• Tag results for Price

ಮಾರುತಿ ಸುಜುಕಿ ಕಾರುಗಳ ಬೆಲೆ ಹೆಚ್ಚಳ: ಉತ್ಪಾದನಾ ವೆಚ್ಚ ಏರಿಕೆಯಾಗಿರುವ ಹಿನ್ನೆಲೆ

ಕಳೆದ ವರ್ಷ ಜನವರಿ ತಿಂಗಳಲ್ಲಿ ಮಾರುತಿ ಸುಜುಕಿ ಸಂಸ್ಥೆ ತನ್ನ ಕಾರುಗಳ ಬೆಲೆಯನ್ನು ಶೇ. 1.9 ಪ್ರತಿಶತ ಏರಿಕೆ ಮಾಡಿತ್ತು. 

published on : 15th January 2022

ನಂದಿನಿ ಹಾಲಿನ ಬೆಲೆ ಏರಿಕೆ ಮುನ್ಸೂಚನೆ ನೀಡಿದ ಜಾರಕಿಹೊಳಿ

ನಂದಿನಿ ಹಾಲಿನ ದರ ಹೆಚ್ಚಳ ಮಾಡುವಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

published on : 14th January 2022

ಹೊಸ ವರ್ಷದ ದಿನ ಸಿಹಿ ಸುದ್ದಿ: ವಾಣಿಜ್ಯ ಬಳಕೆ ಎಲ್​'ಪಿಜಿ ಸಿಲಿಂಡರ್ ಬೆಲೆಯಲ್ಲಿ 102 ರೂ. ಇಳಿಕೆ..!

ಹೊಸ ವರ್ಷದಂದು ಇಂಡಿಯನ್ ಆಯಿಲ್ ಜನತೆಗೆ ಭರ್ಜರಿ ಗಿಫ್ಟ್ ನೀಡಿದ್ದು, ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 102.50 ರೂಪಾಯಿ ಕಡಿತಗೊಳಿಸಲು ನಿರ್ಧರಿಸಿದೆ. ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಇಳಿಕೆಯಿಂದ ರೆಸ್ಟೋರೆಂಟ್ ಮಾಲೀಕರಿಗೆ ನೆಮ್ಮದಿ ಸಿಕ್ಕಿದೆ.

published on : 1st January 2022

ಜಾರ್ಖಂಡ್‌ನಲ್ಲಿ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ಬೆಲೆ ಲೀಟರ್‌ಗೆ 25 ರೂ. ಇಳಿಕೆ

ಜಾರ್ಖಂಡ್ ದ್ವಿಚಕ್ರ ವಾಹನ ಸವಾರರಿಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಬಂಪರ್ ಕೊಡುಗೆ ನೀಡಿದ್ದು, ಪೆಟ್ರೋಲ್ ಬೆಲೆ ಲೀಟರ್ ಗೆ ಬರೋಬ್ಬರಿ 25 ರೂಪಾಯಿ ಇಳಿಕೆ ಮಾಡಿದ್ದಾರೆ.

published on : 29th December 2021

ಇಂಧನ ಬೆಲೆಯೇರಿಕೆ ಬಿಸಿಯಿಂದ ತಪ್ಪಿಸಿಕೊಳ್ಳಲು ಅಸಲಿ 'ಹಾರ್ಸ್ ಪವರ್' ಮೊರೆ ಹೋದ ಫಾರೆಸ್ಟ್ ವಾಚರ್

ಮುಂಬರುವ ದಿನಗಳಲ್ಲಿ ಜನಸಾಮಾನ್ಯರು ಕೂಡಾ ತಂತಮ್ಮ ವಾಹನಗಳನ್ನು ಮನೆಯಲ್ಲೇ ಬಿಟ್ಟು, ಕುದುರೆ, ಟಾಂಗಾ ಗಾಡಿಗಳ ಬಳಕೆ ಮಾಡಿದರೆ ಅಚ್ಚರಿಯಿಲ್ಲ. ಆಗ ನಗರಗಳ ಟ್ರಾಫಿಕ್ ಸಿಗಲ್ಲುಗಳಲ್ಲಿ ವಾಹನಗಳ ಪೀಂಪೀಂ ಪಾಂಪಾಂ ಸದ್ದಿನ ಜೊತೆಗೆ ಟುರ್, ಬ್ಯಾ, ಗುಸ್ಸ್ ಇತರೆ ಸದ್ದುಗಳನ್ನೂ ಕೇಳಬಹುದು.

