• Tag results for Pre budget interaction

ಮಹಿಳೆಯರ ಅಭಿವೃದ್ಧಿಗೆ ಈ ಬಾರಿ ಬಜೆಟ್ ನಲ್ಲಿ ಹೆಚ್ಚಿನ ಒತ್ತು: ಸಿಎಂ ಯಡಿಯೂರಪ್ಪ

ಮಾರ್ಚ್ 8ರಂದು 2021-22ನೇ ಸಾಲಿನ ಬಜೆಟ್ ಮಂಡಿಸಲು ಮುಖ್ಯಮತ್ರಿ ಬಿ ಎಸ್ ಯಡಿಯೂರಪ್ಪ ಸಜ್ಜಾಗಿದ್ದಾರೆ. ಅಂದು ಅಂತಾರಾಷ್ಟ್ರೀಯ ಮಹಿಳಾ ದಿನವಾಗಿರುವುದರಿಂದ ಬಜೆಟ್ ನಲ್ಲಿ ಮಹಿಳೆಯರ ಪರವಾದ ಅನೇಕ ಯೋಜನೆಗಳನ್ನು ಪ್ರಕಟಿಸುವ ಭರವಸೆಯನ್ನು ಸಿಎಂ ನೀಡಿದ್ದಾರೆ.

published on : 6th March 2021

ರಾಶಿ ಭವಿಷ್ಯ