- Tag results for President Rule
![]() | ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಕಾಂಗ್ರೆಸ್ ಆಗ್ರಹರಾಜ್ಯದಲ್ಲಿ ಸ್ವಜನ ಪಕ್ಷಪಾತ, ಭ್ರಷ್ಟಾಚಾರ ಮೇರೆ ಮೀರಿ, ಆಡಳಿತ ಯಂತ್ರ, ಸಾಂವಿಧಾನಿಕ ಯಂತ್ರ ಕುಸಿದು ಬಿದ್ದಿದ್ದು ಕೂಡಲೇ ರಾಷ್ಡ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಕಾಂಗ್ರೆಸ್ ನಿಯೋಗ ರಾಜ್ಯಪಾಲರನ್ನು ಆಗ್ರಹಿಸಿದೆ. |
![]() | ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಂಬಂಧ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್!ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. |
![]() | ಪುದುಚೇರಿಯಲ್ಲಿ ಏಳನೇ ಬಾರಿಗೆ ರಾಷ್ಟ್ರಪತಿ ಆಳ್ವಿಕೆ ಜಾರಿ30 ವರ್ಷಗಳ ನಂತರ, ಏಳನೇ ಬಾರಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ. |