- Tag results for President
![]() | ಮಾಲ್ಡೀವ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಚೀನಾ ಪರ ಒಲವಿರುವ ಮೊಹಮ್ಮದ್ ಮುಯಿಜ್ಜುಗೆ ಗೆಲುವುಮಾಲ್ಡೀವ್ಸ್ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ವಿರೋಧ ಪಕ್ಷದ ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ (ಪಿಪಿಎಂ) ಅಭ್ಯರ್ಥಿ ಡಾ.ಮಹಮ್ಮದ್ ಮುಯಿಝು ಗೆಲುವು ಸಾಧಿಸಿದ್ದಾರೆ. ಕಠಿಣ ಸ್ಪರ್ಧೆಯಲ್ಲಿ ಹಾಲಿ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್ ಸೋಲಿಹ್ ಅವರನ್ನು ಮುಯಿಝು ಸೋಲಿಸಿದ್ದಾರೆ. |
![]() | ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಹಿ ಹಾಕಿದ್ದಾರೆ. |
![]() | ಈಗಲೂ ಕಾಲ ಮಿಂಚಿಲ್ಲ, ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನೀಡಿ: ರೇಣುಕಾಚಾರ್ಯ ಹೊಸ ವರಸೆಬಿಜೆಪಿಗೆ ಸಮರ್ಥ ನಾಯಕರ ಅಡಳಿತ ಬೇಕಾಗಿದೆ. ಯಡಿಯೂರಪ್ಪನವರ ಕಣ್ಣೀರಿನಿಂದ ಬಿಜೆಪಿ ಹಾಳಾಗಿದೆ. ಹೀಗಾಗಿ ಅವರ ಪುತ್ರ ಬಿ.ವೈ ವಿಜಯೇಂದ್ರ ರಾಜ್ಯಾಧ್ಯಕ್ಷ ಆಗಬೇಕು. ಅವರಿಗೆ ಯಡಿಯೂರಪ್ಪ ಪುತ್ರ ಎಂದು ಸ್ಥಾನಮಾನ ಕೊಡಬೇಡಿ. |
![]() | 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆ: ಸಮೀಕ್ಷೆಯಲ್ಲಿ ಬೈಡನ್ ಗಿಂತ ಟ್ರಂಪ್ ಮುಂದೆ2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರಿಗಿಂತ ಹಾಲಿ ಅಧ್ಯಕ್ಷ ಜೋ ಬೈಡನ್ ಹಿಂದಿರುವುದಾಗಿ ವಾಷಿಂಗ್ಟನ್ ಪೋಸ್ಟ್ ಮತ್ತು ಎಬಿಸಿ ನ್ಯೂಸ್ ಚಾನೆಲ್ ನಡೆಸಿದ ಸಮೀಕ್ಷೆ ಹೇಳಿದೆ. |
![]() | ಬಿಜೆಪಿಯೊಂದಿಗೆ ಮೈತ್ರಿಯಿಂದ ಸಂಕಷ್ಟ; ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ರಾಜೀನಾಮೆಮುಂಬರುವ 2024ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕರ್ನಾಟಕದಲ್ಲಿ ಜೆಡಿಎಸ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದು, ಇದೀಗ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಸೈಯದ್ ಶಫಿವುಲ್ಲಾ ಸಾಹೇಬ್ ಅವರು ಪಕ್ಷದೊಂದಿಗಿನ ಸಂಬಂಧವನ್ನು ಮುರಿದುಕೊಳ್ಳಲು ನಿರ್ಧರಿಸಿದ್ದಾರೆ. |
