- Tag results for Prayagraj
![]() | ಪ್ರವಾದಿ ಕುರಿತ ಹೇಳಿಕೆ ವಿರೋಧಿಸಿ ಪ್ರತಿಭಟನೆ, ಹಿಂಸಾಚಾರ: ಆರೋಪಿ ವೆಲ್ಫೇರ್ ಪಾರ್ಟಿ ನಾಯಕ ಜಾವೆದ್ ಅಹ್ಮದ್ ವಿರುದ್ಧ ಬುಲ್ಡೋಜರ್ ಕ್ರಮ ಆರಂಭಿಸಿದ ಯೋಗಿ ಸರ್ಕಾರ!!ಪ್ರವಾದಿ ಕುರಿತ ಬಿಜೆಪಿ ನಾಯಕಿ ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಉತ್ತರ ಪ್ರದೇಶದ ವೆಲ್ಫೇರ್ ಪಾರ್ಟಿ ನಾಯಕ ಜಾವೆದ್ ಅಹ್ಮದ್ ವಿರುದ್ಧ ಯೋಗಿ ಆದಿತ್ಯಾನಾಥ್ ಸರ್ಕಾರ ತನ್ನ ಬುಲ್ಡೋಜರ್ ಕ್ರಮ ಆರಂಭಿಸಿದೆ. |
![]() | ಪ್ರಯಾಗ್ ರಾಜ್: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರ ದಾರುಣ ಹತ್ಯೆಎರಡು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಮನೆಯಲ್ಲಿಯೇ ಹತ್ಯೆಯಾಗಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿದೆ. |
![]() | ಕೃಷ್ಣ ಜನ್ಮಭೂಮಿ ವಿವಾದ: ಮಸೀದಿ ತೆರವು ಅರ್ಜಿಯನ್ನು ಮತ್ತೆ ಕೈಗೆತ್ತಿಕೊಂಡ ಹೈಕೋರ್ಟ್!ಭಗವಾನ್ ಕೃಷ್ಣನ ಜನ್ಮಭೂಮಿ ಕೃಷ್ಣ ಜನ್ಮಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಮಥುರಾದ ಶಾಹಿ ಈದ್ಗಾ ಮಸೀದಿಯನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಮತ್ತೆ ಕೈಗೆತ್ತಿಕೊಂಡಿದೆ. |
![]() | ಮಹಿಳಾ ಸ್ವ ಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ರೂ.1,000 ಕೋಟಿ ವರ್ಗಾಯಿಸಿದ ಪ್ರಧಾನಿ ಮೋದಿಮಹಿಳಾ ಸಬಲೀಕರಣ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಹಿಳಾ ಸ್ವ ಸಹಾಯ ಸಂಘಗಳ ಬ್ಯಾಂಕ್ ಖಾತೆಗಳಿಗೆ ರೂ.1,000 ಕೋಟಿ ರೂಪಾಯಿಯನ್ನು ವರ್ಗಾಯಿಸಿದ್ದಾರೆ. ಇದರಿಂದ ಸ್ವ ಸಹಾಯ ಸಂಘಗಳ ಸುಮಾರು 16 ಲಕ್ಷ ಮಹಿಳಾ ಸದಸ್ಯರಿಗೆ ಪ್ರಯೋಜನವಾಗಲಿದೆ. |
![]() | ಉತ್ತರ ಪ್ರದೇಶ: ಭೂ ವಿವಾದ ಹಿನ್ನೆಲೆ ದಲಿತ ಕುಟುಂಬದ ನಾಲ್ವರ ಬರ್ಬರ ಹತ್ಯೆ; ಮೃತ ಬಾಲಕಿಯ ಮೇಲೆ ಅತ್ಯಾಚಾರ ಶಂಕೆ!ಭೂವಿವಾದದ ಕಾರಣಕ್ಕೆ ಪರಿಶಿಷ್ಟ ಜಾತಿ(ಎಸ್ಸಿ) ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜಿಲ್ಲೆಯಲ್ಲಿ ನಡೆದಿದೆ. |
![]() | ಮಹಾಂತ ನರೇಂದ್ರ ಗಿರಿ ಸಾವು ಪ್ರಕರಣ: ಪ್ರಯಾಗ್ ರಾಜ್ ತಲುಪಿದ ಸಿಬಿಐ ತಂಡಅಖಿಲ ಭಾರತೀಯ ಅಖಾಡ ಪರಿಷತ್ ನ ಮುಖ್ಯಸ್ಥರಾದ ಮಹಾಂತ ನರೇಂದ್ರ ಗಿರಿ ಅವರ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸುವುದಕ್ಕೆ ಸಿಬಿಐ ತಂಡ ಪ್ರಯಾಗ್ ರಾಜ್ ಗೆ ತಲುಪಿದೆ. |
![]() | ಪ್ರಯಾಗ್ ರಾಜ್: ಅಖಾಡ ಪರಿಷತ್ ಮುಖ್ಯಸ್ಥ ಮಹಾಂತ ನರೇಂದ್ರ ಗಿರಿ ಶವವಾಗಿ ಪತ್ತೆಆಘಾತಕಾರಿ ಘಟನೆಯೊಂದರಲ್ಲಿ, ಅಖಿಲ ಭಾರತೀಯ ಅಖಾರ ಪರಿಷತ್ತಿನ ಅಧ್ಯಕ್ಷ ಆಚಾರ್ಯ ನರೇಂದ್ರ ಗಿರಿ ಅವರು ಸೋಮವಾರ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ. |