- Tag results for Price rise
![]() | ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಐದಾರು ಶ್ರೀಮಂತ ಭಾರತೀಯರಿಗಾಗಿ ಇದೆ: ರಾಹುಲ್ ಗಾಂಧಿಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಗಳ ಕುರಿತು ಶನಿವಾರ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ಸರ್ಕಾರ ರೈತರು, ಯುವಕರು ಮತ್ತು ಮಹಿಳೆಯರಿಗಾಗಿ ಅಲ್ಲ. ಬದಲಿಗೆ ಐದಾರು ಶ್ರೀಮಂತ ಭಾರತೀಯರಿಗಾಗಿ ಎಂದು ಆರೋಪಿಸಿದ್ದಾರೆ. |
![]() | ಹಣದುಬ್ಬರ: ತೊಗರಿ ಬೇಳೆ, ಉದ್ದಿನ ಬೇಳೆ ಸೇರಿ ಅಕ್ಕಿ- ಬೇಳೆಕಾಳುಗಳ ಬೆಲೆ ಗಗನಕ್ಕೆಎರಡು ವರ್ಷ ಕೋವಿಡ್ ಬಾಧೆಯಿಂದ ನಲುಗಿ ಕಳೆದ 6 ತಿಂಗಳಿನಿಂದ ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ ಎನ್ನುವಾಗ ಈಗ ಸಾಮಾನ್ಯ ಜನತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿಹೋಗುತ್ತಿದ್ದಾರೆ. |
![]() | ಅಗತ್ಯ ವಸ್ತುಗಳ ಬೆಲೆ ಏರಿಕೆ: ಪ್ರತಿಭಟನೆಗೆ ವಿರೋಧ ಪಕ್ಷಗಳು ಸಜ್ಜುದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಈ ಬಗ್ಗೆ ಆಗಾಗ ಚರ್ಚೆಗಳು ಆಗುತ್ತಿರುತ್ತದೆ. ವಿರೋಧ ಪಕ್ಷಗಳು ಸಂಸತ್ತಿನಲ್ಲಿ ತರಾಟೆಗೆ ತೆಗೆದುಕೊಂಡಿದ್ದೂ ಆಗಿದೆ. |
![]() | ಸಂಸತ್ ಅಧಿವೇಶನ: ಜಿಎಸ್ ಟಿ, ಬೆಲೆ ಏರಿಕೆ ವಿರುದ್ಧ ಪ್ರತಿಪಕ್ಷಗಳ ಗದ್ದಲ; ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ಕೂಡಾ ಕೆಲವು ಹೊಸ ಉತ್ಪನ್ನಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತಿತರ ಪಕ್ಷಗಳ ಸದಸ್ಯರು ಭಿತ್ತಿಪತ್ರ ಹಿಡಿದು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. |
![]() | ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಗಾಂಧಿ ಪ್ರತಿಮೆ ಬಳಿ ಕಾಂಗ್ರೆಸ್, ಟಿಆರ್ ಎಸ್ ಸಂಸದರ ಪ್ರತಿಭಟನೆಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಟಿಆರ್ ಎಸ್ ಸಂಸದರು ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಇಂದು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. |
![]() | ಬೆಲೆ ಏರಿಕೆ ವಿರೋಧಿಸಿ ಫ್ರೀಡಂ ಪಾರ್ಕ್ನಲ್ಲಿ ಕಾಂಗ್ರೆಸ್ ಪ್ರತಿಭಟನೆ: ಪ್ರಧಾನಿ ಮೋದಿ ವಿರುದ್ಧ ಸಿದ್ದು ಗುಡುಗು!ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್, ರಾಮಲಿಂಗಾರೆಡ್ಡಿ, ಕೃಷ್ಣಭೈರೇಗೌಡ, ಕೆ ಜೆ ಜಾರ್ಜ್ ಸೇರಿದಂತೆ ಅನೇಕ ನಾಯಕರು ಭಾಗವಹಿಸಿದ್ದರು. |
![]() | ಬೆಲೆ ಏರಿಕೆಯ ಚರ್ಚೆಯಿಂದ ಸರ್ಕಾರ ಪಲಾಯನ ಮಾಡುತ್ತಿದೆ: ಅವಧಿಗೂ ಮುನ್ನವೇ ಸಂಸತ್ ಕಲಾಪ ಮುಕ್ತಾಯದ ಬಗ್ಗೆ ಕಾಂಗ್ರೆಸ್ ಟೀಕೆನಿಗದಿತ ಅವಧಿಗೂ ಮುನ್ನವೇ ಸಂಸತ್ ನ ಬಜೆಟ್ ಅಧಿವೇಶನವನ್ನು ಮುಕ್ತಾಯಗೊಳಿಸಿರುವುದನ್ನು ಕಾಂಗ್ರೆಸ್ ಪ್ರಶ್ನಿಸಿದೆ. |
![]() | ಹಲಾಲ್ ಸಾವಿರಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಪದ್ಧತಿ, ಅನಗತ್ಯ ವಿಚಾರಕ್ಕೆ ಸಮಾಜದಲ್ಲಿ ಅಶಾಂತಿ ಸೃಷ್ಟಿ: ಸಿದ್ದರಾಮಯ್ಯರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳು ಆರಂಭಿಸಿರುವ ಹಲಾಲ್ ಕಟ್ v/s ಜಟ್ಕಾ ಕಟ್ ವಿವಾದಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಇಷ್ಟು ದಿನಗಳ ಕಾಲ ಕಾಂಗ್ರೆಸ್ ನಾಯಕರು ಮೌನವಾಗಿದ್ದರು. |
![]() | 'ಹಲಾಲ್ ಹಾಲಾಹಲ ನಡುವೆ ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ': ಹೆಚ್ ಡಿ ಕುಮಾರಸ್ವಾಮಿಹಲಾಲ್ ಕಟ್ ಮಾಂಸವನ್ನು ಬಹಿಷ್ಕರಿಸಿ, ಜಟ್ಕಾ ಕಟ್ ಮಾಂಸವನ್ನು ಯುಗಾದಿ ಹೊಸತೊಡಕಿಗೆ ಖರೀದಿಸಿ ಎಂದು ರಾಜ್ಯಾದ್ಯಂತ ಹಿಂದೂಪರ ಬಲಪಂಥೀಯ ಸಂಘಟನೆ ಕಾರ್ಯಕರ್ತರ ಅಭಿಯಾನಕ್ಕೆ ಪರ-ವಿರೋಧ ವ್ಯಕ್ತವಾಗುತ್ತಿದೆ. |
![]() | ಡೀಸೆಲ್ ಬೆಲೆ ಏರಿಕೆಯಿಂದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಹೆಚ್ಚಿದ ಹೊರೆಡೀಸೆಲ್ ಬೆಲೆ ಏರಿಕೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮೇಲಿದ್ದ ಹೊರೆಯನ್ನು ಮತ್ತಷ್ಟು ಹೆಚ್ಚಿಸಿದೆ. |