![]() | ಫಿಲ್ಮ್ ಚೇಂಬರ್ ಚುನಾವಣೆ ಫಲಿತಾಂಶ ಪ್ರಕಟ: ಅಧ್ಯಕ್ಷರಾಗಿ ಎನ್.ಎಮ್. ಸುರೇಶ್ ಆಯ್ಕೆಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಇಂದು (ಶನಿವಾರ) ನಡೆದ ಚುನಾವಣೆಯಲ್ಲಿ 2023ನೇ ಸಾಲಿಗೆ ಅಧ್ಯಕ್ಷರಾಗಿ ನಿರ್ಮಾಪಕ, ವಿತರಕ ಎನ್.ಎಮ್. ಸುರೇಶ್ ಆಯ್ಕೆಯಾಗಿದ್ದಾರೆ. |
![]() | ‘ಹೊಸ ಸಂಸತ್ತಿನಲ್ಲಿ ರಾಷ್ಟ್ರಪತಿಗಳನ್ನು ನೋಡಲು ಬಯಸಿದ್ದೆ, ಏಕೆ ಆಹ್ವಾನಿಸಲಿಲ್ಲ’: ರಾಹುಲ್ ಗಾಂಧಿಮಹಿಳೆ ಮತ್ತು ಉನ್ನತ ಹುದ್ದೆ ಅಲಂಕರಿಸಿದ ಬುಡಕಟ್ಟು ಸಮುದಾಯದ ಮೊದಲ ವ್ಯಕ್ತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ನೂತನ ಸಂಸತ್ ಭವನದ ಉದ್ಘಾಟನೆಗೆ ಏಕೆ ಆಹ್ವಾನಿಸಲಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪ್ರಶ್ನಿಸಿದ್ದಾರೆ. |
![]() | ಲಿಂಗ ಸಮಾನತೆ ನ್ಯಾಯಕ್ಕಾಗಿ ಮಹಿಳಾ ಮೀಸಲಾತಿ ಮಸೂದೆ ಅತ್ಯಂತ ಪರಿವರ್ತಕ ಕ್ರಾಂತಿ: ರಾಷ್ಟ್ರಪತಿ ದ್ರೌಪದಿ ಮುರ್ಮುಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸರ್ಕಾರ ಮಂಡಿಸಿದ ಒಂದು ದಿನದ ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಿಂಗ ಸಮಾನತೆ ನ್ಯಾಯಕ್ಕಾಗಿ ಇದು ನಮ್ಮ ಕಾಲದಲ್ಲಿ ಅತ್ಯಂತ ಪರಿವರ್ತನೆಯ ಕ್ರಾಂತಿಯಾಗಲಿದೆ ಎಂದು ಬುಧವಾರ ಹೇಳಿದ್ದಾರೆ. |
![]() | ಹೆಚ್-1 ಬಿ ವೀಸಾ ವ್ಯವಸ್ಥೆಯನ್ನು ಬದಲಿಸಬೇಕಿದೆ: ಯುಎಸ್ ಅಧ್ಯಕ್ಷೀಯ ಸ್ಪರ್ಧೆ ಆಕಾಂಕ್ಷಿ ವಿವೇಕ್ ರಾಮಸ್ವಾಮಿ ಮಾತುಹೆಚ್-1 ಬಿ ವೀಸಾ ವ್ಯವಸ್ಥೆಯನ್ನು ಒಪ್ಪಂದದ ಜೀತಪದ್ಧತಿ ಎಂಬ ಅರ್ಥದಲ್ಲಿ ಮಾತನಾಡಿರುವ ಅಮೇರಿಕಾದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಸ್ಪರ್ಧೆ ಆಕಾಂಕ್ಷಿ ವಿವೇಕ್ ರಾಮಸ್ವಾಮಿ, ಲಾಟರಿ ಆಧರಿತ ವ್ಯವಸ್ಥೆಯನ್ನು ಬದಲಿಸಬೇಕಿದೆ ಎಂದು ಹೇಳಿದ್ದಾರೆ. |
![]() | ನಾವೆಲ್ಲರೂ ಸನಾತನ ಧರ್ಮವನ್ನು ನಂಬುತ್ತೇವೆ: ಮಧ್ಯ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ಭಾರತದ ಪ್ರತಿಯೊಬ್ಬ ಪ್ರಜೆಗೂ ಸನಾತನ ಧರ್ಮದ ಮೇಲೆ ನಂಬಿಕೆಯಿದೆ ಮತ್ತು ಅದು ಚರ್ಚೆಯ ವಿಷಯವಲ್ಲ ಎಂದು ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಶುಕ್ರವಾರ ಹೇಳಿದ್ದಾರೆ. |
