• Tag results for President of India

ಎಲಿಜಬೆತ್ ಅಂತ್ಯಕ್ರಿಯೆ ಹಿನ್ನೆಲೆ: ಲಂಡನ್ ಗೆ ತೆರಳಿದ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೆಪ್ಟೆಂಬರ್ 19ರಂದು ನಡೆಯಲಿರುವ ಬ್ರಿಟನ್​ ರಾಣಿ ಎರಡನೇ ಎಲಿಜಬೆತ್​ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂಗ್ಲೆಂಡ್​ಗೆ ತೆರಳಿದ್ದಾರೆ.

published on : 18th September 2022

ಪ್ರಜಾಪ್ರಭುತ್ವದ ನಿಜವಾದ ಸಾಮರ್ಥ್ಯ ತಿಳಿಯಲು ಜಗತ್ತಿಗೆ ಸಹಾಯ ಮಾಡಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ: ರಾಷ್ಟ್ರಪತಿ ದ್ರೌಪದಿ ಮುರ್ಮು, ಭಾಷಣದಲ್ಲಿ ರಾಷ್ಟ್ರಕವಿ ಕುವೆಂಪು ಕರೆ ಉಲ್ಲೇಖ

ಪ್ರಜಾಪ್ರಭುತ್ವದ ನಿಜವಾದ ಸಾಮರ್ಥ್ಯ ತಿಳಿಯಲು ಜಗತ್ತಿಗೆ ಸಹಾಯ ಮಾಡಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

published on : 14th August 2022

ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರ

ಭಾರತ ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

published on : 11th August 2022

ರಾಷ್ಟ್ರಪತಿಯವರಿಗೆ 'ದ್ರೌಪದಿ' ಹೆಸರು ಇಟ್ಟವರು ಯಾರು? ಬಾಲ್ಯಜೀವನದ ನೆನಪು ಮೆಲುಕು ಹಾಕಿದ ಮುರ್ಮು

2022ರ ರಾಷ್ಟ್ರಪತಿ ಹುದ್ದೆಗೆ ಎನ್ ಡಿಎ ಮೈತ್ರಿಕೂಟ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸಿದಾಗ ಸೋಷಿಯಲ್ ಮೀಡಿಯಾದಲ್ಲಿ ಅವರ ಹೆಸರಿನ ಬಗ್ಗೆ ಭಾರೀ ಕಮೆಂಟ್ ಗಳು ವ್ಯಕ್ತವಾದವು.

published on : 25th July 2022

'ರಾಷ್ಟ್ರಪತಿಯಾಗಿ ನನ್ನನ್ನು ಆಯ್ಕೆ ಭಾರತದಲ್ಲಿ ಬಡವರು ತಮ್ಮ ಕನಸುಗಳನ್ನು ಸಾಕಾರಗೊಳಿಸಬಹುದು ಎಂಬುದನ್ನು ಸಾಬೀತುಪಡಿಸುತ್ತದೆ': ದ್ರೌಪದಿ ಮುರ್ಮು

ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ತಾನು ಆಯ್ಕೆಯಾಗಿರುವುದು ತನ್ನ ವೈಯಕ್ತಿಕ ಸಾಧನೆಯಲ್ಲ ಬದಲಾಗಿ ಭಾರತದ ಪ್ರತಿಯೊಬ್ಬ ಬಡವರ ಸಾಧನೆ ಎಂದು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಹೇಳಿದ್ದಾರೆ.

published on : 25th July 2022

ಸಂಕಟದಲ್ಲಿ ಪ್ರಕೃತಿ ಮಾತೆ, ಹವಾಮಾನ ಬಿಕ್ಕಟ್ಟು ಭೂಮಿಯ ಭವಿಷ್ಯ ಅಪಾಯಕ್ಕೆ ದೂಡಬಹುದು: ವಿದಾಯ ಭಾಷಣದಲ್ಲಿ ಕೋವಿಂದ್

ಪ್ರಕೃತಿ ಮಾತೆ ತೀವ್ರ ಸಂಕಟದಲ್ಲಿದ್ದು, ಹವಾಮಾನ ಬಿಕ್ಕಟ್ಟು ಭೂಮಿಯ ಭವಿಷ್ಯವನ್ನು ಅಪಾಯಕ್ಕೆ ದೂಡಬಹುದು ಎಂದು ತಮ್ಮ ವಿದಾಯ ಭಾಷಣದಲ್ಲಿ ನಿರ್ಗಮಿತ ರಾಷ್ಚ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.

published on : 24th July 2022

ಸಂಸತ್ತು ಪ್ರಜಾಪ್ರಭುತ್ವದ ದೇಗುಲ, ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ: ರಾಷ್ಟ್ರಪತಿ ಕೋವಿಂದ್ ಬೀಳ್ಕೊಡುಗೆ ಭಾಷಣ!

ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ ಎಲ್ಲರಿಗೂ ಧನ್ಯವಾದ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತಮ್ಮ ಬೀಳ್ಕೊಡುಗೆ ಸಮಾರಂಭದಲ್ಲಿ ಹೇಳಿದ್ದಾರೆ.

published on : 23rd July 2022

ರಾಶಿ ಭವಿಷ್ಯ