- Tag results for Praveen Nettaru murder case
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳ ಪತ್ತೆಗೆ NIA ನಗದು ಬಹುಮಾನ ಘೋಷಣೆಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪತ್ತೆಗೆ ಎನ್ಐಎ ಮತ್ತೊಮ್ಮೆ ನಗದು ಬಹುಮಾನ ಘೋಷಿಸಿದೆ. |
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾತಿಗೆ ಎರಡನೇ ಬಾರಿಗೆ ಎನ್ಐಎ ಗಡುವುಬಿಜೆಪಿ ಯುವ ಘಟಕದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಆಗಸ್ಟ್ 18ರೊಳಗೆ ಶರಣಾಗಲು ಗಡುವು ನೀಡಿದೆ. ಇಲ್ಲದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ತಿಳಿಸಿದೆ. |
![]() | ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ದಕ್ಷಿಣ ಕನ್ನಡ, ಕೊಡಗಿನಲ್ಲಿ ಎನ್ಐಎ ದಾಳಿ, ತೀವ್ರ ಶೋಧಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್ಐ (PFI) ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್ಐಎ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. |
![]() | ಪ್ರವೀಣ್ ನೆಟ್ಟರು ಕೊಲೆ ಪ್ರಕರಣ: ಮತ್ತೆ ಇಬ್ಬರ ವಿರುದ್ಧ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ NIAಬಿಜೆಪಿ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳ ವಿರುದ್ಧ ಎನ್ ಐಎ ಆರೋಪಪಟ್ಟಿ ಸಲ್ಲಿಸಿದೆ. |
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸಮುದಾಯ ಭವನವನ್ನು ವಶಕ್ಕೆ ಪಡೆದ ಎನ್ಐಎಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೇಟೆ ಸಮೀಪದ ಇಡುಕ್ಕಿ ಗ್ರಾಮದ ಸಮುದಾಯ ಭವನವನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ವಶಕ್ಕೆ ತೆಗೆದುಕೊಂಡಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. |
![]() | 2047ಕ್ಕೆ ದೇಶದಲ್ಲಿ ಇಸ್ಲಾಂ ಆಡಳಿತ ಸ್ಥಾಪಿಸುವ ಗುರಿ; 'ಸೇವಾ ತಂಡ', 'ಕಿಲ್ಲರ್ ಸ್ಕ್ವಾಡ್' ಸ್ಥಾಪಿಸಿದ ಪಿಎಫ್ ಐ: ಎನ್ಐಎ ಚಾರ್ಜ್ ಶೀಟ್ ನಲ್ಲಿ ಮಾಹಿತಿ ಬಹಿರಂಗ!PFI ಸಂಘಟನೆ ದೇಶದಲ್ಲಿ ಕೋಮು ದ್ವೇಷ, ಉಗ್ರಗಾಮಿ ಚಟುವಟಿಕೆ ಮತ್ತು ಸಮಾಜದ ಸ್ವಾಸ್ಥ್ಯ ಕೆಡಿಸಿ ಅನಿಶ್ಚಿತತೆ ಹುಟ್ಟುಹಾಕುವ ಉದ್ದೇಶವನ್ನು ಹೊಂದಿದ್ದು 2047ಕ್ಕೆ ಭಾರತದಲ್ಲಿ ಇಸ್ಲಾಮ್ ಆಡಳಿತವನ್ನು ತರಬೇಕೆಂಬ ಮಹದಾಸೆಯನ್ನು ಹೊಂದಿದೆ ಎಂಬ ಆಘಾತಕಾರಿ ಮಾಹಿತಿ ಬಯಲಿಗೆ ಬಂದಿದೆ. |
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 20 ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್ಶೀಟ್ ಸಲ್ಲಿಕೆಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ಅಧಿಕಾರಿಗಳು ಶುಕ್ರವಾರ 20 ಆರೋಪಿಗಳ ವಿರುದ್ಧ 1500 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. |
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದ NIAಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ಪ್ರಕರಣದ ಮತ್ತಿಬ್ಬರು ಆರೋಪಿಗಳಾದ PFI ಕಾರ್ಯಕರ್ತರ ಪತ್ತೆಗೆ 5 ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ. |
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತಲೆ ಮರೆಸಿಕೊಂಡ ಇಬ್ಬರು ಆರೋಪಿಗಳ ಪತ್ತೆಗೆ ಬಹುಮಾನ ಘೋಷಿಸಿದ ಎನ್ಐಎಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. |