![]() | ಸಿಂಗಾಪುರದ ನೂತನ ಅಧ್ಯಕ್ಷರಾಗಿ ಭಾರತೀಯ ಮೂಲದ ಷಣ್ಮುಗರತ್ನಂ ಪ್ರಮಾಣವಚನ ಸ್ವೀಕಾರಭಾರತೀಯ ಮೂಲದ ಸಿಂಗಾಪುರದ ಅರ್ಥಶಾಸ್ತ್ರಜ್ಞ ಥರ್ಮನ್ ಷಣ್ಮುಗರತ್ನಂ ಅವರು ಗುರುವಾರ ಸಿಂಗಾಪುರದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದರು. |
![]() | ಅಪ್ರಾಪ್ತೆ ಜೊತೆ ವಿವಾಹ ಆರೋಪ: ನಂಜನಗೂಡು ಗ್ರಾ.ಪಂ ಉಪಾಧ್ಯಕ್ಷನ ವಿರುದ್ಧ ಪೋಕ್ಸೋ ಕೇಸ್ ದಾಖಲುನಂಜನಗೂಡು ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿದ್ದಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, 2012 ಮತ್ತು ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. |
![]() | ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆಗಿನ ದ್ವಿಪಕ್ಷೀಯ ಮಾತುಕತೆ ಅತ್ಯಂತ ಫಲಪ್ರದವಾಗಿತ್ತು: ಪ್ರಧಾನಿ ಮೋದಿಜಿ 20 ಶೃಂಗಸಭೆಯ ಅಂತಿಮ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಔತಣಕೂಟ ಆಯೋಜನೆ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಲವು ವಿಚಾರಗಳು ಕುರಿತು ಉಭಯ ದೇಶಗಳ ನಾಯಕರು ಚರ್ಚೆ ನಡೆಸಿದ್ದಾರೆ. |
![]() | ಜಿ 20 ಶೃಂಗಸಭೆ: ಅಮೆರಿಕಾ ಅಧ್ಯಕ್ಷ ಜೋ ಬೈಡನ್ ದೆಹಲಿಗೆ ಆಗಮನ; ಶೀಘ್ರದಲ್ಲೇ ಪ್ರಧಾನಿ ಮೋದಿ ಭೇಟಿ!ನಾಳೆಯಿಂದ 18ನೇ G20 ಶೃಂಗಸಭೆಯನ್ನು ಆಯೋಜಿಸಲು ನವದೆಹಲಿ ಸಜ್ಜಾಗಿದೆ. ಇದು 25ಕ್ಕೂ ಹೆಚ್ಚು ವಿಶ್ವ ನಾಯಕರು ಮತ್ತು ಅವರ ಜೊತೆಯಲ್ಲಿರುವ ಪ್ರತಿನಿಧಿಗಳ ಉಪಸ್ಥಿತಿಗೆ ಸಾಕ್ಷಿಯಾಗಲಿದೆ. |
![]() | ರಾಷ್ಟ್ರಪತಿ ಆಯೋಜಿಸಿರುವ ಜಿ-20 ಔತಣಕೂಟಕ್ಕೆ ಖರ್ಗೆ ಗೆ ಆಹ್ವಾನವಿಲ್ಲರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ಆಯೋಜಿಸಿರುವ ಜಿ-20 ಔತಣಕೂಟಕ್ಕೆ ರಾಜ್ಯಸಭೆಯಲ್ಲಿ ವಿಪಕ್ಷ ನಾಯಕರಾಗಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆಹ್ವಾನ ನೀಡಿಲ್ಲ. ಈ ಬಗ್ಗೆ ಖರ್ಗೆ ಅವರ ಕಚೇರಿಯ ಮೂಲಗಳು ತಿಳಿಸಿವೆ. |