• Tag results for Praveen Kumar

ಗ್ರೂಪ್ ಸಿ ಹುದ್ದೆ ನೀಡಿ ಮಂಗಳೂರಿನಲ್ಲಿ ಕೆಲಸ ಮಾಡಲು ಅನುಮತಿ: ಸಿಎಂಗೆ ಧನ್ಯವಾದ ಹೇಳಿದ ದಿ.ಪ್ರವೀಣ್ ನೆಟ್ಟಾರು ಪತ್ನಿ

ದುಷ್ಕರ್ಮಿಗಳಿಂದ ಕಳೆದ ಆಗಸ್ಟ್ ನಲ್ಲಿ ಹತ್ಯೆಗೀಡಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು (Praveen Kumar Nettar) ಅವರ ಪತ್ನಿ ನೂತನ ಅವರಿಗೆ ಸರ್ಕಾರ ಗ್ರೂಪ್ ಸಿ ಹುದ್ದೆಯ ಗುತ್ತಿಗೆ ಆಧಾರಿತ ನೌಕರಿ ನೀಡಿದ್ದು ಅದಕ್ಕೆ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.

published on : 8th October 2022

ಮಹಾಭಾರತ ಭೀಮನ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ

ಟಿವಿ ಸರಣಿ ಮಹಾಭಾರತದಲ್ಲಿ ಭೀಮನ ಪಾತ್ರದ ಮೂಲಕ ಮನೆಮಾತಾಗಿದ್ದ ನಟ ಮತ್ತು ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಕ್ರೀಡಾಪಟು ಪ್ರವೀಣ್ ಕುಮಾರ್ ಸೋಬ್ತಿ ಸೋಮವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 

published on : 8th February 2022

ರಾಶಿ ಭವಿಷ್ಯ