• Tag results for Prem

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಸಮುದಾಯಕ್ಕೆ ಬಡ್ತಿಯಲ್ಲಿ ಮೀಸಲಾತಿ: ಮಾನದಂಡ ಹಾಕಲು ಸುಪ್ರೀಂ ಕೋರ್ಟ್ ನಕಾರ

ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ (SC&ST) ಬಡ್ತಿಯಲ್ಲಿ ಮೀಸಲಾತಿ ನೀಡಲು ಮಾನದಂಡ ಅಥವಾ ಅಳತೆಗೋಲು (Yardstick) ಹಾಕಲು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ನಿರಾಕರಿಸಿದ್ದು, ಅದನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ.

published on : 28th January 2022

ಮಹಾರಾಷ್ಟ್ರದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯ ರದ್ದುಪಡಿಸಿದ ಸುಪ್ರೀಂ ಕೋರ್ಟ್

 ಮಹಾರಾಷ್ಟ್ರ ವಿಧಾನಸಭೆಯಿಂದ 12 ಬಿಜೆಪಿ ಶಾಸಕರ ಒಂದು ವರ್ಷದ ಅಮಾನತು ನಿರ್ಣಯವನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ. ಇದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂದು ಕರೆದಿದೆ.

published on : 28th January 2022

ಕುಡಿದು ವಾಹನ ಚಾಲನೆ ದುರ್ನಡತೆ ಮಾತ್ರವಲ್ಲ, ಅಪರಾಧವೂ ಹೌದು: ಸುಪ್ರೀಂ ಕೋರ್ಟ್ ತೀರ್ಪು

ಮದ್ಯ ಸೇವನೆ ಮಾಡಿ ವಾಹನ ಚಾಲನೆ ಮಾಡುವುದು ಗಂಭೀರವಾದ ದುರ್ನಡತೆ ಮಾತ್ರವಲ್ಲ, ಅದು ಅಪರಾಧವೂ ಹೌದು ಎಂದು ಸುಪ್ರೀಂಕೋರ್ಟ್ ಬುಧವಾರ ಹೇಳಿದೆ.

published on : 27th January 2022

ಚುನಾವಣೆ ವೇಳೆ 'ಅಸಂಬದ್ಧ ಉಚಿತ ಕೊಡುಗೆ': ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕರ ಹಣದಿಂದ 'ಅಸಂಬದ್ಧ ಉಚಿತ ಕೊಡುಗೆ'ಗಳನ್ನು ನೀಡುವ ಭರವಸೆ ಅಥವಾ ಹಂಚುವ ರಾಜಕೀಯ ಪಕ್ಷದ ಚಿಹ್ನೆ ಮತ್ತು ಪಕ್ಷದ ನೋಂದಣಿ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ...

published on : 25th January 2022

ಧರ್ಮ ಸಂಸದ್ ಆಯೋಜನೆಯನ್ನು ಮತ್ತೊಂದು ಧರ್ಮದ ವಿರುದ್ಧ ಎಂದು ಪರಿಗಣಿಸುವಂತಿಲ್ಲ: ಸುಪ್ರೀಂ ಮೆಟ್ಟಿಲೇರಿದ ಹಿಂದೂ ಸಂಘಟನೆಗಳು

ಧರ್ಮ ಸಂಸದ್ ಆಯೋಜನೆ ಮಾಡುವುದನ್ನು ಮತ್ತೊಂದು ಧರ್ಮದ ವಿರುದ್ಧ ಎಂದು ಪರಿಗಣಿಸುವಂತಿಲ್ಲ ಎಂದು ಹಿಂದೂ ಸೇನಾ ಹಾಗೂ ಹಿಂದೂ ಫ್ರಂಟ್ ಫಾರ್ ಜಸ್ಟಿಸ್ ಎಂಬ ಸಂಘಟನೆಗಳು ಹೇಳಿದ್ದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ.

