- Tag results for Present no
![]() | ರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ: ಮುಖ್ಯಮಂತ್ರಿ ಬೊಮ್ಮಾಯಿರಾಜ್ಯ ಸಚಿವ ಸಂಪುಟ ವಿಸ್ತರಣೆ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆರೋಗ್ಯ ಸರಿಯಿಲ್ಲದ ಕಾರಣ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ. ಪಕ್ಷ ಸಂಘಟನೆ ಬಗ್ಗೆ ಗಮನ ಕೊಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. |