- Tag results for Praveen Nettar murder case
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎ ದಾಳಿ; ಮೂವರು ಪಿಎಫ್‌ಐ ಮುಖಂಡರ ಬಂಧನಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಮೂವರನ್ನು ಬಂಧಿಸಿದೆ. |
![]() | ಮುಲ್ಲಾ, ಮೌಲ್ವಿ ಎಸ್ ಡಿಪಿಐ ಪಿಎಫ್ಐ ನ್ನು ಹದ್ದುಬಸ್ತಿನಲ್ಲಿಡಿ, ಇಲ್ಲವಾದಲ್ಲಿ ಹಿಂದೂ ಸಮಾಜ ತಿರುಗಿಬೀಳುತ್ತೆ: ಪ್ರಮೋದ್ ಮುತಾಲಿಕ್ ಎಚ್ಚರಿಕೆಹಂತಕರ ವಿರುದ್ಧ ಭಯೋತ್ಪಾದನಾ ತಡೆ ಕಾಯ್ದೆ (ಪೋಟಾ)ಯಡಿ ಪ್ರಕರಣ ದಾಖಲಿಸಿ ತ್ವರಿತವಾಗಿ ಹಂತಕರಿಗೆ ಶಿಕ್ಷೆ ಕೊಡಿಸಬೇಕು ಎಂದು ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. |