• Tag results for Pressure

ಭಾರತದ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಬಿಡುಗಡೆಗೆ ಯಾವುದೇ ಒತ್ತಡವಿರಲಿಲ್ಲ: ಪಾಕಿಸ್ತಾನ

ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರನ್ನು ಬಿಡುಗಡೆ ಮಾಡಲು ಯಾವುದೇ ಒತ್ತಡಗಳಿರಲಿಲ್ಲ ಎಂದು ಪಾಕಿಸ್ತಾನ ಹೇಳಿದೆ.

published on : 30th October 2020

ಅಖಂಡ ಶ್ರೀನಿವಾಸಮೂರ್ತಿ ಮೇಲೆ ಬಿಜೆಪಿಯಿಂದ ಒತ್ತಡ: ಡಿ.ಕೆ.ಶಿವಕುಮಾರ್ 

ಡಿ.ಜೆ ಹಳ್ಳಿ ಮತ್ತು ಕೆ.ಜಿ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಇದೇ ರೀತಿ ಹೇಳಿಕೆ ನೀಡುವಂತೆ ಅವರ ಒತ್ತಡ ಹೇರಲಾಗುತ್ತಿದೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

published on : 15th August 2020

ಎಲ್ಲರಂತೆ ನನಗೂ ಒತ್ತಡ, ಭಯ ಇರುತ್ತಿತ್ತು, ತಂಡದಲ್ಲಿ ಮೆಂಟಲ್‌ ಕಂಡೀಷನಿಂಗ್ ಕೋಚ್‌ ಇರಬೇಕು: ಧೋನಿ

ಇತ್ತೀಚಿಗೆ ಬಹುತೇಕ ಆಟಗಾರರು ಮಾನಸಿಕ ಸ್ವಾಸ್ಥ್ಯದ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಒಪ್ಪಿಕೊಳ್ಳಲು ಸಿದ್ಧರಿರುವುದಿಲ್ಲ. ಹೀಗಾಗಿ ತಂಡದಲ್ಲಿ ಸದಾ ಮೆಂಟಲ್‌ ಕಂಡೀಷನಿಂಗ್‌ ಕೋಚ್....

published on : 7th May 2020

ರಾಜಕೀಯ ಒತ್ತಡ, ಇಂಜಿನಿಯರ್ ಗಳ ವರ್ಗಾವಣೆಗೆ ತಡೆ

ರಾಜಕೀಯ ಒತ್ತಡದಿಂದಾಗಿ ಕೆಲವು ಇಂಜಿನಿಯರ್ ಗಳು ಸೇವಾ ನಿಯಮಗಳನ್ನು ಉಲ್ಲಂಘಸಿ ರಾಜ್ಯ ಜಲ ಸಂಪನ್ಮೂಲ ಇಲಾಖೆಯಲ್ಲೇ ಮುಂದುವರೆದಿದ್ದು, ಇದರಿಂದ ಇಲಾಖೆಯ ಆಂತರಿಕ ಉದ್ಯೋಗಿಗಳಿಗೆ ತೊಂದರೆಯಾಗಿದೆ ಎಂದು ಎಂಬ ಆರೋಪಿಗಳು ಕೇಳಿಬಂದಿವೆ.

published on : 21st January 2020

ಬೀಚ್ ಕ್ಲೀನಿಂಗ್ ವೇಳೆ ಕೈಯಲ್ಲಿದಿದ್ದೇನು?.. ಕೊನೆಗೂ ಉತ್ತರಿಸಿದ ಪ್ರಧಾನಿ ಮೋದಿ

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿ ವೇಳೆ ಮಮ್ಮಲಾಪುರಂ ಬೀಚ್ ನಲ್ಲಿ ವಾಕಿಂಗ್ ಮಾಡಿದ್ದ ಪ್ರಧಾನಿ ಮೋದಿ ಬೀಚ್ ಕ್ಲೀನಿಂಗ್ ನಲ್ಲಿ ತೊಡಗಿದ್ದರು. ಆದರೆ ಮೋದಿ ಬೀಚ್ ಕ್ಲೀನಿಂಗ್ ಗಿಂತ ಅವರ ಕೈಯಲ್ಲಿದ್ದ ವಸ್ತುವೊಂದು ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಈ ವಸ್ತು ಏನು ಎಂದು ಇದೀಗ ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.

published on : 13th October 2019

ನನ್ನ ಪರ ಮತ ಹಾಕುವಂತೆ ಯಾರ ಮೇಲೂ ಒತ್ತಡ ಹೇರಿಲ್ಲ: ಮೇಯರ್ ಗೌತಮ್ ಕುಮಾರ್

ಮೇಯರ್ ಚುನಾವಣೆಯಲ್ಲಿ ತಮ್ಮ ಪರ ಮತ ಚಲಾಯಿಸುವಂತೆ ಯಾರ ಮೇಲೂ ಒತ್ತಡ ಹೇರಿಲ್ಲ ಎಂದು ಮೇಯರ್ ಗೌತಮ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

published on : 2nd October 2019

ನಿಮ್ಮ ಮಗುವಿನ ಹದಿಹರೆಯದ ಮತ್ತು ಒತ್ತಡದ ಸಮಸ್ಯೆಗಳ ನಿರ್ವಹಣೆ ಹೇಗೆ?

