- Tag results for President Draupadi Murmu
![]() | ಕೇಂದ್ರ ಬಜೆಟ್ 2023 ಮಂಡನೆ: ರಾಷ್ಟ್ರಪತಿಗಳನ್ನು ಭೇಟಿ ಮಾಡಿದ ವಿತ್ತ ಸಚಿವೆಕೇಂದ್ರ ಹಣಕಾಸು ಸಚಿವರು ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿಗಳನ್ನು ಭೇಟಿ ಮಾಡುವುದು ಸಂಪ್ರದಾಯ. ಅದರ ಪ್ರಕಾರ ಇಂದು ಬುಧವಾರ ಬೆಳಗ್ಗೆ ಲೋಕಸಭೆಯಲ್ಲಿ 11 ಗಂಟೆಗೆ ಬಜೆಟ್ ಮಂಡನೆಗೆ ಮುನ್ನ ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ಭವನಕ್ಕೆ ತೆರಳಿದರು. |
![]() | ಇಂದು ಪ್ರತಿಯೊಬ್ಬ ಭಾರತೀಯನ ಆತ್ಮವಿಶ್ವಾಸ ಹೆಚ್ಚಾಗಿದೆ, ಭಾರತದೆಡೆಗೆ ವಿಶ್ವದ ದೃಷ್ಟಿಕೋನ ಬದಲಾಗಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮುಇಂದು ಪ್ರತಿಯೊಬ್ಬ ಭಾರತೀಯನ ಆತ್ಮವಿಶ್ವಾಸವು ಹೆಚ್ಚಾಗಿರುವುದು ದೇಶದಲ್ಲಿ ಆಗಿರುವ ಬಹಳ ದೊಡ್ಡ ಬದಲಾವಣೆ, ಭಾರತದ ಕಡೆಗೆ ಪ್ರಪಂಚದ ದೃಷ್ಟಿಕೋನವು ಬದಲಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. |
![]() | ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ವಿಧಾನಸೌಧದಲ್ಲಿ ನಾಗರಿಕ ಸನ್ಮಾನ: ಜೋಗತಿ ಮಂಜಮ್ಮ, ಪ್ರಕಾಶ್ ಪಡುಕೋಣೆ ಸೇರಿ ಹಲವರಿಂದ ಸನ್ಮಾನರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ನಡೆದ ನಾಗರಿಕ ಸ್ವಾಗತ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸನ್ಮಾನಿಸಲು ವಿವಿಧ ಕ್ಷೇತ್ರಗಳ ವ್ಯಕ್ತಿಗಳನ್ನು ಆಯ್ಕೆ ಮಾಡಲಾಯಿತು. ಇಸ್ಕಾನ್‌ನ ಮಧು ಪಂಡಿತ್ ದಾಸ (ಸಮಾಜ ಸೇವೆ), ಜ್ಞಾನಪೀಠ ಪುರಸ್ಕೃತ ಚಂದ್ರಶೇಖರ ಕಂಬಾರ (ಸಾಹಿತ್ಯ), ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ, ಕಿರಣ್ ಮಜುಂದಾರ್-ಶಾ (ಉದ್ಯಮ) |
![]() | ಭಾರತವನ್ನು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಿ ಪರಿವರ್ತಿಸುವಲ್ಲಿ ಕರ್ನಾಟಕ ಪಾತ್ರ ಮುಖ್ಯವಾಗಿದೆ: ರಾಷ್ಟ್ರಪತಿ ಮುರ್ಮುಭಾರತ ದೇಶದ ಆರ್ಥಿಕತೆಯನ್ನು ಐದು ಟ್ರಿಲಿಯನ್ ಡಾಲರ್ ಗೆ ಹೆಚ್ಚಿಸುವಲ್ಲಿ ಕರ್ನಾಟಕ ಪ್ರಮುಖ ಪಾತ್ರ ವಹಿಸಲಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ವಿಶ್ವಾಸ ವ್ಯಕ್ತಪಡಿಸಿದ್ದಾರೆ. |
![]() | ಹೆಚ್ ಎಎಲ್ ನಲ್ಲಿ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ: ರಾಷ್ಟ್ರಪತಿಗಳಿಂದ ಚಾಲನೆರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಹೆಚ್ ಎ ಎಲ್ ನಲ್ಲಿ ಏಕೀಕೃತ ಕ್ರಯೋಜನಿಕ್ ಇಂಜಿನ್ ಉತ್ಪಾದನಾ ಸೌಲಭ್ಯ ಮತ್ತು ದಕ್ಷಿಣ ವಲಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. |
