• Tag results for Prashant Kishor

ಬಿಜೆಪಿ ವಿರುದ್ಧ ವಿಪಕ್ಷಗಳ ಮಹಾಮೈತ್ರಿ ಅಗತ್ಯ: ಪವಾರ್- ಪ್ರಶಾಂತ್ ಕಿಶೋರ್ ಭೇಟಿಯ ನಂತರ ಎನ್‌ಸಿಪಿ ನಾಯಕನ ಮಾತು

ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಅವರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾದ ಒಂದು ದಿನದ ನಂತರ, ಪಕ್ಷದ ವಕ್ತಾರ 2024 ರ ಲೋಕಸಭೆ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿ ವಿರುದ್ಧ ರಾಜಕೀಯ ಪಕ್ಷಗಳ "ಮಹಾಮೈತ್ರಿ" ರಚಿಸುವ ಅವಶ್ಯಕತೆಯಿದೆ ಎಂದು ಹೇಳಿದರು.

published on : 12th June 2021

ಚುನಾವಣಾ ತಂತ್ರಜ್ಞ ಹುದ್ದೆ ತ್ಯಜಿಸಲಿರುವ ಪ್ರಶಾಂತ್ ಕಿಶೋರ್

ಚುನಾವನಾ ರಣತಂತ್ರ ಪರಿಣಿತನಾಗಿರುವ ಹಾಗೂ ಎಲ್ಲಾ ವಿರೋಧದ ನಡುವೆ ಮಮತಾ ಬ್ಯಾನರ್ಜಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಸಿಎಂ ಕುರ್ಚಿಯನ್ನೇರಲು ಸಹಕಾರ ನೀಡಿದ್ದ ಪ್ರಶಾಂತ್ ಕಿಶೋರ್ ತಾವು ಚುನಾವಣಾ ತಂತ್ರಜ್ಞನ ಕೆಲಸ ತ್ಯಜಿಸುವುದಾಗಿ ಪ್ರಕಟಿಸಿದ್ದಾರೆ.

published on : 2nd May 2021

ತಮ್ಮದೇ ಪಕ್ಷದ ನಾಯಕರಿಗಿಂತ ನನ್ನ ಮಾತುಗಳ ಮೇಲೆ ಬಿಜೆಪಿಗೆ ನಂಬಿಕೆ: ಆಡಿಯೋ ಕ್ಲಿಪ್ ಬಗ್ಗೆ ಪ್ರಶಾಂತ್ ಕಿಶೋರ್ ತಿರುಗೇಟು!

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ಅವರ ಜನಪ್ರಿಯತೆ ಕುರಿತು, ಚುನಾವಣಾ ಚಾಣಕ್ಯ ಎಂದೇ ಹೆಸರುವಾಸಿಯಾಗಿರುವ ಪ್ರಶಾಂತ್ ಕಿಶೋರ್ ಹೇಳಿದ್ದಾರೆ ಎನ್ನಲಾದ ಆಡಿಯೋವನ್ನು ಬಿಜೆಪಿ ನಾಯಕ ಅಮಿತ್ ಮಾಳ್ವಿಯಾ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

published on : 10th April 2021

ಚುನಾವಣೆಗೆ ಮುನ್ನವೇ ಮಮತಾಗೆ ಕೈಕೊಟ್ಟ ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್: ಬಿಜೆಪಿ ಕುಹುಕ

ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಪ್ರಧಾನ ಸಲಹೆಗಾರರಾಗಿ ರಾಜಕೀಯ ಚಾಣಾಕ್ಷ ಪ್ರಶಾಂತ್ ಕಿಶೋರ್ ನೇಮಕಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ, ಚುನಾವಣೆಗೂ ಮುನ್ನವೇ ತೃಣಮೂಲ ಕಾಂಗ್ರೆಸ್(ಟಿಎಂಸಿ) ಅಧ್ಯಕ್ಷ ಮಮತಾ ಬ್ಯಾನರ್ಜಿ ಅವರಿಗೆ ಕೈಗೊಟ್ಟು ಹೋಗಿದ್ದಾರೆ ಎಂದು ಕುಹುಕವಾಡಿದೆ.

published on : 2nd March 2021

ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಗೆ ಪ್ರಧಾನ ಸಲಹೆಗಾರರಾಗಿ ಪ್ರಶಾಂತ್ ಕಿಶೋರ್ ನೇಮಕ

ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಅವರು ತಮ್ಮ ಪ್ರಧಾನ ಸಲಹೆಗಾರರಾಗಿ ನೇಮಕಗೊಂಡಿದ್ದಾರೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಸೋಮವಾರ ತಿಳಿಸಿದ್ದಾರೆ.

published on : 1st March 2021

ಬಂಗಾಳದಲ್ಲಿ ಬಿಜೆಪಿ 200 ಸ್ಥಾನ ಗಳಿಸಲು ವಿಫಲವಾದರೆ ನಾಯಕರು ಪಕ್ಷ ತೊರೆಯುತ್ತಾರೆಯೇ: ಪ್ರಶಾಂತ್ ಕಿಶೋರ್ ಸವಾಲು

ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನ ಗೆಲ್ಲಲು ವಿಫಲವಾದರೆ ಆ ಪಕ್ಷದ ನಾಯಕರು ಪಕ್ಷ ತೊರೆಯುತ್ತಾರೆಯೇ ಎಂದು ಖ್ಯಾತ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಪ್ರಶ್ನಿಸಿದ್ದಾರೆ.

published on : 22nd December 2020