social_icon
  • Tag results for Praveen Nettaru

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಎನ್ಐಎಯಿಂದ ಮೊತ್ತೋರ್ವ ಆರೋಪಿ ಬಂಧನ

ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

published on : 5th March 2023

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸಮುದಾಯ ಭವನವನ್ನು ವಶಕ್ಕೆ ಪಡೆದ ಎನ್‌ಐಎ

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೇಟೆ ಸಮೀಪದ ಇಡುಕ್ಕಿ ಗ್ರಾಮದ ಸಮುದಾಯ ಭವನವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

published on : 23rd February 2023

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ SDPI ನಿಂದ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಕಣಕ್ಕೆ!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಮುಂದಾಗಿದೆ.

published on : 14th February 2023

ಪ್ರವೀಣ್ ನೆಟ್ಟಾರು ಸಾವಿನ ಸೇಡಿಗಾಗಿ ಫಾಜಿಲ್‌ ಹತ್ಯೆ; ಶರಣ್ ಪಂಪ್‌ವೆಲ್ ವಿರುದ್ಧ ಫಾಜಿಲ್ ತಂದೆ ದೂರು ದಾಖಲು

ಮಂಗಳೂರು ಸಮೀಪದ ಸುರತ್ಕಲ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಫಾಜಿಲ್‌ನ ತಂದೆ ಫಾರೂಕ್ ಅವರು ಸೋಮವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ದೂರು ಸಲ್ಲಿಸಿದ್ದು, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

published on : 30th January 2023

2047ಕ್ಕೆ ದೇಶದಲ್ಲಿ ಇಸ್ಲಾಂ ಆಡಳಿತ ಸ್ಥಾಪಿಸುವ ಗುರಿ; 'ಸೇವಾ ತಂಡ', 'ಕಿಲ್ಲರ್ ಸ್ಕ್ವಾಡ್' ಸ್ಥಾಪಿಸಿದ ಪಿಎಫ್ ಐ: ಎನ್ಐಎ ಚಾರ್ಜ್ ಶೀಟ್ ನಲ್ಲಿ ಮಾಹಿತಿ ಬಹಿರಂಗ!

PFI ಸಂಘಟನೆ ದೇಶದಲ್ಲಿ ಕೋಮು ದ್ವೇಷ, ಉಗ್ರಗಾಮಿ ಚಟುವಟಿಕೆ ಮತ್ತು ಸಮಾಜದ ಸ್ವಾಸ್ಥ್ಯ ಕೆಡಿಸಿ ಅನಿಶ್ಚಿತತೆ ಹುಟ್ಟುಹಾಕುವ ಉದ್ದೇಶವನ್ನು ಹೊಂದಿದ್ದು 2047ಕ್ಕೆ ಭಾರತದಲ್ಲಿ ಇಸ್ಲಾಮ್ ಆಡಳಿತವನ್ನು ತರಬೇಕೆಂಬ ಮಹದಾಸೆಯನ್ನು ಹೊಂದಿದೆ ಎಂಬ ಆಘಾತಕಾರಿ ಮಾಹಿತಿ ಬಯಲಿಗೆ ಬಂದಿದೆ.

published on : 21st January 2023

ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್​ಶೀಟ್ ಸಲ್ಲಿಕೆ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶುಕ್ರವಾರ 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 

published on : 20th January 2023

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ NIA

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ PFI ಕಾರ್ಯಕರ್ತರ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ.

published on : 20th January 2023

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆ ಮರೆಸಿಕೊಂಡ ಇಬ್ಬರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ ಎನ್‌ಐಎ

ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ  ಘೋಷಿಸಿದೆ.

published on : 19th January 2023

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಎನ್ಐಎ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶನಿವಾರ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ ಎಂದು ವರದಿಯಾಗಿದೆ.

published on : 13th November 2022

ಪ್ರವೀಣ್ ನೆಟ್ಟಾರು ಪತ್ನಿಗೆ ಸಿಎಂ ಸಚಿವಾಲಯದಲ್ಲಿ ನೌಕರಿ: ರಾಜ್ಯ ಸರ್ಕಾರದಿಂದ ಆದೇಶ

ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಗುರುವಾರ ಆದೇಶ...

published on : 29th September 2022

ಪ್ರವೀಣ್‌ ನೆಟ್ಟಾರು ಹತ್ಯೆ: ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಪ್ರವೇಶಕ್ಕೆ ಇದ್ದ ನಿರ್ಬಂಧ ರದ್ದುಗೊಳಿಸಿದ ಹೈಕೋರ್ಟ್‌

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್‌ಗೆ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

published on : 21st September 2022

ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರಿಗೆ ಸಿಎಂ ಕಚೇರಿಯಲ್ಲಿ ಕೆಲಸ: ಬೊಮ್ಮಾಯಿ

ಕರಾವಳಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಶನಿವಾರ ಘೋಷಣೆ ಮಾಡಿದ್ದಾರೆ.

published on : 11th September 2022

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಎನ್‌ಐಎಯಿಂದ 32 ಕಡೆ ದಾಳಿ

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಗೆ ನಡೆಸುತ್ತಿರುವ  ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಪುತ್ತೂರು ಮತ್ತು ಸುಳ್ಯದಲ್ಲಿ 32 ಕಡೆ ಮನೆ, ಕಟ್ಟಡಗಳ ಮೇಲೆ ದಾಳಿ ನಡೆಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಸಿರುವುದಾಗಿ ತಿಳಿದು ಬಂದಿದೆ.

published on : 6th September 2022

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಮೂರು ಪ್ರಮುಖ ಆರೋಪಿಗಳ ಬಂಧನ: ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು  ಪ್ರಮುಖ  ಆರೋಪಿಗಳನ್ನು ಬಂಧಿಸಿದ್ದಾರೆ. 

published on : 11th August 2022

ಪ್ರವೀಣ್ ನೆಟ್ಟಾರು ಹತ್ಯೆಗೆ PFI ನಂಟು?: ಕೆಲವರಿಂದ ಆರೋಪಿಗಳ ರಕ್ಷಣೆ; ನೆರವಾದವರ ಆಸ್ತಿ ಮುಟ್ಟುಗೋಲಿಗೆ ಕ್ರಮ: ಎಡಿಜಿಪಿ ಆಲೋಕ್ ಕುಮಾರ್ ಎಚ್ಚರಿಕೆ

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂದಿಸಿದ ಆರೋಪಿಗಳನ್ನು ಕೆಲವರು ರಕ್ಷಣೆ ಮಾಡುತ್ತಿದ್ದು, ಆರೋಪಿಗಳಿಗೆ ನೆರವಾದವರ ಆಸ್ತಿ ಮುಟ್ಟುಗೋಲಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಎಡಿಜಿಪಿ ಆಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

published on : 10th August 2022
1 2 3 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9