರಡನೇ ಅವಧಿಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ...

published on : 22nd March 2022

ಎರಡನೇ ಅವಧಿಗೆ ಗೋವಾ ಮುಖ್ಯಮಂತ್ರಿಯಾಗಿ ಬಿಜೆಪಿಯ ಪ್ರಮೋದ್ ಸಾವಂತ್ ಆಯ್ಕೆ

ಗೋವಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಪ್ರಮೋದ್ ಸಾವಂತ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದು, ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

published on : 21st March 2022

ಗೋವಾ: ಇಂದು ಸಂಜೆ ನೂತನ ಮುಖ್ಯಮಂತ್ರಿ ಆಯ್ಕೆ, ಪ್ರಮೋದ್ ಸಾವಂತ್ ಬಹುತೇಕ ಖಚಿತ

ಗೋವಾದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಇಂದು ನಿರ್ಧಾರವಾಗಲಿದೆ. ಇಂದು ಬಹು ನಿರೀಕ್ಷಿತ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ರಾಜ್ಯಪಾಲರ ಬಳಿ ಸರ್ಕಾರ ರಚನೆಯ ಹಕ್ಕು ಮಂಡಿಸಲಿದೆ.

published on : 21st March 2022

ಗೋವಾ ಬಿಜೆಪಿ ಗೊಂದಲಕ್ಕೆ ಕೊನೆಗೂ ತೆರೆ: ಮತ್ತೆ ಸಿಎಂ ಆಗಿ ಪ್ರಮೋದ್ ಸಾವಂತ್ ಆಯ್ಕೆ, ಸದ್ಯದಲ್ಲೆ ಪ್ರಮಾಣ ವಚನ

ವಿಧಾನಸಭೆ ಚುನಾವಣೆ ಬಳಿಕ ನಾಯಕತ್ವ ವಿಚಾರದಲ್ಲಿ ಗೋವಾದಲ್ಲಿ ಏರ್ಪಟ್ಟಿದ್ದ ಗೊಂದಲ ಕೊನೆಗೂ ಶಮನವಾಗಿದ್ದು, ಗೋವಾ ಸಿಎಂ ಆಗಿ ಮತ್ತೆ ಪ್ರಮೋದ್ ಸಾವಂತ್ ಅವರನ್ನು ಆಯ್ಕೆ ಮಾಡಲಾಗಿದೆ.

published on : 19th March 2022

ರಾಶಿ ಭವಿಷ್ಯ