• Tag results for President Gotabaya Rajapaksa

ಶ್ರೀಲಂಕಾ ರಾಜಕೀಯ ಬಿಕ್ಕಟ್ಟು: ಗೋಟಬಯ ರಾಜೀನಾಮೆ; ಏಳು ದಿನಗಳೊಳಗೆ ನೂತನ ಅಧ್ಯಕ್ಷರ ಆಯ್ಕೆ- ಸ್ಪೀಕರ್

ದ್ವೀಪರಾಷ್ಟ್ರದಲ್ಲಿನ ಆರ್ಥಿಕ ದಿವಾಳಿತ, ಅಸಮರ್ಪಕ ನಿರ್ವಹಣೆಗಾಗಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಹಾಗೂ ಒಂದು ವಾರ ನಡೆದ ನಾಟಕೀಯ ಬೆಳವಣಿಗೆ ನಂತರ ಶ್ರೀಲಂಕಾದ ಅಧ್ಯಕ್ಷ ಗೋಟಬಯ ರಾಜಪಕ್ಸ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಂಸತ್ತಿನ ಸ್ಪೀಕರ್ ಮಹಿಂದಾ ಯಾಪಾ ಅಬೇವರ್ದನ ಶುಕ್ರವಾರ ಅಧಿಕೃತವಾಗಿ ಘೋಷಿಸಿದ್ದಾರೆ

published on : 15th July 2022

‘ನಿಮ್ಮ ಭದ್ರಕೋಟೆ ಕುಸಿದಿದೆ, ರಾಜೀನಾಮೆ ನೀಡುವ ಘನತೆ ಇರಲಿ!’: ಶ್ರೀಲಂಕಾ ಅಧ್ಯಕ್ಷ ಗೋಟಾಬಯ ವಿರುದ್ಧ ಪ್ರತಿಭಟನೆಗೆ ಸನತ್ ಜಯಸೂರ್ಯ ಸಾಥ್

ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ತಾರಕಕ್ಕೇರಿದ್ದು, ಅಧ್ಯಕ್ಷ ಗೋಟಾಬಯ ವಿರುದ್ಧದ ಪ್ರತಿಭಟನೆಯಲ್ಲಿ ಶ್ರೀಲಂಕಾ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ಪಾಲ್ಗೊಂಡಿದ್ದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

published on : 9th July 2022

ಶ್ರೀಲಂಕಾ ಪ್ರಧಾನಿ ಸ್ಥಾನದಿಂದ ಸಹೋದರನನ್ನು ತೆಗೆದುಹಾಕಲು ಅಧ್ಯಕ್ಷ ಗೋಟಬಯ ರಾಜಪಕ್ಸ ಒಪ್ಪಿಗೆ

ನೆರೆಯ ದ್ವೀಪ ರಾಷ್ಟ್ರ ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ನಲುಗುತ್ತಿರುವಂತೆಯೇ, ತಮ್ಮ ಸಹೋದರ ರಾಜಪಕ್ಸ ಅವರನ್ನು ಪ್ರಧಾನಿ ಹುದ್ದೆಯಿಂದ ತೆಗೆದುಹಾಕಲು ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಒಪ್ಪಿಕೊಂಡಿದ್ದಾರೆ ಎಂದು ವರದಿಗಳು ಹೇಳಿವೆ.

published on : 29th April 2022

ಆರ್ಥಿಕ ಅನಿಶ್ಚಿತತೆ: ಶ್ರೀಲಂಕಾದಲ್ಲಿ ಸಾರ್ವಜನಿಕ ತುರ್ತುಪರಿಸ್ಥಿತಿ ಘೋಷಿಸಿದ ಅಧ್ಯಕ್ಷ ಗೋಟಬಯ ರಾಜಪಕ್ಸೆ

ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ನಿನ್ನೆ ಶುಕ್ರವಾರ ವಿಶೇಷ ಗೆಜೆಟ್ ಮೂಲಕ ಸಾರ್ವಜನಿಕ ತುರ್ತುಪರಿಸ್ಥಿತಿ ಘೋಷಣೆ ಮಾಡಿದ್ದಾರೆ.

published on : 2nd April 2022

ರಾಶಿ ಭವಿಷ್ಯ