• Tag results for President Ramnath Kovind

ಪದ್ಮ ಪ್ರಶಸ್ತಿ ಪ್ರದಾನ 2021: ಸುಷ್ಮಾ ಸ್ವರಾಜ್, ಪಿವಿ ಸಿಂಧು, ಕಂಗನಾ ಸೇರಿ 119 ಮಂದಿಗೆ ರಾಷ್ಟ್ರಪತಿಗಳಿಂದ ಸರ್ವೋನ್ನತ ಗೌರವ

ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು, ಬಾಲಿವುಡ್ ನಟಿ ಕಂಗನಾ ರನಾವತ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 119 ಮಂದಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ದೇಶದ ಸರ್ವೋನ್ನತ ಗೌರವ ಸ್ವೀಕರಿಸಿದರು.

published on : 8th November 2021

ಬೋಧನಾ ಆಸ್ಪತ್ರೆ ಉದ್ಘಾಟನೆ: ಜಯಚಾಮರಾಜ ಒಡೆಯರ್ ಸ್ಮರಿಸಿದ ರಾಷ್ಟ್ರಪತಿ ಕೋವಿಂದ್

ಪಾಶ್ಚಿಮಾತ್ಯ ಸಂಸ್ಕೃತಿಯನ್ನು ದೇಶೀಯ ಸಂಸ್ಕೃತಿಯೊಂದಿಗೆ ಬೆರೆಸುವ ಪ್ರಯತ್ನ ಒಡೆಯರ್ ವಂಶಸ್ಥರದ್ದಾಗಿತ್ತು ಎಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅಭಿಪ್ರಾಯಪಟ್ಟಿದ್ದಾರೆ.

published on : 7th October 2021

ತಮಿಳುನಾಡು ಸೇರಿದಂತೆ ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಿದ ರಾಷ್ಟ್ಪತಿ ಕೋವಿಂದ್!

ಮಹತ್ವದ ಬೆಳವಣಿಗೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ತಮಿಳುನಾಡು, ಉತ್ತರಾಖಂಡ ಸೇರಿದಂತೆ ನಾಲ್ಕು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.

published on : 10th September 2021

ರವಿಶಂಕರ್ ಪ್ರಸಾದ್, ಜಾವ್ಡೇಕರ್ ಸೇರಿ 12 ಮಂದಿ ಸಚಿವರ ರಾಜೀನಾಮೆಗೆ ರಾಷ್ಟ್ರಪತಿ ಅಂಗೀಕರ!

ಕೇಂದ್ರ ಸಚಿವ ಸಂಪುಟ ವಿಸ್ತರಣೆಗೂ ಮುನ್ನ 12 ಸಚಿವರು ರಾಜೀನಾಮೆ ನೀಡಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. 

published on : 7th July 2021

ಸುಧಾರಣೆಯ ಹಾದಿಯಲ್ಲಿ ಕೆಲವು ತಪ್ಪು ಗ್ರಹಿಕೆ... ಆದರೆ, ಸರ್ಕಾರದ ಮೂಲ ಉದ್ದೇಶ ರೈತರ ಅಭಿವೃದ್ಧಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್

ಸುಧಾರಣೆಯ ಹಾದಿಯಲ್ಲಿ ಕೆಲವು ತಪ್ಪು ಗ್ರಹಿಕೆಯಾಗಬಹುದು. ಆದರೆ, ಸರ್ಕಾರದ ಮೂಲ ಉದ್ದೇಶ ರೈತರ ಅಭಿವೃದ್ಧಿ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

published on : 25th January 2021

ಪಶ್ಚಿಮ ಬಂಗಾಳ ರಾಜ್ಯಪಾಲರನ್ನು ವಜಾಗೊಳಿಸುವಂತೆ ರಾಷ್ಟ್ರಪತಿಗೆ ಟಿಎಂಸಿ ಪತ್ರ

ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ ಅವರು ರಾಜ್ಯದ ಆಡಳಿತ ಮತ್ತು ಸರ್ಕಾರದ ವಿರುದ್ಧ ಸಾರ್ವಜನಿಕವಾಗಿ ನಿರಂತರವಾಗಿ ಹೇಳಿಕೆಗಳನ್ನು ನೀಡುವ ಮೂಲಕ "ಸಾಂವಿಧಾನಿಕ ಮಿತಿಗಳನ್ನು ಉಲ್ಲಂಘಿಸಿದ್ದಾರೆ"...

published on : 30th December 2020

ದುರ್ಗಾ ಪೂಜೆಗೆ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಶುಭಾಶಯ

ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌,ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಜನತೆಗೆ ದುರ್ಗಾ ಪೂಜೆಯ ಶುಭ ಹಾರೈಸಿದ್ದಾರೆ.

published on : 24th October 2020

ರಾಶಿ ಭವಿಷ್ಯ