published on : 27th December 2021

ಒಡಿಶಾ: ಆಕಾಶದಿಂದ ಧರೆಗಿಳಿದು ಬಂದ ತರಕಾರಿಗಳ ಬೆಲೆ: ಜನಸಾಮಾನ್ಯರು ನಿರಾಳ

ಈ ಬಾರಿ ಇಳುವರಿ ಚೆನ್ನಾಗಿ ಆಗಿರುವುದೇ ತರಕಾರಿಗಳ ಬೆಲೆಯಲ್ಲಿ ಇಳಿಕೆಯಾಗಲು ಕಾರಣ ಎನ್ನಲಾಗುತ್ತಿದೆ.

published on : 26th December 2021

ಶ್ರೀಲಂಕಾದಲ್ಲಿ ಪೆಟ್ರೋಲ್ ಬೆಲೆ 177 ರೂ.: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಜೊತೆ ಸರ್ಕಾರ ಮಾತುಕತೆ

ಶ್ರೀಲಂಕಾದ ವಿದೇಶಿ ವಿನಿಮಯ ಮೀಸಲು ನಿಧಿ ಕುಸಿತಗೊಳ್ಳುತ್ತಲೇ ಸಾಗಿದ್ದು ಅದರಿಂದಾಗಿ ದೇಶದ ತೀವ್ರ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ. 

published on : 21st December 2021

ಕಚ್ಚಾ ವಸ್ತುಗಳ ಬೆಲೆ ಏರಿಕೆ: ಡಿ.20 ರಂದು ಪೀಣ್ಯ ಕೈಗಾರಿಕಾ ಸಂಘದಿಂದ ಪ್ರತಿಭಟನೆ

ಕಿರು, ಸಣ್ಣ ಮತ್ತು ಮಧ್ಯಮ ವಲಯದ ಕಚ್ಚಾ ವಸ್ತುಗಳ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಇದರ ವಿರುದ್ಧ ಡಿಸೆಂಬರ್ 20 ರಂದು ಕೈಗಾರಿಕೆಗಳನ್ನು ಬಂದ್ ಮಾಡಿ, ಪ್ರತಿಭಟನೆ ನಡೆಸಲು ಪೀಣ್ಯ ಕೈಗಾರಿಕಾ ಸಂಘ ನಿರ್ಧರಿಸಿದೆ. 

published on : 18th December 2021

ದಕ್ಷಿಣ ಭಾರತದಲ್ಲಿ ಟೊಮೆಟೊ ಬೆಲೆ ಕೆ.ಜಿ.ಗೆ 140 ರೂ.: ಅತಿವೃಷ್ಟಿ ಕಾರಣ

ಕರ್ನಾಟಕ ರಾಜ್ಯದಲ್ಲಿ ಮಂಗಳೂರು ಮತ್ತು ತುಮಕೂರಿನಲ್ಲಿ ಟೊಮೆಟೊ ಪ್ರತಿ ಕೆ.ಜಿ.ಗೆ 100 ರೂ. ಆದರೆ ಧಾರವಾಡದಲ್ಲಿ 75 ರೂ., ಮೈಸೂರಿನಲ್ಲಿ 74 ರೂ., ಶಿವಮೊಗ್ಗದಲ್ಲಿ 67 ರೂ.,

published on : 6th December 2021

ಮುಂದಿನ ವರ್ಷ ಕಾರು-ಮನೆ ಖರೀದಿ ಮತ್ತಷ್ಟು ದುಬಾರಿ?: ಸಾಮಾನ್ಯ ಗ್ರಾಹಕನ ಜೇಬಿಗೆ ಕತ್ತರಿ

ಮನುಷ್ಯನ ನಿತ್ಯ ಜೀವನಕ್ಕೆ ಬೇಕಾದ ಅಗತ್ಯ ವಸ್ತುಗಳ ಬೆಲೆ ಕಡಿಮೆಯೇನು ಆಗುತ್ತಿಲ್ಲ, ಕೋವಿಡ್-19 ಸೋಂಕು ಬಂದ ನಂತರ ಹಲವರ ಆದಾಯದ ಮೂಲಗಳು ಮತ್ತು ಆದಾಯಗಳು ಕಡಿಮೆಯಾಗಿದೆ.