ಮಕ್ಕಳ ಬೆಳವಣಿಗೆಯಲ್ಲಿ ಒತ್ತಡದ ಸಮಸ್ಯೆ ಪ್ರಮುಖವಾದ ಪಾತ್ರ ವಹಿಸುತ್ತದೆ. ವಿಶೇವಾಗಿ ಹದಿಹರೆಯದ ವಯಸ್ಸಿನವರಲ್ಲಿ ಇದು ಹೆಚ್ಚಾಗಿ ಕಂಡುಬರುತ್ತದೆ. ಒತ್ತಡ ಸಮಸ್ಯೆಗಳ ನಿರ್ವಹಣೆ ಬಗ್ಗೆ ಕೆಲವೊಂದು ಮಾಹಿತಿ ನೀಡಲಾಗಿದೆ.

published on : 8th August 2019

ಜೂನ್ 7 ಕ್ಕೆ 'ಮೇ' ರಾಜೀನಾಮೆ

ಬ್ರೆಕ್ಸಿಟ್ ಒತ್ತಡದ ಕಾರಣದಿಂದಾಗಿ ಬ್ರಿಟನ್ ಪ್ರಧಾನಿ ಥೆರೇಸಾ ಮೇ ರಾಜೀನಾಮೆ ಘೋಷಣೆ ಮಾಡಿದ್ದು, ಜೂನ್.7 ಕ್ಕೆ ಪ್ರಧಾನಿ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ.

published on : 24th May 2019

ಒತ್ತಡದಲ್ಲಿರುವ ಚುನಾವಣಾ ಆಯೋಗ ಇವಿಎಂ ದೂರು ಕುರಿತಂತೆ ಕ್ರಮ ತೆಗದುಕೊಳ್ಳುತ್ತಿಲ್ಲ: ಸಿದ್ದರಾಮಯ್ಯ

ಮೋದಿ ಸರ್ಕಾರದ ಒತ್ತಡದಿಂದ ಕೆಲಸ ಮಾಡುತ್ತಿರುವ ಕೇಂದ್ರ ಚುನಾವಣಾ ಆಯೋಗ ಇವಿಎಂಗೆ ಸಂಬಂಧಿಸಿದ ದೂರುಗಳ ಕುರಿತಾಗಿ ಸರಿಯಾಗಿ ಕ್ರಮ ಜರುಗಿಸುತ್ತಿಲ್ಲ ...

published on : 16th April 2019

ದಿನಕರನ್ ಪಕ್ಷಕ್ಕೆ ಪ್ರೆಷರ್ ಕುಕ್ಕರ್ ಚಿಹ್ನೆ ನೀಡಲು ಸುಪ್ರೀಂ ಕೋರ್ಟ್ ನಕಾರ

ಎಐಎಡಿಎಂಕೆ ಪಕ್ಷದ ಬಂಡಾಯ ನಾಯಕ ಟಿಟಿವಿ ದಿನಕರನ್ ಅವರ ಎಎಂಎಂಕೆ ಪಕ್ಷಕ್ಕೆ ಪ್ರೆಷರ್ ಕುಕ್ಕರ್ ಚಿಹ್ನೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

published on : 7th February 2019

ಅಣ್ಣ ಹಜಾರೆ ಉಪವಾಸ ಸತ್ಯಾಗ್ರಹ: ಬಿಪಿ, ಶುಗರ್ ಗಣನೀಯ ಏರಿಕೆ; ವೈದ್ಯರ ಆತಂಕ

ಲೋಕಪಾಲ, ಲೋಕಾಯುಕ್ತ ನೇಮಕಾತಿಯನ್ನು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ನಿರಶನ ಮೂರನೇ ದಿನಕ್ಕೆ ತಲುಪಿದೆ. ಜೊತೆಗೆ ಅವರ ರಕ್ತದೊತ್ತಡ, ...

published on : 1st February 2019

ಬಿಎಸ್ಪಿ,ಎಸ್ಪಿ ಮೈತ್ರಿಯಿಂದ ಕರ್ನಾಟಕದಲ್ಲಿ ಒತ್ತಡದಲ್ಲಿ ಕಾಂಗ್ರೆಸ್?

ಮುಂಬರುವ ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಬಿಸ್ಪಿ ಹಾಗೂ ಎಸ್ಪಿ ಮೈತ್ರಿಯಿಂದಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಮೇಲೆ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ

published on : 13th January 2019