![]() | ಮೈಸೂರಲ್ಲೇ ತಯಾರಾದ ಸಿಲ್ಕ್ ಸೀರೆ ಉಟ್ಟು, ದಸರಾಗೆ ವಿಶೇಷ ಮೆರುಗು ತಂದ ರಾಷ್ಟ್ರಪತಿ ದ್ರೌಪದಿ ಮುರ್ಮುದಸರಾ ಮಹೋತ್ಸವ ಉದ್ಘಾಟಿಸಿದ ಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ದ್ರೌಪದಿ ಮುರ್ಮು ಅವರು ಉಟ್ಟಿದ್ದ ಸೀರೆ ಇದೀಗ ಎಲ್ಲರ ಗಮನ ಸೆಳೆದಿದೆ. ಹೌದು, ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ಧರಿಸಿ ದಸರಾವನ್ನು ಉದ್ಘಾಟಿಸಿದ್ದು ವಿಶೇಷ ಗೌರವ ಸಂದಂತಾಗಿದೆ. |
![]() | ದಸರಾ ಎನ್ನುವುದು ಸ್ತ್ರೀಶಕ್ತಿಯ ಆರಾಧನೆ ಮಾಡುವ ಹಬ್ಬ, ಮಹಿಳೆಯರಿಗೆ ಬಲ ತುಂಬೋಣ: ರಾಷ್ಟ್ರಪತಿ ದ್ರೌಪದಿ ಮುರ್ಮುಕನ್ನಡ ನಾಡಿಗೆ ಬಂದು, ಮೈಸೂರು ದಸರಾ ಹಬ್ಬಕ್ಕೆ ಚಾಲನೆ ನೀಡಿ ಕನ್ನಡದಲ್ಲಿ ಮಾತು ಆರಂಭಿಸಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ವಿಶೇಷವಾಗಿತ್ತು. |
![]() | Live: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಕ್ಕೆ ಚಾಲನೆ: ಚಾಮುಂಡಿ ದೇವಿಗೆ ರಾಷ್ಟ್ರಪತಿ ಸೇರಿ ಗಣ್ಯರಿಂದ ಪುಷ್ಪಾರ್ಚನೆನಾಡದೇವತೆ ಚಾಮುಂಡೇಶ್ವರಿಗೆ ದೀಪ ಬೆಳಗಿ ಪುಷ್ಪಾರ್ಚನೆ ಸಲ್ಲಿಸಿ ನಮಿಸುವ ಮೂಲಕ ನಾಡಹಬ್ಬ ದಸರಾ 2022ಕ್ಕೆ ಅದ್ದೂರಿ ಚಾಲನೆ ಸೋಮವಾರ ಸಿಕ್ಕಿದೆ. ವೃಶ್ಚಿಕ ಲಗ್ನದಲ್ಲಿ ಬೆಳಗ್ಗೆ 10.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್,ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಇತರ ಗಣ್ಯರು ಚಾಲನೆ ನೀಡಿದರು. |
![]() | ಸೋಮವಾರ ರಾಷ್ಟ್ರಪತಿಗಳಿಂದ ಮೈಸೂರು ದಸರಾ ಉದ್ಘಾಟನೆ, ದ್ರೌಪದಿ ಮುರ್ಮು ಕಾರ್ಯಕ್ರಮ ಪಟ್ಟಿ ಹೀಗಿದೆರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದು, ದೇಶದ ಮೊದಲ ಪ್ರಜೆಗೆ ಅದ್ಧೂರಿ ಸ್ವಾಗತ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ. |
![]() | ರಾಷ್ಟ್ರಪತಿ ದ್ರೌಪದಿ ಮುರ್ಮು ರವರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ: ಸಿಎಂ ಬೊಮ್ಮಾಯಿವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಬಾರಿಯ ದಸರಾ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಸರ್ಕಾರ ನಿರ್ಧರಿಸಿದೆ. |
![]() | ತುಮಕೂರಿನ ಕೇಂದ್ರೀಯ ವಿದ್ಯಾಲಯ ಶಿಕ್ಷಕಿ ಪೊನಶಂಕರಿಗೆ ರಾಷ್ಟ್ರಪ್ರಶಸ್ತಿ: ರಾಷ್ಟ್ರಪತಿಗಳಿಂದ ಪ್ರದಾನಜೀವನದಲ್ಲಿ ವಿದ್ಯೆ, ಗುರಿಯನ್ನು ತೋರಿಸುವ ಶಿಕ್ಷಕರಿಗೆ ಗೌರವ ಸಲ್ಲಿಸುವ, ಗುರಗಳಿಗೆ ಮೀಸಲಾದ ದಿನ ಇಂದು ಸೆಪ್ಟೆಂಬರ್ 5 ಶಿಕ್ಷಕರ ದಿನ. ಶಿಕ್ಷಣ, ಶಿಕ್ಷಕ ಹುದ್ದೆಯಲ್ಲಿ ವಿಶೇಷ ಸಾಧನೆ, ಅದ್ವಿತೀಯ ಕೆಲಸ ಮಾಡಿದ ಶಿಕ್ಷಕರನ್ನು ಗುರುತಿಸಿ ರಾಷ್ಟ್ರಮಟ್ಟದಲ್ಲಿ ಹಾಗೂ ಆಯಾ ರಾಜ್ಯ ಸರ್ಕಾರಗಳು ಗೌರವಿಸುತ್ತವೆ. |