published on : 3rd December 2021

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 100 ರೂ. ಏರಿಕೆ

ತೈಲೋತ್ಪನ್ನಗಳ ದರ ಏರಿಕೆ ಬಿಸಿ ನಡುವೆಯೇ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲೂ ಕೂಡ ಏರಿಕೆ ಕಂಡುಬಂದಿದ್ದು, 100 ರೂ ದರ ಏರಿಕೆಯಾಗಿದೆ.

published on : 1st December 2021

ಟೊಮ್ಯಾಟೋ ದರ ಈಗಲೇ ಇಳಿಯಲ್ಲ, ಇನ್ನೂ 2 ತಿಂಗಳು ಹೀಗೆಯೇ ಇರಲಿದೆ: Crisil ಸಂಶೋಧನೆ

ನಿರಂತರವಾಗಿ ಸುರಿಯುತ್ತಿರುವ ಅಕಾಲಿಕ ಮಳೆಯ ಪರಿಣಾಮ ತರಕಾರಿಗಳ ಬೆಲೆ ಏರಿಕೆ ಮುಂದುವರೆದಿದ್ದು, ಟೊಮ್ಯಾಟೊ ದರ ಕನಿಷ್ಟ ಇನ್ನು 2 ತಿಂಗಳು ಏರುಗತಿಯಲ್ಲೇ ಇರಲಿದೆ. 

published on : 26th November 2021

ಟೊಮೆಟೊ ಬೆಲೆ ಏರಿಕೆ: ತಮಾಷೆಯ ಮೀಮ್​ ಟ್ವೀಟ್​ ಮಾಡಿ ನಟ ಪ್ರಕಾಶ್​ ರಾಜ್ ಕಾಲೆಳೆದಿದ್ದು ಯಾರನ್ನ?

ಇಂಧನ ಬೆಲೆಗಳ ನಂತರ, ಕಳೆದ ಕೆಲವು ದಿನಗಳಿಂದ ಟೊಮೆಟೊ ಬೆಲೆಯಲ್ಲಿ ಬಾರೀ ಏರಿಕೆಯಾಗಿದೆ. ಇದರ ಬೆಲೆ ಏರಿಕೆಗೆ ಸಂಬಂಧಿಸಿದ ಮೀಮ್​ವೊಂದನ್ನು ನಟ ಪ್ರಕಾಶ್​ ರಾಜ್ ಟ್ವೀಟ್​ ಮಾಡಿದ್ದಾರೆ. ಅಲ್ಲದೇ ಯಾರು ಇದನ್ನು ಮಾಡಿದವರು ಎಂದು ಪ್ರಶ್ನಿಸಿದ್ದಾರೆ.

published on : 25th November 2021

ಮದನಪಲ್ಲಿ ಮಾರುಕಟ್ಟೆಯಲ್ಲಿ ಕೆಜಿ ಟೊಮೆಟೋ ಬೆಲೆ 130 ರೂ.ಗೆ ಏರಿಕೆ!

ಏಷ್ಯಾದ ಅತಿದೊಡ್ಡದಾದ ಮದನಪಲ್ಲಿ ಮಾರುಕಟ್ಟೆಯಲ್ಲಿ  ಟೊಮೆಟೋ ಸಗಟು ಬೆಲೆ ಕೆಜಿಗೆ 130 ರೂ. ಆಗಿದೆ. ವಾರದ ಹಿಂದಷ್ಟೇ 60 ರೂಪಾಯಿ ಇತ್ತು. 

published on : 24th November 2021

ಎಣ್ಣೆ, ಬೇಳೆ, ತರಕಾರಿ ಬೆಲೆ ಗಗನಕ್ಕೆ: ಸರ್ಕಾರಿ ಶಾಲೆ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಸಿಬ್ಬಂದಿಗೆ 'ವರಿ'!

ಕೋವಿಡ್ ಸಾಂಕ್ರಾಮಿಕದಿಂದಾಗಿ 18 ತಿಂಗಳ ನಂತರ ಶಾಲೆಗಳು ಮತ್ತೆ ಆರಂಭವಾಗಿವೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ನೂರಕ್ಕೆ ನೂರರಷ್ಟು ಹಾಜರಾಗುತ್ತಿದ್ದಾರೆ.

published on : 17th November 2021
1 2 3 4 5 6 > 

ರಾಶಿ ಭವಿಷ್ಯ