- Tag results for Pratap Gowda Patil
![]() | ಮಸ್ಕಿ: ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡಗೆ ಮುಖಭಂಗ, 30 ಸಾವಿರ ಅಂತರದಿಂದ ಗೆದ್ದ 'ಕೈ' ಅಭ್ಯರ್ಥಿ ಬಸವನಗೌಡರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಸೋಲು ಕಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ 30 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. |
![]() | ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ: ಬಿ.ವೈ.ವಿಜಯೇಂದ್ರಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಸೋಲು ನಿಶ್ಚಯವಾಗುತ್ತಿದ್ದಂತೆ ಜನಾದೇಶಕ್ಕೆ ತಲೆಬಾಗುತ್ತೇವೆ ಎಂದು ಕ್ಷೇತ್ರದಲ್ಲಿ ಸಕ್ರಿಯವಾಗಿ ಪ್ರಚಾರ ನಡೆಸಿದ್ದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. |
![]() | ಮಸ್ಕಿಯಲ್ಲಿ ಆಪರೇಷನ್ ಫೇಲ್: ಪ್ರತಾಪ್ ಗೌಡ ಪಾಟೀಲ್ ಗೆ ಮುಖಭಂಗ; ಗೆಲುವಿನತ್ತ ಕಾಂಗ್ರೆಸ್ ನ ಬಸನಗೌಡ ತುರುವಿಹಾಳರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಮುಖಭಂಗವಾಗುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ಪಾಟೀಲ್ ಗೆಲುವು ಬಹುತೇಕ ನಿಶ್ಚಯವಾಗಿದೆ. |