- Tag results for President Ram Nath Kovind
![]() | ನಿರ್ಗಮಿತ ರಾಷ್ಟ್ರಪತಿ ಕೋವಿಂದ್ ಗೆ ಮೆಹಬೂಬಾ ಮುಫ್ತಿ ಅವಮಾನ!ಸದಾ ಒಂದಿಲ್ಲೊಂದು ವಿವಾದಗಳ ಕಾರಣದಿಂದಲೇ ಸುದ್ದಿಯಾಗುವ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಈಗ ನಿರ್ಗಮಿತ ರಾಷ್ಟ್ರಪತಿ ಕೋವಿಂದ್ ವಿಷಯವಾಗಿಯೂ ವಿವಾದಕ್ಕೊಳಗಾಗಿದ್ದಾರೆ. |
![]() | ಕಾಂಗ್ರೆಸ್ ನಾಯಕರಿಂದ ರಾಷ್ಟ್ರಪತಿ ಕೋವಿಂದ್ ಭೇಟಿ; ಸಂಸದರೊಂದಿಗೆ ಪೊಲೀಸರ ‘ಕೆಟ್ಟ ವರ್ತನೆ’ ವಿರುದ್ಧ ದೂರುಕಾಂಗ್ರೆಸ್ ಹಿರಿಯ ನಾಯಕರ ನಿಯೋಗ ಸೋಮವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿದ್ದು, ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸುತ್ತಿರುವುದನ್ನು ವಿರೋಧಿಸಿ.... |
![]() | ಇಸ್ಕಾನ್‌ನ ರಾಜಾಧಿರಾಜ ಗೋವಿಂದ ದೇಗುಲ ಉದ್ಘಾಟಿಸಿದ ರಾಷ್ಟ್ರಪತಿ ಕೋವಿಂದ್ಇಸ್ಕಾನ್ ಸಂಸ್ಥೆ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉದ್ಘಾಟಿಸಿದ್ದಾರೆ. |
![]() | ಸೇನಾ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್ಸಶಸ್ತ್ರ ಪಡೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಹೊಸ ಎತ್ತರಕ್ಕೆ ತಲುಪುತ್ತಿರುವುದು ಹಾಗೂ ಹೊಸ ದಾಖಲೆಗಳನ್ನು ಮಾಡುತ್ತಿರುವುದಕ್ಕೆ ಶ್ಲಾಘಿಸಿದರು. |
![]() | ಭಾರತದ ಧಾರ್ಮಿಕ ತತ್ವ ಸಮಾನ ಆಧ್ಯಾತ್ಮಿಕ ಅಡಿಪಾಯ ಹೊಂದಿದೆ: ರಾಷ್ಟ್ರಪತಿ ರಾಮನಾಥ್ ಕೋವಿಂದ್ಪೂರ್ವದಿಂದ ಪಶ್ಚಿಮವರೆಗೆ ಹಾಗೂ ಉತ್ತರದಿಂದ ದಕ್ಷಿಣದವರೆಗೆ ಭಾರತದ ಸಾಂಸ್ಕೃತಿಕ ಚೈತನ್ಯ ಸಮಾನವಾದ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಅಡಿಪಾಯವನ್ನು ಹೊಂದಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. |
![]() | ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಸುಪ್ತ ಪ್ರತಿಭೆ ಬೆಳಕಿಗೆ ಬರುತ್ತದೆ: ರಾಷ್ಟ್ರಪತಿ ಕೋವಿಂದ್ಶಿಕ್ಷಣ ಸಂಸ್ಥೆಗಳು ಕೇವಲ ಔಪಚಾರಿಕ ಶಿಕ್ಷಣವನ್ನು ನೀಡುವುದಲ್ಲದೆ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರುತ್ತವೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಹೇಳಿದ್ದಾರೆ. |
![]() | ಬಾಲಾಕೋಟ್ ವಾಯುದಾಳಿಯಲ್ಲಿ ಪಾಕ್ ಹುಟ್ಟಡಗಿಸಿದ್ದ ಅಭಿನಂದನ್ ವರ್ಧಮಾನ್ ಗೆ ವೀರ ಚಕ್ರ ಪದಕ ಪ್ರದಾನ: ವಿಡಿಯೋಇತ್ತೀಚಿಗೆ ಬಡ್ತಿ ಪಡೆದಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. |
![]() | ರಾಜ್ಯಸಭಾ ಸದಸ್ಯರಾಗಿ ಮಾಜಿ ಸಿಜೆಐ ರಂಜನ್ ಗೊಗೊಯಿ ಪ್ರಮಾಣ ವಚನ, ಕಲಾಪದಿಂದ ಹೊರ ನಡೆದ ಕಾಂಗ್ರೆಸ್ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಗುರುವಾರ (ಮಾರ್ಚ್ ೧೯) ನೂತನ ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೊಗೊಯ್ ಅವರನ್ನು ರಾಜ್ಯಸಭೆಗೆ ನಾಮಕರಣ ಮಾಡಿದ್ದರು. |