- Tag results for President Ramanath Kovind
![]() | ಮಾಜಿ ಕೇಂದ್ರ ಸಚಿವ ಪಾಸ್ವಾನ್ ಅವರಿದ್ದ ಸರ್ಕಾರಿ ಬಂಗಲೆ ಈಗ ಮಾಜಿ ರಾಷ್ಟ್ರಪತಿ ಕೋವಿಂದ್ ಅಧಿಕೃತ ನಿವಾಸಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಅಧಿಕಾರ ಹಸ್ತಾಂತರಿಸಿದ ಬಳಿಕ, ತಮ್ಮ ಅಧಿಕೃತ ನಿವಾಸವನ್ನು ಜನಪತ್ ನ ಬಂಗಲೆಗೆ ವರ್ಗಾಯಿಸಿದ್ದಾರೆ. |
![]() | 73ನೇ ಗಣರಾಜ್ಯೋತ್ಸವ: ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣನಾಳೆ ಜನವರಿ 26 ರಂದು ದೇಶಾದ್ಯಂತ 73ನೇ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಇಂದು ಸಂಜೆ 7 ಗಂಟೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಸಂಜೆ 7 ಗಂಟೆಗೆ ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ವಾಹಿನಿಗಳಲ್ಲಿ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ನೇರ ಪ್ರಸಾರವಾಗುತ್ತದೆ. |