• Tag results for President Kovind

ಪಂಜಾಬ್ ಭೇಟಿ ವೇಳೆ 'ಭದ್ರತಾ ಲೋಪ': ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಘಟನೆಯ ಸಂಪೂರ್ಣ ವಿವರ ನೀಡಿದ ಪ್ರಧಾನಿ ಮೋದಿ

ಧಾನ ಮಂತ್ರಿ ನರೇಂದ್ರ ಮೋದಿ ಅವರ ಫಿರೋಜ್ ಪುರ ಭೇಟಿ ವೇಳೆ ಉಂಟಾದ ಭದ್ರತಾ ಲೋಪಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ಪ್ರಾಥಮಿಕ ಮಾಹಿತಿ ನೀಡಿದ್ದಾರೆ.

published on : 6th January 2022

ಢಾಕಾ: ನವೀಕೃತ ರಮನಾ ಕಾಳಿ ಮಂದಿರ ಉದ್ಘಾಟಿಸಲಿರುವ ರಾಷ್ಟ್ರಪತಿ ಕೋವಿಂದ್

ಬಾಂಗ್ಲಾದೇಶದಲ್ಲಿರುವ ಐತಿಹಾಸಿಕ ರಮನಾ ಕಾಳಿ ಮಂದಿರವನ್ನು ನವೀಕರಿಸಲಾಗಿದ್ದು, ಇದನ್ನು ರಾಷ್ಟ್ರಪತಿ ರಾಮನಾಥ್​​ ಕೋವಿಂದ್​ ಶುಕ್ರವಾರ ಉದ್ಘಾಟಿಸಲಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಹೇಳಿದ್ದಾರೆ.

published on : 16th December 2021

ಚಂದ್ರಶೇಖರ ಕಂಬಾರ, ಡಾ. ಬಿ.ಎಂ.ಹೆಗ್ಡೆಗೆ ಪದ್ಮ ಭೂಷಣ, ಹಾಜಬ್ಬ, ವಿಜಯ್​ ಸಂಕೇಶ್ವರ್​ಗೆ ಪದ್ಮಶ್ರೀ ಪ್ರಶಸ್ತಿ

ನಾಡಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಲವು ಮಹನೀಯರಿಗೆ 2020ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು.

published on : 8th November 2021

ಕೇಂದ್ರ ಸಚಿವ ಸಂಪುಟದಿಂದ ಅಜಯ್ ಮಿಶ್ರಾ ವಜಾಗೊಳಿಸಿ: ರಾಷ್ಟ್ರಪತಿಗೆ ಸಂಯುಕ್ತ ಕಿಸಾನ್ ಮೋರ್ಚಾ ಪತ್ರ

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ನಡೆದ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರನ್ನು ಕೇಂದ್ರ ಸಂಪುಟದಲ್ಲಿ ವಜಾಗೊಳಿಸಬೇಕು ಮತ್ತು ಪ್ರಕರಣದ ತನಿಖೆಗೆ...

published on : 4th October 2021

ಈಸ್ಟರ್ ಶುಭಾಶಯ ಕೋರಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ  ಪ್ರಧಾನಿ ನರೇಂದ್ರ  ಮೋದಿ ಅವರು ಈಸ್ಟರ್ ದಿನದಂದು ಶುಭಾಶಯ ಕೋರಿದ್ದಾರೆ. ಈಸ್ಟರ್ , ಯೇಸುಕ್ರಿಸ್ತನನ್ನು ಶಿಲುಬೆಗೆ ಹಾಕಲ್ಪಟ್ಟ ಮೂರು ದಿನಗಳ ನಂತರ ಪುನರುತ್ಥಾನವನ್ನು ಆಚರಿಸುವ ಕ್ರಿಶ್ಚಿಯನ್ ಹಬ್ಬವಾಗಿದೆ. 

published on : 4th April 2021

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಗೆ ಯಶಸ್ವಿ ಬೈಪಾಸ್ ಸರ್ಜರಿ!

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಯಶಸ್ವಿಯಾಗಿ ಬೈಪಾಸ್ ಸರ್ಜರಿ ನಡೆಸಲಾಗಿದೆ. ಏಮ್ಸ್ ಆಸ್ಪತ್ರೆಯಲ್ಲಿ ರಾಷ್ಟ್ರಪತಿಗೆ ಬೈಪಾಸ್ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಮ್ಮ ಟ್ವಿಟರ್ ಖಾತೆಯಲ್ಲಿ ತಿಳಿಸಿದ್ದಾರೆ.

published on : 30th March 2021

ಕೊರೋನಾ: ಮೊದಲ ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡ ರಾಷ್ಟ್ರಪತಿ ರಾಮನಾಥ್ ಕೋವಿಂದ್

ಮಾರಕ ಕೊರೋನಾ ವೈರಸ್ ವಿರುದ್ಧ ಕೇಂದ್ರ ಸರ್ಕಾರ ಆರಂಭಿಸಿರುವ ಲಸಿಕೆ ವಿತರಣೆ ಮುಂದುವರೆದಿದ್ದು, ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಲಸಿಕೆ ಹಾಕಿಸಿಕೊಂಡಿದ್ದಾರೆ.

published on : 3rd March 2021

ರಾಷ್ಟ್ರಪತಿಗೆ ಹಣಕಾಸು ಆಯೋಗದ ವರದಿ ಸಲ್ಲಿಕೆ

2021-22 ರಿಂದ 2025-26ರ ವರೆಗಿನ ಅವಧಿಯ ‘ಕೋವಿಡ್ ಸಮಯದಲ್ಲಿ ಹಣಕಾಸು ಆಯೋಗ’ ಶೀರ್ಷಿಕೆಯ ಆಯೋಗದ ವರದಿಯನ್ನು ಹಣಕಾಸು ಆಯೋಗದ ಅಧ್ಯಕ್ಷ ಎನ್‍ ಕೆ ಸಿಂಗ್‍ ಸೋಮವಾರ ರಾಷ್ಟ್ರಪತಿ ರಾಮ್‍ನಾಥ್‍ ಕೋವಿಂದ್ ಅವರಿಗೆ ಸಲ್ಲಿಸಿದರು.

published on : 10th November 2020

ರಾಶಿ ಭವಿಷ್ಯ