published on : 24th January 2022

ಉದ್ಯೋಗ ಸಂಸ್ಥೆ ಕಿರುಕುಳ: ಸುಪ್ರೀಂ ಕೋರ್ಟ್‌ ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಾಜಬಾಬು ಗುಪ್ತಾ ಎಂದು ಗುರುತಿಸಲಾಗಿದೆ. ಅವರು ನೋಯ್ಡಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

published on : 21st January 2022

ವರ್ಚುವಲ್ ವಿಚಾರಣೆಗೆ ವಕೀಲರು ಮೊಬೈಲ್ ಫೋನ್ ಬಳಸಬಹುದು: ಸಿಜೆಐ ಎನ್ ವಿ ರಮಣ ಅನುಮತಿ

ವರ್ಚುವಲ್ ವಿಚಾರಣೆಗೆ ವಕೀಲರು ಮೊಬೈಲ್ ಫೋನ್ ಬಳಸಬಹುದು ಎಂದು ಸಿಜೆಐ ಎನ್ ವಿ ರಮಣ ಅನುಮತಿ ನೀಡಿದ್ದಾರೆ.

published on : 19th January 2022

ಅಶ್ಲೀಲ ಚಿತ್ರ ಪ್ರಕರಣ: ಪೂನಂ ಪಾಂಡೆಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

ಪೋರ್ನ್ ಚಿತ್ರ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಾಟ್ ನಟಿ ಪೂನಂ ಪಾಂಡೆ ಅವರಿಗೆ  ಸುಪ್ರೀಂ ಕೋರ್ಟ್ ಮಂಗಳವಾರ ಬಂಧನದಿಂದ ರಕ್ಷಣೆ ನೀಡಿದೆ.

published on : 18th January 2022

ಒತ್ತಾಯಪೂರ್ವಕವಾಗಿ ಯಾರಿಗೂ ಲಸಿಕೆ ನೀಡುವುದಿಲ್ಲ: ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟನೆ

ದೇಶದಲ್ಲಿ ಯಾರಿಗೂ ಒತ್ತಾಯಪೂರ್ವಕವಾಗಿ ಕೋವಿಡ್-19 ಲಸಿಕೆ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಸ್ಪಷ್ಟಪಡಿಸಿದೆ.

published on : 17th January 2022

ಪ್ರಧಾನಿ ಮೋದಿ ಭದ್ರತಾ ಉಲ್ಲಂಘನೆ: ತನಿಖೆಗೆ ಪಂಚ ಸದಸ್ಯರ ಸಮಿತಿ ರಚಿಸಿದ ಸುಪ್ರೀಂ ಕೋರ್ಟ್

ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ಮೋದಿ ಅವರ ಭದ್ರತಾ ಉಲ್ಲಂಘನೆ ವಿಚಾರಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ದೇಶದ ಸರ್ವೋಚ್ಛ ನ್ಯಾಯಾಲಯ (Supreme Court) ಪಂಚ ಸದಸ್ಯರ ಸಮಿತಿಯನ್ನು ರಚನೆ ಮಾಡಿದೆ.

published on : 12th January 2022

ಸುಪ್ರೀಂಕೋರ್ಟ್‌ನಲ್ಲೂ ಕೊರೋನಾ ಆರ್ಭಟ: ನಾಲ್ವರು ನ್ಯಾಯಮೂರ್ತಿಗಳಿಗೆ ತಗುಲಿದ ಸೋಂಕು

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗ ಆರ್ಭಟಿಸುತ್ತಿದ್ದು ದಿನ ನಿತ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಸುಪ್ರೀಂಕೋರ್ಟ್‌ನ ನಾಲ್ವರು ನ್ಯಾಯಮೂರ್ತಿಗಳಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

published on : 9th January 2022

ಸಿಬಿಎಸ್ ಸಿ 12ನೇ ತರಗತಿ ಪರೀಕ್ಷೆ: ಟೆಸ್ಟ್ ಅಂಕಗಳನ್ನು ಪರಿಗಣಿಸುವ ಕುರಿತ ಷರತ್ತಿಗೆ 'ಸುಪ್ರೀಂ' ನಕಾರ

ಕಳೆದ ವರ್ಷ ಜೂನ್‌ನಲ್ಲಿ ಸಿಬಿಎಸ್ ಸಿ 12 ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಮಾಪನ ನೀತಿಯಲ್ಲಿ ನಿರ್ದಿಷ್ಟಪಡಿಸಿದ ಷರತ್ತನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಳ್ಳಿಹಾಕಿದೆ. ಅದರಲ್ಲಿ ಟೆಸ್ಟ್ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು  ಅಂತಿಮವೆಂದು ಪರಿಗಣಿಸಲಾಗುವುದು ಎಂದು ಹೇಳಲಾಗಿತ್ತು.

published on : 7th January 2022

ಪ್ರಧಾನಿ ಮೋದಿಗೆ ಭದ್ರತಾ ಲೋಪ: ಸೋಮವಾರದವರೆಗೆ ವಿಚಾರಣೆಯಿಂದ ದೂರವಿರಲು ಪಂಜಾಬ್, ಕೇಂದ್ರಕ್ಕೆ 'ಸುಪ್ರೀಂ' ಆದೇಶ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಂಜಾಬ್ ಭೇಟಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ತಕ್ಷಣವೇ ಕಾಪಾಡಿಕೊಂಡು ಸಂರಕ್ಷಿಸಿಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಪಂಜಾಬ್ ರಿಜಿಸ್ಟ್ರಾರ್ ಜನರಲ್ ಮತ್ತು ಹರ್ಯಾಣ ಹೈಕೋರ್ಟ್ ಗೆ ಆದೇಶಿಸಿದೆ.

published on : 7th January 2022

ಪಾಕಿಸ್ತಾನ: ಸುಪ್ರೀಂ ಕೋರ್ಟ್ ನ ಮೊಟ್ಟ ಮೊದಲ ಮಹಿಳಾ ನ್ಯಾಯಾಧೀಶೆಯಾಗಿ ಆಯೇಷಾ ಮಲಿಕ್ ನೇಮಕ

ಲಾಹೋರ್ ಹೈಕೋರ್ಟ್‍ನ ನ್ಯಾಯಮೂರ್ತಿ ಆಯಿಷಾ ಮಲಿಕ್ ಅವರನ್ನು ಪಾಕಿಸ್ತಾನದ ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಮೂರ್ತಿಯಾಗಿ ಆಯ್ಕೆಮಾಡಲಾಗಿದೆ.

published on : 7th January 2022

ಈಗಿರುವ EWS ಮತ್ತು OBC ಮೀಸಲಾತಿ ಮಾದರಿಯಲ್ಲಿಯೇ ನೀಟ್-ಪಿಜಿ ಕೌನ್ಸೆಲಿಂಗ್ ನಡೆಸಿ: ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ಅನುಮತಿ 

ರಾಜ್ಯ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಅಖಿಲ ಭಾರತ ಕೋಟಾ (AIQ) ಸೀಟುಗಳಲ್ಲಿ ಕೇಂದ್ರ ಸರ್ಕಾರವು ತಂದಿರುವ ಆರ್ಥಿಕವಾಗಿ ದುರ್ಬಲ ವರ್ಗದವರು (EWS) ಮತ್ತು ಇತರ ಹಿಂದುಳಿದ ವರ್ಗ ( OBC) ಮೀಸಲಾತಿಯನ್ನು ಆಧರಿಸಿ 2021-2022 ನೇ ಸಾಲಿಗೆ NEET-PG ಕೌನ್ಸೆಲಿಂಗ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.

published on : 7th January 2022
1 2 3 4 5 6 > 

ರಾಶಿ ಭವಿಷ್ಯ